Weight loss: ಪ್ರತಿ ಅಡುಗೆಮನೆಯಲ್ಲಿ ಬೆಳ್ಳುಳ್ಳಿ ಇರುತ್ತದೆ. ಬೆಳ್ಳುಳ್ಳಿ ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ.. ಆದರೆ ಇದು ತೂಕ ಇಳಿಕೆಗೆ ಉತ್ತಮ ಔಷಧವಾಗಿಯೂ ಕೆಲಸ ಮಾಡುತ್ತದೆ ಎನ್ನುವುದು ನಿಮಗೆ ಗೊತ್ತೇ?
Garlic Health benefits : ಭಾರತೀಯ ಪಾಕಪದ್ಧತಿಯಲ್ಲಿ ಬೆಳ್ಳುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ಬೆಳ್ಳುಳ್ಳಿ ಅಡುಗೆಯಲ್ಲಿ ಬಳಸುವ ಕೆಲವು ಅಗತ್ಯ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಹಾರಕ್ಕೆ ಹೆಚ್ಚುವರಿ ಪರಿಮಳವನ್ನು ಸೇರಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
Benefits Of Eating Garlic: ಬೆಳ್ಳುಳ್ಳಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿಯ ಅನೇಕ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು.
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
ನಮ್ಮ ಅಡುಗೆಮನೆಯಲ್ಲಿ ಚಟ್ನಿಗೊಂದು ವಿಶೇಷ ಸ್ಥಾನ ಇರುತ್ತದೆ. ಇದೀಗ ಮಳೆಗಾಲ ಬೇರೆ ಶುರುವಾಗಿದೆ. ಈ ಹೊತ್ತಿನಲ್ಲಿ ಬಿಸಿಬಿಸಿ ಊಟದ ಜೊತೆಗೆ ನಂಜಿಕೊಳ್ಳಲು ಚಟ್ನಿ ಇದ್ದರೆ ಅದರಷ್ಟು ಸ್ವಾದಿಷ್ಟ ಊಟ ಇನ್ನೊಂದಿಲ್ಲ.
Garlic For Men At Night: ಬೆಳ್ಳುಳ್ಳಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಪ್ರತಿಯೊಬ್ಬರೂ ಬೆಳ್ಳುಳ್ಳಿಯನ್ನು ಸೇವಿಸಬಹುದಾದರೂ, ಪುರುಷರು ಇದನ್ನು ರಾತ್ರಿಯ ಸಮಯದಲ್ಲಿ ಸೇವಿಸಿದರೆ ಅದರಿಂದ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು.
ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ (Cholesterol) ಅನ್ನು ಕಡಿಮೆ ಮಾಡುವುದರ ಜೊತೆಗೆ, ಸಾಮಾನ್ಯ ಶೀತ ಮತ್ತು ಜ್ವರದಂತಹ ಸಮಸ್ಯೆಗಳಿಗೆ ಬೆಳ್ಳುಳ್ಳಿ (garlic) ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಬೆಳ್ಳುಳ್ಳಿ ತಿಂದರೆ ಒಳ್ಳೆಯದು ಎಂಬ ಕಾರಣಕ್ಕೆ ಅತಿಯಾಗಿ ಸೇವಿಸಿದರೆ ಸಮಸ್ಯೆಯನ್ನು ಕೂಡಾ ಎದುರಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.