ಕೂದಲು ಬಿಳಿಯಾದ ಕೂಡಲೇ ಡೈ ಹಚ್ಚಬೇಕಾಗಿಲ್ಲ.ಅಥವಾ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಲರ್ ಹೆಚ್ಚಬೇಕು ಎನ್ನುವುದು ಕೂಡಾ ಅನಿವಾರ್ಯವಲ್ಲ. ಬದಲಿಗೆ ಈ ಬಳ್ಳಿಯ ಎಲೆಯನ್ನು ಅರೆದು ಕೂದಲಿಗೆ ಹಚ್ಚಿ.
ಕೊರೊನಾ ಸೋಂಕಿನಿಂದ ಪಾರಾಗಲು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಶೇಷ ವಸ್ತುಗಳ ಸೇವನೆಯು ತುಂಬಾ ಪ್ರಯೋಜನಕಾರಿ. ಆದರೆ ಇದರಲ್ಲಿ ಮಾಡುವ ತಪ್ಪು ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು.
ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವ ಜನರು, ಕೊರೋನಾ ವೈರಸ್ ತ್ವರಿತವಾಗಿ ದಾಳಿ ಮಾಡುತ್ತದೆ. ಕೊರೋನಾ 2ನೇ ಅಲೆ ನಿಂತುಹೋದರೂ, ಅಪಾಯವನ್ನು ಸಂಪೂರ್ಣವಾಗಿ ತಪ್ಪಿಸಲಾಗುವುದಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.