Neem and basil leaves: ದೇಹದ ಉರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುವಲ್ಲಿ ಬೇವು ಹಾಗೂ ತುಳಸಿ ಎಲೆಗಳು ಪ್ರಯೋಜನಕಾರಿ. ಇದರ ಉರಿಯೂತದ ಗುಣಲಕ್ಷಣಗಳು ದೇಹದ ನೋವು ಮತ್ತು ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
Blood sugar control Tips :ರಕ್ತದಲ್ಲಿನ ಸಕ್ಕರೆ ಜಾಸ್ತಿಯಾದರೆ ಬೇರೆ ಬೇರೆ ರೀತಿಯ ಕಾಯಿಲೆಗಳು ನಮ್ಮನ್ನು ಬಾಧಿಸಲು ಶುರು ಮಾಡುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
Immunity Booster: ಬೇವು (Neem) ಮತ್ತು ಕಲ್ಲುಸಕ್ಕರೆ (Mishri) ಎರಡೂ ಆರೋಗ್ಯದ ದೃಷ್ಟಿಯಿಂದ ತುಂಬಾ ಲಾಭಕಾರಿಗಾಗಿವೆ. ಅವುಗಳನ್ನು ವಿವಿಧ ರೋಗಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ, ಆದರೆ ಇವೆರಡರ ಸಂಯೋಜನೆ (Neem-Mishri Combination)ಪವರ್-ಪ್ಯಾಕ್ ಇಮ್ಯೂನ್ ಬೂಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತದೆ.
ಬೇವಿನ ಎಲೆಗಳನ್ನು ಸೇವಿಸುವುದರಿಂದ ಅನೇಕ ರೋಗಗಳನ್ನು ತಪ್ಪಿಸಬಹುದು. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ಬಯಸಿದರೆ, ಇಂದಿನಿಂದ ಬೇವಿನ ಎಲೆಗಳನ್ನು ತಿನ್ನಲು ಪ್ರಾರಂಭಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.