Sugarcane Juice: ಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
Sugarcane Juice Benefits: ಕಬ್ಬಿನ ರಸವನ್ನು ಆರೋಗ್ಯಕರ ಪಾನೀಯವೆಂದು ಪರಿಗಣಿಸಲಾಗುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆಯನ್ನು ನೀಗಿಸಲು ಇದು ಬೆಸ್ಟ್ ಜ್ಯೂಸ್. ಇದು ದೇಹದಲ್ಲಿನ ನೀರಿನ ಕೊರತೆಯನ್ನು ಹೋಗಲಾಡಿಸುತ್ತದೆ. ಜೊತೆಗೆ ನಿರ್ಜಲೀಕರಣದ ಸಮಸ್ಯೆಯನ್ನು ಸಹ ದೂರಮಾಡುತ್ತದೆ.
Sugarcane juice benefits : ಬ್ರೆಜಿಲ್ ನಂತರ, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಕಬ್ಬನ್ನು ಉತ್ಪಾದಿಸುವ ದೇಶವಾಗಿದೆ. ಅದಕ್ಕಾಗಿಯೇ ಭಾರತದಲ್ಲಿ ಕಬ್ಬನ್ನು ಹೆಚ್ಚು ಬಳಸಲಾಗುತ್ತದೆ. ಉತ್ಪನ್ನಗಳನ್ನು ತಯಾರಿಸುವುದರ ಜೊತೆಗೆ, ಅನೇಕ ಆಚರಣೆಗಳಲ್ಲಿ ಕಬ್ಬನ್ನು ಬಳಸಲಾಗುತ್ತದೆ. ತನ್ನ ರುಚಿಯಿಂದಲೇ ಎಲ್ಲರನ್ನೂ ಆಕರ್ಷಿಸುವ ಕಬ್ಬಿನ ರಸಕ್ಕೆ ಕ್ಯಾನ್ಸರ್ ನಿಂದ ಹಿಡಿದು ಮೊಡವೆವರೆಗೆ ಹಲವು ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಇದೆ.
ಸಮ್ಮರ್ ಡ್ರಿಂಕ್ಸ್: ಬೇಸಿಗೆ ಕಾಲದಲ್ಲಿ ನಿಮ್ಮನ್ನು ನೀವು ಹೈಡ್ರೇಟ್ ಆಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ, ಇಂತಹ ಪರಿಸ್ಥಿತಿಯಲ್ಲಿ ನೀರಿನ ಜೊತೆಗೆ ಕೆಲವು ಪಾನೀಯಗಳನ್ನು ಸೇವಿಸುವುದು ಹೆಚ್ಚು ಪ್ರಯೋಜನಕಾರಿ. ಇದರಿಂದ ದೇಹದಲ್ಲಿ ದ್ರವ ಮತ್ತು ಶಕ್ತಿಯ ಕೊರತೆಯಾಗುವುದಿಲ್ಲ.
Sugarcane Juice: ಕಬ್ಬಿನ ರಸವು ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು ಮತ್ತು ಅನೇಕ ಅಮೈನೋ ಆಮ್ಲಗಳನ್ನು ಒಳಗೊಂಡಿದ್ದು ಇದು ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿ ಆಗಿದೆ.
ಕಬ್ಬಿನಲ್ಲಿ ನೈಸರ್ಗಿಕ ಸುಕ್ರೋಸ್ ಇರುತ್ತದೆ. ಸುಕ್ರೋಸ್ ದೇಹಕ್ಕೆ ತತ್ ಕ್ಷಣದಲ್ಲಿ ಎನರ್ಜಿ ನೀಡುತ್ತದೆ. ಬಿಸಿಲ ತಾಪಕ್ಕೆ ನೀರು ಕುಡಿಯುವ ಬದಲು ಕಬ್ಬಿನ ಹಾಲು ಕುಡಿದರೆ , ತಕ್ಷಣ ದೇಹಕ್ಕೆ ಶಕ್ತಿ ಸಿಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.