Richest auto driver : ರಿಕ್ಷಾ ಚಾಲಕನ ಆದಾಯದ ಬಗ್ಗೆ ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಈತ 5 ಕೋಟಿ ರೂ. ಮೌಲ್ಯದ ಎರಡು ಭವ್ಯ ಬಂಗಲೆಗಳನ್ನು ಹೊಂದಿದ್ದಾನೆ, ಜೊತೆಗೆ ಪ್ರತಿ ತಿಂಗಳು 3 ಲಕ್ಷ ರೂ. ಗಳಿಸುತ್ತಾರೆ. ಇದು ಹೇಗೆ ಸಾಧ್ಯ ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ..
Bhairadevi: ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೃವಿ" ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.