Crime News: ನಿನ್ನೆ ರಾತ್ರಿ ರಾತ್ರಿ 11.10ರ ಸುಮಾರಿಗೆ ಚಾಕುವಿನ ಜೊತೆಗೆ ಲೇಡೀಸ್ ಪಿಜಿಯೊಳಗೆ (Ladies PG) ನುಗ್ಗಿದ್ದ ದುಷ್ಕರ್ಮಿಯೊಬ್ಬ 3ನೇ ಮಹಡಿಯಲ್ಲಿರುವ ರೂಂ ಸಮೀಪ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.
Pvithra Gowda House: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಇತ್ತೀಚೆಗೆ ಪವಿತ್ರಾ ಗೌಡ ಅವರು ಜೈಲಿನಲ್ಲಿಯೇ ಮೇಕಪ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.. ಸದ್ಯ ಇವರ ಮನೆ ಪೋಟೋಗಳು ಸೋಷಿಯಲ್ ಮಿಡಿಯಾಲದಲ್ಲಿ ವೈರಲ್ ಆಗುತ್ತಿವೆ..
kannada actress pavithra gowda: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಡಿ ಗ್ಯಾಂಗ್ ಬಂಧಿತರಾಗಿದ್ದಾರೆ.. ಈ ಕೇಸ್ನ ಎ1 ಆರೋಪಿ ಎಂದು ಗುರುತಿಸಿಕೊಂಡಿರುವ ಪವಿತ್ರಾ ಗೌಡ ಅವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಇದೀಗ ಹೊರಬೀಳುತ್ತಿವೆ..
Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ.. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ಸದ್ಯದ ಆಸ್ತಿ ವಿಚಾರ ತಿಳಿದು ಕನ್ನಡ ಚಿತ್ರರಂಗದ ಹಲವು ನಿರ್ದೇಶಕರು, ನಿರ್ಮಾಪಕರು ಆಘಾತ ವ್ಯಕ್ತಪಡಿಸುತ್ತಿದ್ದಾರೆ.
Bengaluru Crime News: ಇದೇ ವೇಳೆ ಬಂದ ಆಟೋ ಚಾಲಕನೊಬ್ಬ, 'ನೀವು ಎಲ್ಲಿಗೆ ಹೋಗಬೇಕು..?' ಎಂದು ವಿಚಾರಿಸಿದಾಗ ಇಬ್ಬರೂ 'ಮೆಜೆಸ್ಟಿಕ್ ಬಳಿ ರೈಲ್ವೇ ಸ್ಟೇಷನ್'ಗೆ ಹೋಗಬೇಕು ಎಂದಿದ್ದರು.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
Bengaluru schools bomb threat case: ಕಾಂಗ್ರೆಸ್ ಸರ್ಕಾರ ಬಂದ 6 ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಕುಟುಕಿದೆ.
Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Bomb Threat in Bengaluru Schools: ಈಗ ಪೊಲೀಸರ ಕಣ್ಣು khariijites@beeble.com ಮೇಲೆ ನೆಟ್ಟಿದೆ. ಈ ಇ-ಮೇಲ್ ಮೂಲಕವೇ ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ‘ಜೀ ನ್ಯೂಸ್ ಕನ್ನಡ’ ತನಿಖೆ ನಡೆಸಿದ್ದು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆ ಹಚ್ಚಿದೆ.
Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
New Born Baby: ರಾಜರಾಜೇಶ್ವರಿ ದೇವಸ್ಥಾನದ ಬಳಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಯತ್ನಿಸಿದಾಗ ಸಿಸಿಬಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಈ ಪಾಪದ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಲೆಗೆ ಬಿದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.