Bengaluru metro holiday Updates : ಬೆಂಗಳೂರಿನಲ್ಲಿ ನಾಳೆ ಮೆಟ್ರೋ ರೈಲುಗಳ ಸಂಚಾರ ಇರುತ್ತೋ.. ಇಲ್ಲವೋ ಎಂಬ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಬಿಎಮ್ಆರ್ಸಿಎಲ್ ಹೊರಡಿಸಿದ್ದು, ನಿಖರ ಮಾಹಿತಿ ಇಲ್ಲಿದೆ..
Namma Metro Green Line extension: ನಮ್ಮ ಮೆಟ್ರೋದ 3.7-ಕಿಮೀ ಹಸಿರು ಮಾರ್ಗವು ಸೆಪ್ಟೆಂಬರ್ ಅಂತ್ಯದ ಮೊದಲು ನಾಗಸಂದ್ರದಿಂದ ಉತ್ತರ ಬೆಂಗಳೂರಿನ ಮಾದಾವರದವರೆಗೆ ಪ್ರಾರಂಭವಾಗುವ ಸಾಧ್ಯತೆಯಿಲ್ಲ ಎನ್ನಲಾಗಿದೆ.
ಆಲ್ ಸ್ಟಂನಿಂದ ಲೋ ಎಮಿಷನ್ ಅಕ್ಸೆಸ್ ಟು ಪಬ್ಲಿಕ್ ಟ್ರಾನ್ಸ್ ಪೋರ್ಟ್(ಎಲ್.ಇ.ಎ.ಪಿ.) ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರಿನ ಮೆಟ್ರೋ ಸ್ಟೇಷನ್ ಗಳಿಗೆ ಕೊನೆಯ ಹಂತದ ಸುಸ್ಥಿರ ಕನೆಕ್ಟಿವಿಟಿ ಹೆಚ್ಚಿಸುವ ನಿಟ್ಟಿನಲ್ಲಿ ಮುಂದಾಗಿದೆ.ಡಬ್ಲ್ಯೂ.ಆರ್.ಐ. ಇಂಡಿಯಾ ಬೆಂಬಲಿತ ಲೀಪ್ ನಮ್ಮ ಮೆಟ್ರೋದ ಲಭ್ಯತೆ ಸುಧಾರಿಸಲಿದೆ ಮತ್ತು ಜನರಿಗೆ ಸುಸ್ಥಿರ ಸಾರ್ವಜನಿಕ ಸಾರಿಗೆಯ ಮಾದರಿ ಆಯ್ಕೆ ಮಾಡಿಕೊಳ್ಳಲು ಉತ್ತೇಜಿಸುತ್ತದೆ
Majestic to Whitefield Metro service : ಈ ಮಾರ್ಗದಲ್ಲಿ ಬೆಳಗಿನ ಪೀಕ್ ಆವರ್ ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುವುದು. ಮೆಜೆಸ್ಟಿಕ್ ಮತ್ತು ಗರುಡಾಚಾರ್ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಗೆ ವ್ಯವಸ್ಥೆ ಮಾಡಲಾಗಿದೆ.
ಯಶವಂತಪುರ ಬಳಿ ಅರ್ಧ ಗಂಟೆಯಿಂದ ಸಂಚಾರ ಸ್ಥಗಿತ ಹಸಿರು ಮಾರ್ಗದ ಯಶವಂತಪುರ ಟು ನಾಗಸಂದ್ರ ಮಾರ್ಗ ನಾಗಸಂದ್ರ ಟು ಯಶವಂತಪುರ ಮೆಟ್ರೋ ಸಂಚಾರ ಇಲ್ಲ ತಾಂತ್ರಿಕ ಸಮಸ್ಯೆಯಿಂದ ನಿಂತಲ್ಲೇ ನಿಂತಿರುವ ಮೆಟ್ರೋ
ಬೆಂಗಳೂರು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ.. ಪರ್ಪಲ್ ಲೈನ್ ಮಾರ್ಗದ ಮೆಟ್ರೋ ಸಂಚಾರ ಇಲ್ಲ..ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತ.. ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡ ಮೆಟ್ರೋ ಸಂಚಾರ.. ಪೀಕ್ ಅವರ್ನಲ್ಲೇ ಕೈಕೊಟ್ಟ ಮೆಟ್ರೋ, ಪ್ರಯಾಣಿಕರ ಪರದಾಟ..ಟ್ರೈನ್ ಬಾರದ ಹಿನ್ನಲೆ ಕಾದು ಕಾದು ಸುಸ್ತಾದ ಪ್ರಯಾಣಿಕರು ..ಆಫೀಸ್ಗೆ ಹೊರಟವರೆಲ್ಲಾ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯೋ ಪರಿಸ್ಥಿತಿ
ನಿನ್ನೆಯಿಂದ ಇಂಡಿಯನ್ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ 'ನಮ್ಮ ಮೆಟ್ರೋ' ಖುಷಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಬೆಂಗಳೂರಿನಲ್ಲಿ ರಾತ್ರಿ ಪಂದ್ಯಾವಳಿ ವೀಕ್ಷಣೆಗೆ ಬರುವವರಿಗೆ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರವನ್ನು ತಡರಾತ್ರಿ 1.30 ಗಂಟೆವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿದೆ.
ಮೆಟ್ರೋ ರೈಲು ವ್ಯವಸ್ಥೆಯು ಸುಗಮ ಸಂಚಾರವನ್ನು ಸಾಧ್ಯವಾಗಿಸುತ್ತಿದ್ದು, 2025ರ ಜೂನ್ ಹೊತ್ತಿಗೆ 'ನಮ್ಮ ಮೆಟ್ರೋ' ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ತಿಳಿಸಿದ್ದಾರೆ.
Bengaluru Metro : ಸದ್ಯ ಬೆಂಗಳೂರು ಮೆಟ್ರೋದಲ್ಲಿ ಟೋಕನ್ ಹಾಗೂ ಸ್ಮಾರ್ಟ್ ಕಾರ್ಡ್ ತೆಗೆದುಕೊಳ್ಳಬೇಕು ಅಂತ ಉದ್ದುದ್ದ ಸಾಲಿನಲ್ಲಿ ನಿಂತುಕೊಳ್ಳಬೇಕು. ಆದ್ರೆ ಇನ್ಮುಂದೆ ಈ ಇಂತಹಾ ಕಿರಿಕಿರಿಗೆ ಇರೋದಿಲ್ಲ. ನಿಮ್ಮ ಮೊಬೈಲ್ ಮೂಲಕವೇ ಟಿಕೆಟ್ ಖರೀದಿಸುವ ವ್ಯವಸ್ಥೆಯನ್ನು ಮೆಟ್ರೋ ನಿಗಮ ಮಾಡ್ತಿದೆ.
ದೇಶದ ಮೆಟ್ರೊ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟೆಲಿಕಾಮ್ ನಿಯಂತ್ರಣ ಪ್ರಾಧಿಕಾರದ ಸೂಚನೆ ಮೇರೆಗೆ 5ಜಿ ನೆಟ್ವರ್ಕ್ ಅಳವಡಿಕೆಯ ಪೈಲೆಟ್ ಪ್ರೊಜೆಕ್ಟ್ ಪರೀಕ್ಷೆ ಯಶಸ್ವಿಯಾಗಿದೆ . ಈ ಬಗ್ಗೆ ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.