Viral News: ಆಟೋ ಚಾಲಕರು ಹೆಚ್ಚಿನ ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಾರೆ ಅಂತಾನೆ ಓಲಾ, ಊಬರ್, ನಮ್ಮ ಯಾತ್ರಿಯಂತಹ ಆಪ್ ಗಳ ಮೂಲಕ ವಾಹನಗಳನ್ನು ಬುಕ್ ಮಾಡಲಾಗುತ್ತದೆ. ಆದರೆ, ಇಲ್ಲೊಬ್ಬ ಆಸಾಮಿ ಟ್ರಾಫಿಕ್ ಜಾಸ್ತಿ ಆಯ್ತು ಅಂತ ಖ್ಯಾತೆ ತೆಗೆದಿದ್ದಾನೆ. ವಿಡಿಯೋ ವೈರಲ್ ಆಗ್ತಿದ್ದಂತೆ ಟ್ರಾಫಿಕ್ ಪೊಲೀಸರು ಮಾಡಿದ್ದೇನು ಗೊತ್ತಾ...?
Leopard Video: ಒಂದು ಕಡೆ ನಿರಂತರ ಬೊಗಳುತ್ತಿರುವ ನಾಯಿಗಳು.. ಇನ್ನೊಂದು ಕಡೆ ಮಂಗಗಳ ಕಿರುಚಾಟ ಅಬ್ಬಬ್ಬಾ ನಿನ್ನೆ ರಾತ್ರಿ ಕಳೆದದ್ದೆ ತುಂಬಾ ಕಷ್ಟದಲ್ಲಿ ಅಂತಾರೆ ಗ್ರಾಮದ ಜನರು. ರಾತ್ರಿ 7 ಗಂಟೆಯಿಂದ ತಡರಾತ್ರಿಯವರೆಗೂ ನಾಯಿಗಳ ಬೊಬ್ಬೆ ವಿಪರೀತವಾಗಿತ್ತು. ಏನಾಯ್ತು ಅಂತ ಹೊರಗೆ ಬಂದು ನೋಡುವ ಧೈರ್ಯ ಕೂಡ ಅಲ್ಲಿನ ಜನರಲ್ಲಿ ಇರಲಿಲ್ಲ. ಆಗ ಮನೆ ಮತ್ತು ಲೇಔಟ್ ನಲ್ಲಿನ ಸಿಸಿಟಿವಿ ಕಡೆ ಕಣ್ಣಾಡಿಸಿದಾಗ ಚಿರತೆ ಓಡಾಡಿರೋ ದೃಶ್ಯ ಕಂಡು ಶಾಕ್ ಆಗಿದ್ದಾರೆ.
ಜಿಗಣಿ ಸಮೀಪದ ಕ್ಯಾಲಸನಹಳ್ಳಿಯಲ್ಲಿ ಕಾಣಸಿಕೊಂಡ ಚಿರತೆ
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕ್ಯಾಲಸನಹಳ್ಳಿ
ಖಾಸಗಿ ಲೇಔಟ್ ನಲ್ಲಿ ಓಡಾಡಿರುವ ಚಿರತೆ
ನಸುಕಿನ ಜಾವ 3 ಗಂಟೆಯ ಸುಮಾರಿಗೆ ಚಿರತೆ ಓಡಾಟ
Train stoppage cancelled in Bangalore: ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ಹಿನ್ನಲೆಯಲ್ಲಿ ನಿಲ್ದಾಣದ 1 & 2ನೇ ಫ್ಲಾಟ್ ಫಾರ್ಮ್ ಸ್ಥಗಿತಗೊಳ್ಳಲಿದೆ. ಹೀಗಾಗಿ ಈ ನಿಲ್ದಾಣದಲ್ಲಿ ಬಂದು ಹೋಗುವ ರೈಲುಗಳ ನಿಲುಗಡೆ ರದ್ದಾಗಲಿದೆ.
BBMP New Rule: ಬಿಬಿಎಂಪಿ ಅಧಿಸೂಚನೆ ಹೊರಡಿಸುವ ಮೂಲಕ ಪರವಾನಗಿ ಪಡೆಯುವುದಕ್ಕೆ ಸೂಚನೆ ನೀಡಲಿದೆ. ಪರವಾನಗಿ ಪಡೆಯುವುದಕ್ಕೆ ವ್ಯಾಪಾರಿಗಳಿಗೆ 1 ತಿಂಗಳ ಕಾಲಾವಕಾಶ ಇರಲಿದೆ. ಅರ್ಜಿ ಸಲ್ಲಿಸಿದ ವ್ಯಾಪಾರಿ ಮಳಿಗೆಗಳಿಗೆ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಪರವಾನಗಿ ನೀಡಲಿದ್ದಾರೆ.
ಬಾರ್ ಮಾಲೀಕರಿಗೆ ಗುಡ್ನ್ಯೂಸ್ ನೀಡಿದ ಸರ್ಕಾರ
ರಾತ್ರಿ ಒಂದು ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ
ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಅವಕಾಶ
ಬೆಂಗಳೂರು ಸೇರಿ 10 ಮಹಾನಗರಗಳಿಗೆ ಚಾನ್ಸ್
Good News For Liquor Lovers: ಈವರೆಗೆ ಹೋಟೆಲ್, ಮಾರುಕಟ್ಟೆ, ಬಜಾರ್ ಗಳು ಸೇರಿದಂತೆ ಇನ್ನಿತರ ವಾಣಿಜ್ಯ ಚಟುವಟಿಕೆಗಳು ಮಧ್ಯರಾತ್ರಿವರೆಗೆ 1 ಗಂಟೆಯವರೆಗೆ ತೆರೆದಿರಲು ಈ ಹಿಂದೆಯೇ ಅವಕಾಶ ನೀಡಲಾಗಿತ್ತು. ಆದರ ಜತೆಗೆ ಇದೀಗ ಮದ್ಯ ಮಾರಾಟ ಮಾಡುವ ಬಾರ್ ಹೋಟೆಲ್, ಪಬ್, ಕ್ಲಬ್, ಬಾರ್ಗಳೂ ಮಧ್ಯರಾತ್ರಿ 1ಗಂಟೆಯವರೆಗೆ ತೆರೆಯಬಹುದು ಎಂದು ಆದೇಶಿಸಲಾಗಿದೆ.
ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ಸಿಲಿಕಾನ್ ಸಿಟಿಯಲ್ಲಿ ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಪರಾಧ ಕೃತ್ಯವಾದರೂ ಇನ್ಮುಂದೆ ಪೊಲೀಸರಿಗೆ ಅಂಗೈನಲ್ಲೇ ಲಭ್ಯವಾಗಲಿದೆ ಸಿಸಿಟಿವಿ ವಿಡಿಯೋ.
Crime News: ನಿನ್ನೆ ರಾತ್ರಿ ರಾತ್ರಿ 11.10ರ ಸುಮಾರಿಗೆ ಚಾಕುವಿನ ಜೊತೆಗೆ ಲೇಡೀಸ್ ಪಿಜಿಯೊಳಗೆ (Ladies PG) ನುಗ್ಗಿದ್ದ ದುಷ್ಕರ್ಮಿಯೊಬ್ಬ 3ನೇ ಮಹಡಿಯಲ್ಲಿರುವ ರೂಂ ಸಮೀಪ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು..
GT Mall: ಇತ್ತೀಚೆಗೆ ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಅಂಬಾನಿ ಮಗನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದ ಸೌಥ್ ಸೂಪರ್ ಸ್ಟಾರ್ ರಜನೀಕಾಂತ್ ಪಂಚೆಯಲ್ಲಿ ಮಿಂಚಿದ್ದರು. ಆದರೆ ನಮ್ಮ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ನಲ್ಲಿ ಪಂಚೆ ಧರಿಸಿ ಬಂದಿದ್ದ ವ್ಯಕ್ತಿಗೆ ಪ್ರವೇಶ ನಿರಾಕರಿಸಿ ಸೆಕ್ಯೂರಿಟಿ ಸಿಬ್ಬಂದಿ ಅವಮಾನ ಮಾಡಿದ್ದರು.
ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಬೆಳೆದಿದೆ. ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ. ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
Kundapra Kannada Dina: ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಪ್ರತಿವರ್ಷವೂ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬಂದಿದೆ. ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಅಗಸ್ಟ್ 17,18 ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ.ಇದಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.
Kundapra Kannada festival: ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.
POCSO Case: ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ ಅಂತಾ ಆರೋಪಿಸಿ ಮಹಿಳೆಯೊಬ್ಬರು ಕಳೆದ ಮಾರ್ಚ್ ತಿಂಗಳಿನಲ್ಲಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.