ಫೆಂಗಲ್ ಎಫೆಕ್ಟ್.. ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ಸುರಿದ ಮಳೆ
ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ಸವಾರರ ಪರದಾಟ
ತಡರಾತ್ರಿ ಸುರಿದ ಮಳೆಗೆ ಸಿಲಿಕಾನ್ ಸಿಟಿ ಜನರ ತತ್ತರ
HAL ಏರ್ಪೋರ್ಟ್ ಭಾಗ ಸೇರಿದಂತೆ ವಿವಿಧೆಡೆ ಮಳೆ
ತಡರಾತ್ರಿ ಗುಡುಗು ಮಿಂಚು ಸಹಿತ ಮಳೆ ಆರ್ಭಟ
Karnataka rain: ತಮಿಳುನಾಡನ್ನು ಸದ್ಯ ಬಾದಿಸುತ್ತಿರುವ 'ಫೆಂಗಲ್' ಚಂಡಮಾರುತ ಕರಾವಳಿ ಜಿಲ್ಲೆಗಳನ್ನು ತಲ್ಲಣಿಸಿದೆ. ಚಳಿಯಿಂದ ನಡುಗುತ್ತಿದ್ದ ರಾಜ್ಯದ ಜನರಿಗೆ ಮಳೆಯ ಕಿರಿಕಿರಿ ಹೆಚ್ಚಾಗಿದೆ. ಮಳೆ, ಶೀತದ ವಾತಾವರಣ ಹಾಗೂ ಚಳಿ ಇರಲಿದೆ ಎಂದು ಹವಮಾನ ಇಲಾಕೆ ಮಾಹಿತಿ ನೀಡಿದ್ದು, ಈ ಚಂಡಮಾರುತ ಇನ್ನೂ ಎಷ್ಟು ದಿನ ಇರಲಿದೆ ಎಂಬ ಮಾಹಿತಿಯನ್ನು ತಿಳಿಯಲು ಮುಂದೆ ಓದಿ...
Bengaluru Rain Updates: ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ & ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ
ಬೆಂಗಳೂರು, ತುಮಕೂರು ಸೇರಿ ಹಲವಡೆ ಭಾರಿ ಮಳೆ
ರಾತ್ರಿಯಿಂದಲೂ ರಾಜ್ಯದ ಹಲವೆಡೆ ನಿರಂತರ ಮಳೆ
ಇನ್ನೂ 4 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್
Karnataka Rain: ಕರಾವಳಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಸಂಕಷ್ಟ
ಇಂದಿನಿಂದ ಆಗಸ್ಟ್ 1 ರವರೆಗೆ ಭಾರೀ ವರ್ಷಧಾರೆ
ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರಲ್ಲೂ 4 ದಿನಗಳ ಕಾಲ ಮಳೆ ಸಾಧ್ಯತೆ
Karnataka Rain Update: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಬಿರುಗಾಳಿಯಿಂದ ಕೂಡಿದ ಗುಡುಗು-ಮಿಂಚಿನ ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rain Alert: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ತಿಳಿಯೋಣ..
Karnataka Rain Alert: ಮುಂದಿನ 48 ಗಂಟೆಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
Rain Update: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಮೇ 06) ಸುರಿದ ಭಾರೀ ಮಳೆಯಿಂದಾಗಿ ಕೆಲವೆಡೆ ರಸ್ತೆಗಳು ಜಲವೃತಗೊಂಡಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ bruhat ಮರಗಳು ಧರೆಗುರುಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.