Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತವು ತಮಿಳುನಾಡು ಮತ್ತು ಪುದುಚೆರಿಯ ಕಡೆಗೆ ಸಾಗಿದ ಪರಿಣಾಮ, ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Building Collapsed: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ.
Kabaddi player Dhanalakshmi Suicide: ಸ್ನೇಹಿತರ ಜೊತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ರಸ್ತೆಯಲ್ಲಿರುವ ಕಾಲೇಜು ಕೃಷಿ ಹೊಂಡಕ್ಕೆ ಬಿದ್ದು ಹನುಮಂತು (16) ಮೃತಪಟ್ಟ ವಿದ್ಯಾರ್ಥಿ ಹಾವೇರಿ ಜಿಲ್ಲೆಯ ಸಾವನೂರು ತಾಲೂಕಿನ ಚಿನ್ನೂರುಬಂಡಿ ನಿವಾಸಿ
ನಂದಿಬೆಟ್ಟದ ತುದಿಯಿಂದ ಸನ್ ರೈಸ್ ನೋಡುವ ಆಸೆಯಿಂದ ಮಧ್ಯರಾತ್ರಿಯಿಂದಲೇ ನಂದಿಬೆಟ್ಪಕ್ಕೆ ಯುವಕರು ಲಗ್ಗೆ ಇಡ್ತಾರೆ. ಇದೇ ಆಸೆಯಲ್ಲಿ ಬಂದ ಬೆಂಗಳೂರಿನ ಶ್ರೀನಗರದ ಯುವಕ ಬೈಕ್ ಅಪಘಾತದಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ.
ಬೆಂಗಳೂರು ಕರಗ ನಡೆದು ಒಂದು ತಿಂಗಳಿಗೆ ದೇವನಹಳ್ಳಿ ಕರಗ ನಡೆಯೋದು ವಾಡಿಕೆ. ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದಿಪಾಲಂಕಾರ ಮಾಡಿದ್ದು ನೋಡುಗರ ಮನಸೆಳೆಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.