Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತವು ತಮಿಳುನಾಡು ಮತ್ತು ಪುದುಚೆರಿಯ ಕಡೆಗೆ ಸಾಗಿದ ಪರಿಣಾಮ, ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಟೆಂಡರ್ ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, 'ಅವರು ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನು ಬಿಚ್ಚಿಡುತ್ತೇನೆ. ನಾನು ಅವರ ಸಲಹೆ ಕೇಳುತ್ತಿದ್ದೇನೆ. ಆರ್ ಆರ್ ನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ಬಿಲ್ ಪಡೆದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಿಡಿಎಯಲ್ಲೂ ಎಸ್ಐಟಿ ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪಾಲಿಕೆಯಲ್ಲೂ ಆಗಲಿದೆ. ಈ ಬಗ್ಗೆ ಚರ್ಚೆ ಮಾಡೋಣ' ಎಂದರು.
Village accountant Commits suicide: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರ ನಾಡ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಯುವತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.