Online marriage registration: ʼಮದುವೆಗಳು ನಿಶ್ಚಯವಾಗಲಿ ಸ್ವರ್ಗದಲ್ಲಿ, ನೋಂದಣಿಯಾಗಲಿ ಕಾವೇರಿ 2.0ರಲ್ಲಿʼ ನಿಮ್ಮ ಮನೆಯಲ್ಲೇ ನೆಮ್ಮದಿ ಗ್ಯಾರಂಟಿ ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. ಜೊತೆಗೆ ಕಾವೇರಿ 2.0 ತಂತ್ರಾಂಶದಲ್ಲಿ ಸುಲಭ, ಸರಳ, ಸುಲಲಿತವಾಗಿ ವಿವಾಹ ನೋಂದಣಿ ಮಾಡಿಕೊಳ್ಳಿ ಎಂದು ಸಹ ತಿಳಿಸಿದೆ.
ಮನೆಯ ಹತ್ತಿರದ ಮಾಲ್ಗಳಿಗೆ ಹೋಗ್ತಿದ್ದಾರೆಂದು ನಿವಾಸಿಯೊಬ್ಬರು ಟ್ವೀಟ್ ಸ್ನಾನ ಮಾಡಲು ಜಿಮ್ಗಳಿಗೆ ಹೋಗ್ತಿದ್ದಾರೆಂದು ಮತ್ತೋರ್ವ ವ್ಯಕ್ತಿ ಹೇಳಿಕೆ ಹಣ ಕೊಟ್ಟರು ಶೌಚಾಲಯದಲ್ಲಿ ಫ್ಲಶ್ ಮಾಡಲು ಸಾಧ್ಯವಾಗುತ್ತಿಲ್ಲ
First Driverless : ಬಿಎಂಆರ್ ಸಿಎಲ್ ಇದೀಗ ನಗರದಲ್ಲಿ ನಮ್ಮ ಮೆಟ್ರೋದ ಮುಂದುವರಿದ ಭಾಗವಾಗಿ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ ಪರಿಚಯಿಸುತ್ತಿದ್ದು, ಈಗಾಗಲೇ ಚೀನಾದಿಂದ ಮೊದಲ ಚಾಲಕರಹಿತ ರೈಲು ನಗರಕ್ಕೆ ಆಗಮಿಸಿದೆ.
Gobuds Sports Earbuds : ಬೆಂಗಳೂರು ಮೂಲದ ಗೋವೋ ಕಂಪನಿಯ ಸ್ಮಾರ್ಟ್ ಸಾಧನಗಳ ವಿಭಾಗದಲ್ಲಿ ಕಡಿಮೆ ಬೆಲೆಗೆ ಹೊಸ ವಯರ್ ಲೆಸ್ ಇಯರ್ ಬಡ್ಸ್ 'ಗೋಬಡ್ಸ್ ಸ್ಪೋರ್ಟ್ಸ್' ಬಿಡುಗಡೆ ಮಾಡಿದ್ದು, 1299 ಬೆಲೆ ಹೊಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Gold-Silver Rate: ಕಳೆದ ತಿಂಗಳ ಅಂತ್ಯದಲ್ಲಿ ಸಾಕಷ್ಟು ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಸತತ ಏರಿಕೆಯಾಗುತ್ತಿದೆ.. ಹಾಗಾದರೆ ಇಂದು ಮಾರುಕಟ್ಟೆಯಲ್ಲಿ ಯಾವ ರೇಟ್ ಇದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
Rameshwaram Cafe Blast: ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.
Womens Premier League 2024: 195 ರನ್ಗಳ ಗೆಲುವಿನ ಗುರಿ ಬೆನ್ನತ್ತಿದ RCB ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್ಗಳ ಅಂತರದಲ್ಲಿ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.
ಮೊಬೈಟ್ ಟವರ್ ಗಳನ್ನ ಆಧರಿಸಿ ಆರೋಪಿಯನ್ನ ಬಂಧಿಸಿದಾಗ ನಿಜಕ್ಕೂ ಪೊಲೀಸರೇ ಶಾಕ್ ಆಗಿದ್ದರು. ಆರೋಪಿ ನರೇಶ್ ವಂಚನೆ ಮಾಡಿದ್ದು ಇದೊಂದೇ ಕುಟುಂಬಕ್ಕಲ್ಲ ಅಲ್ಲ. ಬರೋಬ್ಬರಿ 259 ಕುಟುಂಬಕ್ಕೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ ನೋಡಿ..
Raja Venkatappa Naik: ಕಲ್ಯಾಣ ಕರ್ನಾಟಕ ಭಾಗದಲ್ಲಿ ʼರಾಜಾʼ ಮನೆತನದಲ್ಲಿ ಗುರುತಿಸಿಕೊಂಡು ಜನಸೇವೆಯ ಮೂಲಕ ಜನರ ಮನಗೆದ್ದ ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕರ ಕಥೆಯೇ ಬಲು ರೋಚಕವಾಗಿದೆ.
ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್ ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿಗಳನ್ನು ಮತ್ತೆ ಕೊರೆಯಲು ಆದೇಶ ನೀಡಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ವಾತಾವರಣ ಕಡಿಮೆಯಾಗುತ್ತಿದ್ದು, ಹಬೆ ಹೆಚ್ಚಾಗುತ್ತಿದೆ. ಒಣಹವೆ ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.