Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
Telangana Assembly Election Results 2023: ತೆಲಂಗಾಣದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ರೇವಂತ್ ರೆಡ್ಡಿಯವರು ಕೆಸಿಆರ್ ಕೋಟೆಯನ್ನು ಛಿದ್ರಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. BRSಗೆ ಮಣ್ಣುಮುಕ್ಕಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರೇವಂತ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಚುನಾವಣಾ ಆಯೋಗವು ಗುರುವಾರ ಟಿಆರ್ಎಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸಲು ಒಪ್ಪಿಕೊಂಡಿದೆ ಎಂದು ತಿಳಿಸಿದೆ.
ಟಿಆರ್ಎಸ್ಗೆ ಬರೆದ ಪತ್ರದಲ್ಲಿಚುನಾವಣಾ ಆಯೋಗವು 'ಉಲ್ಲೇಖಿಸಲಾದ ವಿಷಯದ ಬಗ್ಗೆ 05-10-2022 ರಂದು ನಿಮ್ಮ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ್ ರಾಷ್ಟ್ರ ಸಮಿತಿಗೆ ಬದಲಾಯಿಸಲು ಆಯೋಗವು ಒಪ್ಪಿಕೊಂಡಿದೆ' ಎಂದು ಅದು ಹೇಳಿದೆ.
ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.