GO BACK ಭಾಸ್ಕರ್ ರಾವ್.. ಹೈಕಮಾಂಡ್ಗೆ ಪತ್ರ ರವಾನೆ ಚಾಮರಾಜಪೇಟೆ BJPಯಲ್ಲಿ ಅಲ್ಲೋಲ ಕಲ್ಲೋಲ..! - ಬಿಜೆಪಿ ಮಂಡಳ ಅಧ್ಯಕ್ಷ ಚನ್ನಕೇಶವ ಹೇಳಿಕೆ - ಭಾಸ್ಕರ್ರಾವ್ ಬೆಂಬಲಿಸಲ್ಲ.. ಇಡೀ ಮಂಡಳ ರಾಜೀನಾಮೆ ಕೊಡ್ತೀವಿ
ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿತು.
ಕೆಆರ್ ಪುರ ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ ಬೆನ್ನಲ್ಲೇ ಎಲ್ಲಾ ಇಲಾಖೆಗಳಲ್ಲಿ ಪೋಸ್ಟಿಂಗ್ ಮಾರಾಟ ನಡೀತಿದೆ ಎಂದು ಸರ್ಕಾರದ ವಿರುದ್ಧ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ.
ಸರ್ಕಾರದ ಅನೇಕ ಅಕ್ರಮಗಳ ಬಗ್ಗೆ ನನ್ನ ಬಳಿ ಸಂಗ್ರಹವಿದೆ. ಸಮಯ ಬಂದಾಗ ಅವೆಲ್ಲವನ್ನೂ ಬಹಿರಂಗ ಪದೆಸುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದೇಶದ ರೈತರು, ಸಣ್ಣ ಮತ್ತು ಅತೀ ಸಣ್ಣ ಉದ್ಯಮಿದಾರರು, ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಷ್ಟ್ರೀಯ ಸಂಖ್ಯಾಶಾಸ್ತ್ರ ಕಚೇರಿ (NSO)ಯ ವರದಿ ಪ್ರಕಾರ ದೇಶದ ರೈತರ ಋಣದ ಪ್ರಮಾಣ ಕಳೆದ ಐದು ವರ್ಷದಲ್ಲಿ 60% ಅಧಿಕವಾಗಿದ್ದು, ಇದರಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಸರಾಸರಿ ಋಣದಭಾದೆ ಶೇಕಡ 1.25 ಲಕ್ಷದಷ್ಟು ಇದೆ.
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
“ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ ಬಿಜೆಪಿ ನಾಯಕರ ಹೆಸರು ಕೇಳಿಬಂದರೆ, ಆ ಅಭ್ಯರ್ಥಿಯ ವಿಚಾರಣೆಯನ್ನೇ ಕೈಬಿಡಲಾಗುತ್ತಿದೆ".
ಇನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಅಥವಾ ಭಾಸ್ಕರ್ ರಾವ್ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಪ್ರೂವ್ ಆದರೆ ಜೈಲಿಗೆ ಹಾಕಲಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಉತ್ತರಿಸಿದರು.
ಹುಬ್ಬಳ್ಳಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟು ನೋಡಿ ಎಂದು ಧಾರವಾಡದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ... ಈ ಕುರಿತು ಮಾತನಾಡಿರುವ ಅವರು, ಶಾಸಕಾಂಗ ಕಾರ್ಯಾಂಗಕ್ಕೆ ಕೈ ಹಾಕಿದ್ರೆ ಇದೆಲ್ಲ ಆಗುತ್ತದೆ. ಪೊಲೀಸ ಅಧಿಕಾರಿಗಳನ್ನು ತಮಗೇ ಬೇಕಾದವರನ್ನು ಹಾಕಿಕೊಳ್ಳುತ್ತಾರೆ. ಎಂಎಲ್ಎ, ಮಿನಿಸ್ಟರ್ಗಳು ತಮಗೆ ಬೇಕಾದವರನ್ನು ಹಾಕೋತಾರೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ ಆದರೆ ಲಕ್ಷಾಂತರ ರೂಪಾಯಿ ಪಡೆದುಕೊಂಡು ಹಾಕಿಕೊಳ್ಳುತ್ತಾರೆ. ಹಾಗೆ ಬಂದವನ ನಿಷ್ಠೆ ಯಾರಿಗೆ ಇರುತ್ತೆ?
ಮಾಜಿ ಮಿನಿಸ್ಟರ್ ಈಶ್ವರಪ್ಪರನ್ನು ಬಂಧಿಸಿ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಗ್ರಹಿಸಿದ್ದಾರೆ. ಬೇರೆಯವರು ಮಾಡಿದ್ದರೆ ಬಂಧಿಸುತ್ತಿದ್ದರು ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಕರ್ನಾಟಕದ ಆಮ್ ಆದ್ಮಿ (Aam Aadmi Party) ಪಕ್ಷಕ್ಕೆ ಹೊಸದೊಂದು ಫೇಸ್ ಸಿಕ್ಕಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಆಮ್ ಆದ್ಮಿ ಸಕಲ ಸಿದ್ಧತೆ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.