Bigg Boss Kannada 11 Elimination: ಕನ್ನಡ ಬಿಗ್ ಬಾಸ್ ಮೊದಲ ಎಲಿಮಿನೇಷನ್ ನಡೆದಿದೆ. ಬಿಗ್ ಬಾಸ್ ಮನೆಯಲ್ಲಿಸರ್ಪ್ರೈಸ್ ಎಲಿಮಿನೇಷನ್ ನಡೆದಿದ್ದು, ಕೊನೆಯ ವರೆಗೆ ಉಳಿಯಬಹುದೆಂದು ಊಹಿಸಿದ್ದ ಸ್ಪರ್ಧಿಯೇ ಮನೆಯಿಂದ ಹೊರ ನಡೆದಿದ್ದಾರೆ.
Bigg Boss Kannada 11 Elimination: ಕನ್ನಡ ಬಿಗ್ಬಾಸ್ನಲ್ಲಿ ಇಂದು ಕಿಚ್ಚನ ಪಂಚಾಯ್ತಿ ನಡೆಯಲಿದೆ. ಬಿಗ್ಬಾಸ್ ಸೀಸನ್ 11ರಲ್ಲಿ ಒಬ್ಬರಿಂದ ಒಬ್ಬರು ಪಂಟರೇ ಎನ್ನುವಂತಿದ್ದಾರೆ. ಆದರೆ ಈ ಎಲ್ಲರಿಗಿಂತ ಭಾರೀ ಗಮನ ಸೆಳೆದಿದ್ದು ಲಾಯರ್ ಜಗದೀಶ್. ಇನ್ನು ಭಾನುವಾರದಂದು ಎಲಿಮಿನೇಶನ್ ಪ್ರಕ್ರಿಯೆ ಶುರುವಾಗಿದ್ದು, ಈ ಹಂತದಲ್ಲಿ ಇಬ್ಬರು ಕಂಟೆಸ್ಟೆಂಟ್ಗಳ ಮೇಲೆ ತೂಗುಗತ್ತಿ ನೇತಾಡುತ್ತಿದೆ.
Sangeetha Sringeri: ಜೀ ಕನ್ನಡ ನ್ಯೂಸ್ ನಡೆಸಿದ ಸಂದರ್ಶನದಲ್ಲಿ ಈ ಬಗ್ಗೆ ಸಂಗೀತಾ ಮಾತನಾಡಿದ್ದಾರೆ. ಬಿಗ್ ಬಾಸ್’ಗೆ ಬರಲು ಕಾರಣ ಏನೆಂಬುದನ್ನು ಬಿಚ್ಚಿಟ್ಟ ಚಾರ್ಲಿ ಬೆಡಗಿ, ತನ್ನ ಯಶಸ್ಸಿನ ಜೊತೆ ನಿಂತ ಆ ವ್ಯಕ್ತಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ಬಿಗ್ಬಾಸ್ ಮನೆಯಲ್ಲಿ ರಕ್ಕಸ-ಗಂಧರ್ವರ ಜಿದ್ದಾಜಿದ್ದು ಕ್ಷಣಕ್ಷಣಕ್ಕೂ ಏರುತ್ತಲೇ ಇದೆ. ಕಳೆದ ಎರಡು ದಿನಗಳಿಂದ ಗಳಿಗೆಗೊಂದು ತಿರುವು ಪಡೆದುಕೊಂಡು ಬೆಳೆಯುತ್ತಲೇ ಇದೆ. ಆದರೆ ಆ ಟಾಸ್ಕ್ ಈಗ ಒಂದು ಹಂತಕ್ಕೆ ಬಂದು ನಿಂತಿರುವ ಸೂಚನೆ ಈವತ್ತು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸಿಕ್ಕಿದೆ.
ಇದನ್ನೂ ಓದಿ: Fact Check: ಸೋಷಿಯಲ್ ಮೀಡಿಯಾದಲ್ಲಿ ರಾಜಸ್ಥಾನ ಸಿಎಂ, ಡಿಸಿಎಂ ಹೆಸರಿನ ಪತ್ರ ವೈರಲ್, ಈ ಬಗ್ಗೆ ಬಿಜೆಪಿ ಹೇಳಿದ್ದೇನು?
ಕಣ್ಣಿನ ಸುತ್ತ ಕೆಂಪು ಬಣ್ಣ…. ಕಡುಗಪ್ಪು ದಪ್ಪ ಹುಬ್ಬುಗಳು, ಕತ್ತಲೇ ಬಟ್ಟೆಯಾದಂಥ ನಿಲುವಂಗಿ, ಕೆಂಪು ಚೂಪು ಕೋಡುಗಳು ಒಂದೆಡೆ ಇಷ್ಟು ಭೀಕರ ರೂಪದ ರಕ್ಕಸರ ಗುಂಪು…. ಇನ್ನೊಂದೆಡೆ ಶಾಂತ ಭಾವವನ್ನು ಸೂಸುವ, ಬಿಳಿಯುಡುಗೆಯಲ್ಲಿ ನಗುನಗುತ್ತ ನಿಂತಿರುವವ, ನೆತ್ತಿಯ ಮೇಲೂ ಬಿಳಿಯಾದ ಹೂತೊಟ್ಟ ಗಂಧರ್ವರು…
Varthur Santhosh, Bigg Boss Season 10: ಕೆಲವರು ವರ್ತೂರು ಸಂತೋಷ್ ಪರ ಮಾತನಾಡಿದ್ದರೆ, ಇನ್ನೂ ಕೆಲವರು ಸೋಮನಾಥ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಇದೇ ವೇಳೆ ವರ್ತೂರು ಸಂತೋಷ್ ಅವರ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು
Bigg Boss Vinay Gowda Remuneration: ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಸಖತ್ ಸದ್ದು ಮಾಡುತ್ತಿರುವ, ಕನ್ನಡ ಕಿರುತೆರೆಯ ಖ್ಯಾತ ನಟ ವಿನಯ್ ಗೌಡ ಅವರ ಬಗ್ಗೆ ಮತ್ತು ಅವರು ಪಡೆಯುತ್ತಿರುವ ಸಂಭಾವನೆ ಬಗ್ಗೆ ನಾವಿಂದು ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
Sangeetha Sringeri-Karthik Mahesh: ಅಂದಹಾಗೆ ನನಗೆ ಕಾರ್ತಿಕ್ ಮೇಲೆ ಪ್ರೀತಿಯಂತಹ ಯಾವುದೇ ಭಾವನೆ ಇಲ್ಲ, ನಾವು ಫ್ರೆಂಡ್ಸ್ ಅಷ್ಟೇ ಎಂದು ಸಂಗೀತಾ ಅನೇಕ ಬಾರಿ ಹೇಳಿದ್ದುಂಟು. ಈ ಹೇಳಿಕೆಗಳು ಕಾರ್ತಿಕ್ ಅವರಿಗೆ ಬೇಸರ ತರಿಸಿದಂತಿದೆ.
Bigg Boss Kannada 10: ಬಿಗ್ ಬಾಸ್ ಮನೆಯಲ್ಲಿ ಎಲ್ಲೊ ಒಂದು ಕಡೆ ಕಳೆದು ಹೋಗಿದ್ದ ಡ್ರೋನ್ ಪ್ರತಾಪ್ ಇದೀಗ ಅಸಲಿ ಆಟ ಶುರು ಮಾಡಿದ್ದಾರೆ.. ಈ ಬಗ್ಗೆ ಕಿಚ್ಚ ಸುದೀಪ್ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ..
Bigg Boss Kannada 10, Rakshak Bullet Eliminated: ಟಾಸ್ಕ್, ಜಗಳ, ವಿವಾದಗಳ ನಡುವೆ ಈ ವಾರದ ನಾಮಿನೇಷನ್ ಎಲ್ಲರಲ್ಲೂ ಕುತೂಹಲ ಮೂಡಿಸಿತ್ತು. ಈ ವಾರ ಎಂಟು ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ 10 ರಲ್ಲಿ ಎಲಿಮಿನೇಷನ್’ಗೆ ನಾಮನಿರ್ದೇಶನಗೊಂಡಿದ್ದರು
Drone Prathap innocence: ಬಿಗ್ ಬಾಸ್ ಮನೆಯಲ್ಲಿ ಇದೀಗ ಅಸಲಿ ಆಟ ಶುರುವಾಗಿದೆ ಅನ್ನೋದು ಅಭಿಮಾನಿಗಳ ಅಭಿಪ್ರಾಯ ಕಾರಣ ಇಷ್ಟೇ.. ಡ್ರೋನ್ ಪ್ರತಾಪ್ ತನ್ನ ಆಟದ ವರಸೆ ಬದಲಿಸಿದ್ದು.
Bigg Boss Kannada Season 10 Press Meet: ಬಿಗ್ ಬಾಸ್ ಕನ್ನಡ ಸೀಸನ್ 10 ಇನ್ನೇನು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು, ಹೊಸ ಸೀಸನ್ ವೈಶಿಷ್ಟ್ಯತೆ ಬಗ್ಗೆ ಮಾಹಿತಿ ನೀಡಲು ಇಂದು (ಅ.3) ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು.
ಕಿರುತೆರೆ ಜಗತ್ತಿನ ಖ್ಯಾತ ರಿಯಾಲಿಟಿ ಶೋ 'ಬಿಗ್ ಬಾಸ್ 16'ಕ್ಕೆ ಸಿದ್ಧತೆಗಳು ಆರಂಭವಾಗಿದೆ. ಅಕ್ಟೋಬರ್ ಮಧ್ಯದಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಬಹುದು ಎಂಬ ಸುದ್ದಿ ಹೊರ ಬರುತ್ತಿದೆ. ಈ ನಡುವೆ ಬಾಲಿವುಡ್ ಅಂಗಣದ ಬಿಗ್ ಬಾಸ್ ಸೀಸನ್ ನಲ್ಲಿ ಬರುವ ಸ್ಪರ್ಧಿಗಳ ಹೆಸರುಗಳು ಮುನ್ನೆಲೆಗೆ ಬಂದಿವೆ. ಆದರೆ, ಇದುವರೆಗೆ ಯಾವುದೇ ಸ್ಪರ್ಧಿಯ ಹೆಸರಿನ ಬಗ್ಗೆ ಆಯೋಜಕರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. 'ಬಿಗ್ ಬಾಸ್ 16' ಸ್ಪರ್ಧಿಗಳ ಪಟ್ಟಿಯನ್ನು ಇಲ್ಲಿ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.