Bigg Boss Kannada Season 11 Manasa: ಕನ್ನಡ ಬಿಗ್ ಬಾಸ್ ಸೀಸನ್ 11 ಪ್ರಾರಂಭವಾಗಿ ಎರಡನೇ ವಾರ ನಡೆಯುತ್ತಿದೆ. ಎಲ್ಲಾ ಸ್ಪರ್ಧಿಗಳ ನಡುವೆ ಬಿಗ್ ಕಾಂಪಿಟೇಷನ್ ಜೋರಾಗಿದೆ. ಇನ್ನು ಈ ಎಲ್ಲರ ಆಟದಿಂದ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಸಿಗುತ್ತಿರುವುದು ಸುಳ್ಳಲ್ಲ.
Bigg Boss Kannada 11 nomination : ಬಿಗ್ ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ.
Yamuna Srinidhi: ಬಿಗ್ಬಾಸ್ 11 ಸ್ಪರ್ಧಿ ಯಮುನಾ ಶ್ರೀನಿಧಿ ಕುರಿತು ಹಲವರಿಗೆ ಗೊತ್ತಿಲ್ಲ, ಈಕೆ ಒಬ್ಬ ಭರತನಾಟ್ಯ ನೃತ್ಯಗಾರ್ತಿಯಾಗಿದ್ದು, ನಟಿಯೂ ಕೂಡ ಹೌದು.
Bigg Boss Kannada First Elimination Yamuna Srinidhi: ಕನ್ನಡದ ಅತಿ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 11ರ ಮೊದಲ ಎಲಿಮಿನೇಷನ್ ಪ್ರಕ್ರಿಯೆ ಶನಿವಾರದಿಂದ ಪ್ರಾರಂಭವಾಗಿದೆ. ಈ ಸೀಸನ್ನಲ್ಲಿ ಒಬ್ಬರಿಗಿಂತ ಒಬ್ಬರು ಚತುರ ಸ್ಪರ್ಧಿಗಳೇ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
Yamuna Srinidhi: ಆರಂಭದಲ್ಲಿ ಭರತನಾಟ್ಯ ನರ್ತಕಿಯಾಗಿರುವ ಯಮುನಾ ಶ್ರೀನಿಧಿ ಅವರು ವಿವಿಧ ಶೈಲಿಗಳಿಗಾಗಿ ವಿವಿಧ ಭರತನಾಟ್ಯ ಶೈಲಿಗಳಿಂದ ಹಲವು ಸಾಧನೆಗಳನ್ನು ಮಾಡಿದ್ದಾರೆ.
Bigg Boss Kannada 11 Elimination: ಕನ್ನಡ ಬಿಗ್ ಬಾಸ್ ಮೊದಲ ಎಲಿಮಿನೇಷನ್ ನಡೆದಿದೆ. ಬಿಗ್ ಬಾಸ್ ಮನೆಯಲ್ಲಿಸರ್ಪ್ರೈಸ್ ಎಲಿಮಿನೇಷನ್ ನಡೆದಿದ್ದು, ಕೊನೆಯ ವರೆಗೆ ಉಳಿಯಬಹುದೆಂದು ಊಹಿಸಿದ್ದ ಸ್ಪರ್ಧಿಯೇ ಮನೆಯಿಂದ ಹೊರ ನಡೆದಿದ್ದಾರೆ.
Bigg Boss Kannada 11 Elimination: ಕನ್ನಡ ಬಿಗ್ಬಾಸ್ನಲ್ಲಿ ಇಂದು ಕಿಚ್ಚನ ಪಂಚಾಯ್ತಿ ನಡೆಯಲಿದೆ. ಬಿಗ್ಬಾಸ್ ಸೀಸನ್ 11ರಲ್ಲಿ ಒಬ್ಬರಿಂದ ಒಬ್ಬರು ಪಂಟರೇ ಎನ್ನುವಂತಿದ್ದಾರೆ. ಆದರೆ ಈ ಎಲ್ಲರಿಗಿಂತ ಭಾರೀ ಗಮನ ಸೆಳೆದಿದ್ದು ಲಾಯರ್ ಜಗದೀಶ್. ಇನ್ನು ಭಾನುವಾರದಂದು ಎಲಿಮಿನೇಶನ್ ಪ್ರಕ್ರಿಯೆ ಶುರುವಾಗಿದ್ದು, ಈ ಹಂತದಲ್ಲಿ ಇಬ್ಬರು ಕಂಟೆಸ್ಟೆಂಟ್ಗಳ ಮೇಲೆ ತೂಗುಗತ್ತಿ ನೇತಾಡುತ್ತಿದೆ.