Drone Prathap health update : ಡ್ರೋನ್ ಪ್ರತಾಪ್ ಆಸ್ಪತ್ರೆಗೆ ಸೇರಿದ ವಿಚಾರ ಬಹಿರಂಗವಾಗಿದೆ. ಅಲ್ಲದೆ, ಈ ಕುರಿತು ಸ್ವತಃ ವೈದ್ಯರು ಮಾಹಿತಿ ನೀಡಿದ್ದಾರೆ. ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಬಿಗ್ ಬಾಸ್ ಮನೆಯ ಬಿಗಿ ಭದ್ರತೆ ಒದಗಿಸಲಾಗಿದೆ.
Sangeeta Sringeri Marriage: ಕಲರ್ಸ್ ಕನ್ನಡ ವಾಹಿನಿಯಲ್ಲಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಮಹರ್ಷಿ ದರ್ಶನ ಕಾರ್ಯಕ್ರಮದ ಪ್ರಯುಕ್ತ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಬಿಗ್ ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.
Sangeetha Vinay gowda fight : ಬಿಗ್ ಬಾಸ್ ಕನ್ನಡ ಮುಕ್ತಾಯಕ್ಕೆ ದಿನಗಳು ಹತ್ತಿರವಾಗುತ್ತಿವೆ. ಸ್ಪರ್ಧಿಗಳ ಮಧ್ಯ ತೀವ್ರ ಪೈಪೋಟಿ ಶುರುವಾಗಿದೆ. ಈ ಮಧ್ಯ ದೊಡ್ಮನೆಯಲ್ಲಿ ಮಹಿಳೆಯರಿಗೆ ಆಟವಾಡಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎನ್ನುವ ಮಾತೊಂದು ಕೇಳಿಬಂದಿದ್ದು, ಅಚ್ಚರಿಗೆ ಕಾರಣವಾಗಿದೆ.
Tukali Santhosh : ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಇದೀಗ ಮನೆಯ ವಾತಾವರಣ ಬದಲಾಗಿದೆ. ಮೊದಲೆಲ್ಲ ಮಾತು ಮಾತಿಗೂ ಜಗಳಕ್ಕೆ ನಿಲ್ಲುತ್ತಿದವರು ಒಟ್ಟಿಗೆ ಒಂದೆಡೆ ಸೇರಿ ನಗಾಡುತ್ತಿದ್ದಾರೆ.
Bigg Boss Kannada Season 10: ಬಿಗ್ ಬಾಸ್ ಕನ್ನಡ ಸೀಸನ್ 10 ಈಗ 80 ದಿನಗಳನ್ನು ಪೂರೈಸಿದೆ. ಬಿಗ್ ಬಾಸ್ ಆಟ ಇನ್ನೂ 20 ಸಿನ ಮಾತ್ರ ಎಂದು ಹಲವರು ಭಾವಿಸಿದ್ದಾರೆ. ಆದರೆ ಈ ಬಾರಿ ಬಿಗ್ ಬಾಸ್ 100 ದಿನಕ್ಕೆ ಮುಗಿಯಲ್ಲ ಎಂದು ಹೇಳಲಾಗುತ್ತಿದೆ.
Bigg Boss Kannada 10 : ಭರಪೂರ ಭಾವುಕತೆಯಲ್ಲಿಯೇ ಈ ವಾರ ಕಳೆದಿದೆ. ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದ ಎಲ್ಲ ಸದಸ್ಯರ ಕುಟುಂಬದವರು, ಎಲ್ಲ ಸದಸ್ಯರಿಗೂ ಕಿವಿಮಾತು ಹೇಳಿ ಹೋಗಿದ್ದಾರೆ. ಬಿಗ್ಬಾಸ್ ಕುಟುಂಬದ ಬಂಧವನ್ನು ಇನ್ನಷ್ಟು ಗಟ್ಟಿ ಮಾಡಿದ್ದಾರೆ. ವಾರವಿಡೀ ಹಲವು ಹೃದಯಸ್ಪರ್ಶಿ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದ ಬಿಗ್ಬಾಸ್ ಮನೆ ವಾರಾಂತ್ಯದಲ್ಲಿ ಮತ್ತೆ ಮೊದಲಿನ ಹಳಿಗೆ ಮರಳುತ್ತಿದೆ.
Vinay Sangeetha Bigg boss : ವಿನಯ್ ಮುಸುಕಿನೊಳಗೆ ಮಲಗಿದ್ದಾಗಲೇ ಅವರ ಪತ್ನಿಯ ತೋಳು ಬಂದು ಅವರನ್ನು ತಬ್ಬಿ ಎಬ್ಬಿಸಿದೆ. ಬೆಳಿಗಿನೊಟ್ಟಿಗೆ ಬಂದ ಹೆಂಡತಿಯನ್ನು ನೋಡಿ ವಿನಯ್ ಅವರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಆದರೆ ಸಂಗೀತಾ ಜೊತೆ ವಿನಯ್ ಪತ್ನಿ ರಹಸ್ಯವಾಗಿ ಮಾತನಾಡಿದ್ದು, ಕುತೂಹಲ ಮೂಡಿಸುತ್ತಿದೆ.
Bigg Boss Double Elimination: ಬಿಗ್ ಬಾಸ್ ಕನ್ನಡ ಸೀಸನ್ 10 ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಫಿನಾಲೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಈ ವಾರ ಡಬಲ್ ಎಲಿಮಿನೇಷನ್ ನಡೆದಿದೆ ಎನ್ನಲಾಗುತ್ತಿದೆ.
Namratha Gowda Mother: ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿನ ಹಿಮಾ ಪಾತ್ರದ ಮೂಲಕಕಿರುತೆರೆ ವೀಕ್ಷಕರಿಗೆ ನಟಿ ನಮ್ರತಾ ಗೌಡ ಪರಿಚಯವಾದರು. ಆ ನಂತರ ನಾಗಿಣಿ 2 ಮೂಲಕ ಖ್ಯಾತಿ ಪಡೆದರು. ಇದೀಗ ಬಿಗ್ ಬಾಸ್ ಮನೆಯಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.