Pavitra Punia: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ನಂತರ ಹಲವರು ಸ್ಪರ್ಧಿಗಳ ಜೀವನ ಬದಲಾದ ಅದೆಷ್ಟೋ ಉದಾಹರಣೆಗಳಿವೆ, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ನಂತರ ಸ್ಪರ್ಧಿಗಳು ಸಕ್ಸಸ್ ಆಗುತ್ತಾರೆ. ಆದರೆ, ಈ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಪಡೆದಿದ್ದ ಈ ನಟಿ, ಕಾರ್ಯಕ್ರಮದಿಂದ ನಿರ್ಗಮಿಸಿದ ನಂತರ ಸಾಕಷ್ಟು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಿ ಬಂತು.
Arman mallik: ಯೂಟ್ಯೂಬರ್ ಅರ್ಮಾನ್ ಮಲಿಕ್ ಮತ್ತು ಅವರ ಎರಡನೇ ಪತ್ನಿ ಕೃತಿಕಾ ಮಲಿಕ್ ವಿವಾದಾತ್ಮಕ ರಿಯಾಲಿಟಿ ಶೋ ಬಿಬಿ ಒಟಿಟಿ 3 ರ ಆರಂಭದಿಂದಲೂ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದರು. ಯೂಟ್ಯೂಬ್ನ ಖ್ಯಾತ ಜೋಡಿಗಳಲ್ಲಿ ಒಬ್ಬರಾದ ಇವರು, ಬಿಗ್ ಬಾಸ್ ಮೆನಗೆ ಪ್ರವೇಶ ಪಡೆದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.