Bigg Boss Gold Suresh: ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ.
Bigg Boss Gold Suresh: ಬಿಗ್ಬಾಸ್ ಮನೆಯಿಂದ ಗೋಲ್ಡ್ ಸುರೇಶ್ ಏಕಾಏಕಿ ಹೊರಹೋಗಿದ್ದು, ಬಹು ಚರ್ಚೆಗೆ ಕಾರಣವಾಗಿದೆ.. ಅವರ ತಂದೆಯ ಅನಾರೋಗ್ಯ ಎಂದು ಕೆಲವು ವದಂತಿಗಳು ಹರಿದಾಡಿದ್ದವು.. ಆದರೆ ಸ್ವತಃ ಗೋಲ್ಡ್ ಸುರೇಶ್ ಅವರ ತಂದೆ ತಾವು ಆರೋಗ್ಯವಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.. ಹಾಗಾದರೆ ಗೋಲ್ಡ್ ಸುರೇಶ್ ದಿಢೀರ್ ನಿರ್ಗಮನಕ್ಕೆ ಕಾರಣವೇನು?..
Shishir Shastry Remuneration: ಶಿಶಿರ್ ಶಾಸ್ತ್ರಿ ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಔಟ್ ಆಗಿದ್ದಾರೆ ಎನ್ನಲಾಗುತ್ತಿದ್ದು, ಇವರು ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
Bigg Boss Kannada 11 Elimination: ಕನ್ನಡ ಬಿಗ್ ಬಾಸ್ ನಲ್ಲಿ ಈ ವಾರ ಶಾಕಿಂಗ್ ಎಲಿಮಿನೇಷನ್ ನಡೆದಿದೆ. 11 ನೇ ವಾರ ಮನೆಯಿಂದ ಯಾರು ಮತ್ತು ಎಷ್ಟು ಜನ ಹೊರ ಬಂದಿದ್ದಾರೆ ತಿಳಿಯೋಣ..
bigg boss kannada 11 elimination: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಡಬಲ್ ಎಲಿಮಿನೇಷನ್ ಶಾಕ್ ಕಾದಿದ್ದು, ಇಬ್ಬರು ಸ್ಪರ್ಧಿಗಳು ಆಚೆ ಬರಬಹುದು ಎನ್ನಲಾಗುತ್ತಿದೆ.
BBK rajath kishan Remuneration: ಕನ್ನಡ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಶೋ ಬಿಗ್ಬಾಸ್ ಇದೀಗ ಮತ್ತೆ ಎಲ್ಲರನ್ನು ಮತ್ತೆ ತನ್ನತ್ತ ಸೆಳೆಯುತ್ತಿದೆ.. ಕಾರಣ ವೈಲ್ಡ್ ಕಾರ್ಡ್ ಎಂಟ್ರಿಯಿಂದ ದೊಡ್ಮನೆ ಹೀಟ್ ಹೆಚ್ಚಿಸಿದ ಇಬ್ಬರು ಸ್ಪರ್ಧಿಗಳಿಂದ.. ಶೋಭಾ ಶೆಟ್ಟಿ ಹಾಗೂ ರಜತ್ ಕಿಶನ್ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಎಂಟ್ರಿ ಕೊಟ್ಟಿದ್ದರು. ಅದರಲ್ಲಿ ಶೋಭಾ ತಮ್ಮ ಆಟವನ್ನು ಅರ್ಧಕ್ಕೆ ಮುಗಿಸಿ ಹೊರನಡೆದರೇ ರಜತ್ ಬಿಗ್ಬಾಸ್ ಮನೆಯಲ್ಲಿ ಕಿಚ್ಚೆಬ್ಬಿಸಿದ್ದಾರೆ.
Bigg Boss Gauthami Jadav : ಬಿಗ್ಬಾಸ್ ಪದೇ ಪದೇ ಆಟಗಾರರಿಗೆ ತಪ್ಪು ಮಾಡದಂತೆ ಎಚ್ಚರಿಕೆಯನ್ನು ಕೋಡುತ್ತಲೇ ಬಂದಿದೆ, ಆದರೂ ಕೂಡ ಕೆಲವರು ಅಂತಹದೇ ತಪ್ಪುಗಳನ್ನು ಮಾಡುತ್ತಿದ್ದಾರೆ.. ಬಿಗ್ಹೌಸ್ನಲ್ಲಿ ಸಿಕ್ಕ ಅವಕಾಶಗಳನ್ನು ಸ್ಪರ್ಧಿಗಳು ಬಿಟ್ಟು ಕೋಡಬಾರದು, ಹಾಗೇಯೆ ಕೇಲವರು ಅಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಸದಾ ಪ್ರಯತ್ನ ಪಡುತ್ತಿರುತ್ತಾರೆ. ಆದ್ರೆ ಇದೀಗ ಮೋಕ್ಷಿತಾ ಪೈ ತನಗೆ ಸಿಕ್ಕಿದ್ದ ಚಾನ್ಸ್ ಅನ್ನು ಕೈ ಬಿಟ್ಟು ತಲೆ ತಗ್ಗಿಸುವಂತೆ ಮಾಡಿಕೊಂಡಿದ್ದಾರೆ..
Bigg Boss Kannada Mokshitha pai : ದೊಡ್ಮನೆಯಲ್ಲಿ ಗೌತಮಿ ಮತ್ತು ಮೋಕ್ಷಿತಾ ಪೈ ಕೋಲ್ಡ್ ವಾರ್ ಜೋರಾಗಿಯೇ ಇದೆ. ಪರಸ್ಪರ ಮಾತುಗಳನ್ನು ಆಡದೇ ಇರೋವಷ್ಟು ದೂರ ಆಗಿದ್ದಾರೆ. ಇಷ್ಟು ದಿನ ತುಂಬಾ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ ಅವರು ಕೋಪಗೊಂಡಿದ್ದಾರೆ. ಹೀಗಾಗಿಯೇ ಮನೆಯಲ್ಲಿ ಬೇಸರ ವಾತಾವರಣ ಇದೆ. ಅದರೆ ಈಗ ಬಿಗ್ ಬಾಸ್ ಈಗೊಂದು ಟ್ವಿಸ್ಟ್ ಕೊಟ್ಟಿದ್ದಾರೆ.
Shobha Shetty health problems : ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಶೋಭಾ ಶೆಟ್ಟಿ ಮನೆಯಿಂದ ಹೊರ ಹೋಗುವ ನಿರ್ಧಾರ ಮಾಡಿದ್ದಾರೆ. ಸೇವ್ ಆದರೂ ಕೂಡ ಶೋ ಕ್ವಿಟ್ ಮಾಡಲು ನಿರ್ಧರಿಸಿದ್ದಾರೆ.
Bigg Boss Kannada 11 Elimination: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಯಾರೂ ಊಹಿಸಿರದ ಸ್ಪರ್ಧಿಯೇ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸದ್ದು ಮಾಡಿದ್ದ ಈ ಸ್ಪರ್ಧಿ ಮನೆಯಿಂದ ಆಚೆ ಬಂದಿದ್ದಾರೆ.
Bigg Boss Kannada season 11 winner : ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭವಾಗಿ 50ಕ್ಕೂ ಹೆಚ್ಚು ದಿನಗಳು ಕಳೆದಿವೆ. ಈಗಾಗಲೇ ಪ್ರೇಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗಳು ಗೆಲ್ಲಲಿ ಅಂತ ಆರೈಸುತ್ತಿದ್ದಾರೆ. ಇದರ ನಡುವೆ ಈ ಬಾರಿಯ ಬಿಗ್ಬಾಸ್ ವಿನ್ನರ್ ಯಾರಾಗ್ತಾರೆ ಎನ್ನುವ ಬಿಗ್ ವಿಚಾರ ಸಖತ್ ಸದ್ದು ಮಾಡುತ್ತಿದೆ.. ಹಾಗಿದ್ರೆ ಯಾರಾಗ್ತಾರೆ ಈ ಬಾರಿಯ ಬಿಗ್ಬಾಸ್ ವಿಜೇತ..? ಇಲ್ಲಿದೆ ವರದಿ..
Bigg boss season 8 telugu: ಬಿಗ್ ಬಾಸ್ ತೆಲುಗು 8 ಸೀಸನ್ ಅಂತಿಮ ಹಂತ ತಲುಪಿದೆ. ಈ ಮಧ್ಯೆ ಬಿಗ್ ಬಾಸ್ ತೆಲುಗು 8 ನಲ್ಲಿ ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ವರದಿಯಾಗಿದೆ .
Fight between Gold Suresh And Rajath Bujji: ಬಿಗ್ ಬಾಸ್ ಮನೆ ರಣರಂಗವಾಗಿದೆ. ಬಿಗ್ ಫೈಟ್ನ ಕಾರಣದಿಂದ ಗೋಲ್ಡ್ ಸುರೇಶ್ ಬಿಗ್ ಬಾಸ್ನಿಂದ ಆಚೆ ಬರಲು ನಿರ್ಧರಿಸಿದ್ದಾರೆ.
ಹೇ ಮಗ ಅದ್ಯಾಕೋ Bigboss ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಯಲ್ಲಿ ಬಂದಿರೋ ಶೋಭಾ ಶೆಟ್ಟಿದು ಓವರ್ ಆಯ್ತು ಅಂತ ಜನ ಮಾತನಾಡಿಕೊಳ್ಳುಟ್ಟಿದ್ದಾರೆ. ವೇದಿಕೆ ಮೇಲೆ ಕಿಚ್ಚನಿಗೆ ಅಪ್ಪುಗೆ ಕೊಡಿ ಅಂತ ಕೇಳಿದ ರೀತಿಗೂ ಜನ ಕಿರಿಕಿರಿ ಆಗಿದ್ದಾರೆ. ಹಾಗಾದ್ರೆ ಯಾರು ಈ ಶೋಭಾ ಶೆಟ್ಟಿ.
Max Movie release date: ಕಿಚ್ಚ ನಟನೆಯ ಮ್ಯಾಕ್ಸ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಆದ್ರೆ ರಿಲೀಸ್ ಯಾವಾಗ ಅನ್ನೋ ಪ್ರಶ್ನೆಗೆ ಮಾತ್ರ ಇನ್ನೂ ಸಿಕ್ಕಿಲ್ಲ. ಬಿಗ್ಬಾಸ್ ವೇದಿಕೆ ಮೇಲೆ ಕಿಚ್ಚ ಮ್ಯಾಕ್ಸ್ ಸಿನಿಮಾ ರಿಲೀಸ್ ಬಗ್ಗೆ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.