Bigg Boss Kannada season 9 : ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲಿಸ್ಟ್ಗಳು ಫಿನಾಲೆಗಾಗಿ ಕಾಯುತ್ತಿದ್ದಾರೆ. ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವ ರಾಜ್ಕುಮಾರ್ ಅವರನ್ನು ಬಿಗ್ ಬಾಸ್ ಕನ್ನಡ 9 ಫೈನಲ್ಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ.
Bigg Boss Kannada Season 9 : ಬಿಗ್ ಬಾಸ್ ಕನ್ನಡ ಸೀಸನ್ 9 ಅಂತಿಮ ಹಂತ ತಲುಪಿದ್ದು, ಸೋಮವಾರ ರಾತ್ರಿ ಸರ್ಪ್ರೈಸ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಗುರೂಜಿ ಎಲಿಮಿನೇಟ್ ಆಗಿದ್ದಾರೆ. ಮಿಡ್ನೈಟ್ ಎಲಿಮಿನೇಷನ್ನಲ್ಲಿ ಗುರೂಜಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
Bigg Boss Kannada Season 9 : ಬಿಗ್ ಬಾಸ್ ಕನ್ನಡ ಸೀಸನ್ 9 ಈ ವಾರ ಮುಕ್ತಾಯಗೊಳ್ಳಲಿದೆ. ಸ್ಪರ್ಧಿಗಳು ಫಿನಾಲೆಯತ್ತ ಸಾಗುತ್ತಿದ್ದಾರೆ. ಪ್ರೇಕ್ಷಕರನ್ನು ಮೆಚ್ಚಿಸಲು ಮತ್ತು ಬಿಗ್ ಬಾಸ್ ಕನ್ನಡ 9 ಟ್ರೋಫಿಯನ್ನು ಪಡೆಯಲು ಹವಣಿಸುತ್ತಿದ್ದಾರೆ. ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗ ಅವರು ವಿಜೇತ ಮತ್ತು ರನ್ನರ್ ಅಪ್ ಆಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿದೆ.
ಸ್ಪರ್ಧಿಗಳ ಪೈಪೋಟಿ, ಜಗಳ, ಪರಸ್ಪರ ದೂರುಗಳ ನಡುವೆ ಕೊನೆಗೂ ಬಿಗ್ಬಾಸ್ ಸೀಸನ್ 9 ಅಂತಿಮ ಘಟ್ಟ ತಲುಪಿದೆ. ವರ್ಷಾಂತ್ಯಕ್ಕೆ ಬಿಗ್ ಬಾಸ್ ಸೀಸನ್ 9 ಮುಕ್ತಾಯಗೊಳಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಇಂದು ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆ ಇದ್ದು, ಬಿಗ್ಹೌಸ್ ಮನೆ ಮಂದಿಗೆ ನಡುಕ ಶುರುವಾಗಿದೆ. ಹಾಗು ಯಾರು ಇಂದು ಮೆನೆಯಿಂದ ಹೊರಗೆ ಬರುತ್ತಾರೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.
BBK 9 Finale Date : ಎಂಟು ಸ್ಪರ್ಧಿಗಳು ಉಳಿದಿದ್ದಾರೆ ಮತ್ತು ಅಂತಿಮ ಹಂತದಲ್ಲಿ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ವಾರ ಡಬಲ್ ಎಲಿಮಿನೇಷನ್ಗೆ ಸಾಕ್ಷಿಯಾಗಲಿದೆ. ಅಮೂಲ್ಯ ಗೌಡ, ರಾಕೇಶ್ ಅಡಿಗ, ಅರುಣ್ ಸಾಗರ್, ದೀಪಿಕಾ ದಾಸ್, ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ಆರ್ಯವರ್ಧನ್ ಮತ್ತು ದಿವ್ಯಾ ಉರುಡುಗ ಸದ್ಯ ಮನೆಯಲ್ಲಿದ್ದಾರೆ.
Rakesh Adiga: ವಾರದ ಟಾಸ್ಕ್ಗಳಲ್ಲಿ ರಾಕೇಶ್ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಕಳಪೆ ಪಟ್ಟ ಸಿಕ್ಕಿದೆ. ರಾಕೇಶ್ಗೆ ಸ್ಪರ್ಧಾತ್ಮಕ ಮನೋಭಾವದ ಕೊರತೆಯನ್ನು ಕಳಪೆಗೆ ವೋಟ್ ಮಾಡುವ ವೇಳೆ ಉಲ್ಲೇಖಿಸಿದ್ದಾರೆ.
Bigg Boss Kannada Season 9 : ಬಿಗ್ ಬಾಸ್ ಕನ್ನಡ ಸೀಸನ್ 9 ಅತ್ಯಂತ ಜನಪ್ರಿಯ ರಿಯಾಲಿಟಿ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇನ್ನು ಕೆಲವೇ ವಾರಗಳಲ್ಲಿ ಬಿಗ್ ಬಾಸ್ ಕನ್ನಡ 9 ಸ್ಪರ್ಧಿಗಳು ಗ್ರ್ಯಾಂಡ್ ಫಿನಾಲೆಯತ್ತ ಸಾಗುತ್ತಿದ್ದಾರೆ. BBK9 ವೀಕ್ಷಕರು ಕಾರ್ಯಕ್ರಮದ ವಿಜೇತ ಮತ್ತು ರನ್ನರ್ ಅಪ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭವಿಷ್ಯ ನುಡಿಯುತ್ತಿದ್ದಾರೆ.
Bigg Boss Kannada Season 9 : ಈ ವಾರ ಬಿಗ್ ಬಾಸ್ ಮನೆಯಲ್ಲಿ ಗಳಿಸಿಕೊಳ್ಳೊದಷ್ಟೆ ಅಲ್ಲ, ಅದನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ನೀತಿಯನ್ನು ಬಿಗ್ ಬಾಸ್ ತಿಳಿಸಿದ್ದಾರೆ. ಈ ವಾರ ಎಲ್ಲಾ ಆಟಗಳು ತುಂಬಾ ಕಠಿಣ ಮತ್ತು ಬ್ಯಾಲೆನ್ಸಿಂಗ್ ಆಗಿ ಆಡೊ ಆಟ ಮತ್ತು ಮನೆಯ ನಿಯಮಗಳನ್ನು ನೆನಪಿಟ್ಟುಕೊಳ್ಳುವುದು ಒಂದಾಗಿತ್ತು.
Bigg Boss Kannada Season 9 : ಬಿಗ್ ಬಾಸ್ ಮನೆಯಲ್ಲಿ ಸ್ನೇಹಿತರಾಗಿದ್ದ ಆರ್ಯವರ್ಧನ್ ಗುರೂಜಿ ಮತ್ತು ರೂಪೇಶ್ ರಾಜಣ್ಣ ನಡುವಿನ ಜಗಳ ನಡೆದಿದೆ. ಇವರಿಬ್ಬರೂ ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರ ನಡುವಿನ ಹೊಡೆದಾಟ ಕಂಡು ಇತರೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.