Bigg Boss Kannada: ಬಿಗ್ ಬಾಸ್ ಕಾರ್ಯಕ್ರಮದ ಬಹುದೊಡ್ಡ ನಿಯಮವೆಂದರೆ, ಮನೆಯೊಳಗೆ ಪ್ರವೇಶಿಸುವ ಸ್ಪರ್ಧಿಗಳು ಯಾರೆಂದು ಲೀಕ್ ಮಾಡುವ ಹಾಗಿಲ್ಲ. ಆದರೆ ತ್ರಿವಿಕ್ರಮ್ ಅವರಿಗೆ ಮೊದಲೇ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಲಿಸ್ಟ್ ಸಿಕ್ಕಿತ್ತಂತೆ!
Boss 8 Tamil First Eviction: ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧೆ ಆರಂಭವಾದ 24 ಗಂಟೆಯೊಳಗೆ ಸ್ಪರ್ಧಿಯೊಬ್ಬರು ಹೊರಹಾಕಲ್ಪಟ್ಟಿದ್ದಾರೆ. ತಮಿಳು ಬಿಗ್ ಬಾಸ್ ಹೊಸ ಹೋಸ್ಟ್ ಆಗಿರುವ ವಿಜಯ್ ಸೇತುಪತಿ ಹೆಸರು ಘೋಷಣೆ ಮಾಡುತ್ತಿದ್ದಂತೆ ಫ್ಯಾನ್ಸ್ ಶಾಕ್ ಆಗಿದ್ದಾರೆ.
Lawyer Jagadish Biography: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಈಗಾಗಲೇ ಪ್ರಾರಂಭವಾಗಿದೆ. ಆರಂಭದ ದಿನದಿಂದಲೇ ಭಾರೀ ಸದ್ದು ಮಾಡುತ್ತಿರುವ ಸ್ಪರ್ಧಿಗಳಲ್ಲಿ ಲಾಯರ್ ಜಗದೀಶ್ ಕೂಡ ಒಬ್ಬರು.
Bigg Boss Season 11: ಅನೌನ್ಸ್ ಆದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಿದೆ, 17 ಮಂದಿ ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು, ಮೊದಲ ವಾರದಲ್ಲೆ ಬಿಗ್ ಬಾಸ್ ಮನೆಯಲ್ಲಿ ಹಲವರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ. ಇದರ ನಡುವೆ ಮನೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿತ್ತಿದ್ದರೆ, ಸ್ವರಗಕ್ಕೂ ನರಕಕ್ಕೂ ಹೊಸ ಲಿಂಕ್ ಶುರುವಾದಂತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.