Bigg Boss love proposal : ಕಿರುತೆರೆಯ ಜನಪ್ರಿಯ ಶೋ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಪ್ರೀತಿ ಚಿಗುರುತ್ತಿದೆ. ಏಕಾಏಕಿ ಮಹಿಳಾ ಸ್ಪರ್ಧಿಯೊಬ್ಬರು ಮಂಡಿಯೂರಿ ಮದುವೆ ಪ್ರಸ್ತಾಪ ಮಾಡಿದ್ದಾರೆ. ಪ್ರತಿಬಾರಿಯೂ ಒಂದಲ್ಲ ಒಂದು ಲವ್ ಸ್ಟೋರಿ ಹುಟ್ಟಿಗೆ ಕಾರಣವಾಗುತ್ತಿದ್ದ ದೊಡ್ಮನೆಯಲ್ಲಿ ಈ ಬಾರಿಯೂ ಕಾದಲ್ ಕಥೆ ಪ್ರಾರಂಭವಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.