Bigg Boss: 20 ಸ್ಪರ್ಧಿಗಳೊಂದಿಗೆ ಬಿಗ್ ಬಾಸ್ ನಡೆಸಲಾಗಿದ್ದರೂ, ನೂರಾರು ಕ್ಯಾಮೆರಾಗಳು ಅವರನ್ನು ಮೇಲ್ವಿಚಾರಣೆ ಮಾಡುತ್ತವೆ. ಕಾರ್ಯಕ್ರಮ ನಿರ್ವಹಣೆಗೆ ಪ್ರತ್ಯೇಕ ತಂಡ, ನಿರ್ದೇಶಕರು, ಸಹಾಯಕ ನಿರ್ದೇಶಕರು ಹೀಗೆ 500ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದ ಹಿಂದೆ ಕೆಲಸ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.