Bihar Banka district: ಬಿಹಾರದಲ್ಲಿ ಒಬ್ಬ ಪುರುಷನೂ ವಾಸಿಸದ ಒಂದು ಹಳ್ಳಿಯಿದೆ.. ಇದಕ್ಕೆ ಕಾರಣ ಏನು ಎಂಬುದನ್ನು ಈಗ ತಿಳಿಯೋಣ..
243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 125 ರಿಂದ 145 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವೋಟ್ ವೈಬ್ ಭವಿಷ್ಯ ನುಡಿದಿದೆ
ಖ್ಯಾತ ಗಾಯಕಿ ಮೈಥಿಲಿ ಠಾಕೂರ್, 25ನೇ ವಯಸ್ಸಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಆದಾಯದ ಮೂಲವನ್ನ ಬಹಿರಂಗಪಡಿಸಿದ್ದು, ಈ ವಿವರಗಳು ವೈರಲ್ ಆಗಿವೆ.
Mahila Rojgar Yojana: ಮಹಿಳೆಯರ ಆರ್ಥಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವ ತುರ್ತು ಅಗತ್ಯವಿರುವ ಪ್ರದೇಶಗಳಲ್ಲಿ ಮಹಿಳೆಯರಿಗೆ ಸ್ವ-ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ.