ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈ ವೇಳೆ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟವು ಪ್ರಚಂಡ ಬಹುಮತದೊಂದಿಗೆ ಸರ್ಕಾರ ರಚಿಸುವಲ್ಲಿ ಯಶಸ್ವಿ ಹೆಜ್ಜೆಯನ್ನಿಟ್ಟಿದೆ.
Bihar Assembly Election Results 2025 : ದೇಶವೇ ಕುತೂಹಲದಿಂದ ಕಾಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ನಾಳೆ ಪ್ರಕಟವಾಗಲಿವೆ. ಬಹುತೇಕ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿವೆ.. ಹಾಗಿದ್ರೆ, ಆ ರಾಜ್ಯದಲ್ಲಿ ಕಳೆದ 4 ವಿಧಾನಸಭಾ ಚುನಾವಣೆಗಳಲ್ಲಿ ಏನಾಯ್ತು.. ಪ್ರತಿ ಪಕ್ಷ ಎಷ್ಟು ಸ್ಥಾನಗಳನ್ನು ಗೆದ್ದಿತ್ತು..? ಬನ್ನಿ ವಿವರವಾಗಿ ನೋಡೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.