ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅಂಗಳಕ್ಕೆ ಚರ್ಚೆ ತಲುಪಿದ್ದು ದೆಹಲಿಯಲ್ಲಿ ರಾಹುಲ್,ಸೋನಿಯಾ ಗಾಂಧಿ ಭೇಟಿ ಮಾಡಿರುವ ಸಿಎಂ ಸಿದ್ದರಾಮಯ್ಯ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಹಾರ ವಿಧಾನ ಸಭೆ ಚುನಾವಣೆ ಫಲಿತಾಂಶ ಇಂಡಿಯಾ ಮೈತ್ರಿಕೂಟಕ್ಕೆ ಆಘತವನ್ನುಂಟು ಮಾಡಿದೆ. ನಿತೀಶ್‌ಕುಮಾರ್ ಅವರ ಸುದೀರ್ಘ ಅಧಿಕಾರ, ಆಡಳಿತ ವಿರೋಧಿ ಅಲೆ ಸೃಷ್ಟಿ ಈ ಬಾರಿ ಬದಲಾವಣೆ ಆಗಬಹುದು ಎಂದು ಬಹುಸಂಖ್ಯಾತ ವಿಶ್ಲೇಷಕರು ವಿಮರ್ಶೆ ಮಾಡಿದ್ದುಂಟು. ಆದರೆ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರವೇ ಬೇರೆಯದ್ದೇ ಆಗಿತ್ತು. ಅದರಂತೆ ಇಂದು ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ ಪೂರ್ಣ ಬಹುಮತದೊಂದಿಗೆ ಬಿಹಾರದಲ್ಲಿ ಮತ್ತೆ ನಿತೀಶ್‌ಕುಮಾರ್‌ಗೆ ಮತದಾರ ಪ್ರಭು ಜೈ ಎಂದಿದ್ದಾನೆ. ಇನ್ನೂ ಬಿಹಾರದ ಫಲಿತಾಂಶ ರಾಜ್ಯ ಕಾಂಗ್ರೆಸ್ ನಾಯಕರನ್ನು ಪುಲ್ ಸೈಲೆಂಟ್ ಆಗುವಂತೆ ಮಾಡಿದೆ.
Who is this Maithili Thakur: ಬಿಹಾರ ಚುನಾವಣೆಯಲ್ಲಿ ದರ್ಭಂಗಾದ ಅಲಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮೈಥಿಲಿ ಠಾಕೂರ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷಿಸುತ್ತಿರುವ ಅತ್ಯಂತ ಕಿರಿಯ ಅಭ್ಯರ್ಥಿ ಮೈಥಿಲಿ ಠಾಕೂರ್ ಯಾರು? ಇಲ್ಲಿದೆ ಮಾಹಿತಿ.
ಬಿಹಾರದಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು ಅದರಲ್ಲಿ ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದಿದ್ದರೆ ಎರಡನೇ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ.ಈ ಹಿನ್ನೆಲೆಯಲ್ಲಿ ಈಗ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು ಬಹುತೇಕ ಸಮೀಕ್ಷೆಗಳು ಎನ್ಡಿಎ ಒಕ್ಕೂಟವು ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿವೆ.
ಖ್ಯಾತ ಗಾಯಕಿ ಮೈಥಿಲಿ ಠಾಕೂರ್, 25ನೇ ವಯಸ್ಸಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಆದಾಯದ ಮೂಲವನ್ನ ಬಹಿರಂಗಪಡಿಸಿದ್ದು, ಈ ವಿವರಗಳು ವೈರಲ್ ಆಗಿವೆ.
K.N.ರಾಜಣ್ಣ ಸೆಪ್ಟಂಬರ್ ಕ್ರಾಂತಿ ಹೇಳಿಕೆ ವಿಚಾರ
ಸೆಪ್ಟೆಂಬರ್ ಆಯ್ತು ಏನ್ ಕ್ರಾಂತಿಯೋ ಅವರನ್ನ ಕೇಳಿ
ರಾಜಕೀಯ ಚುಟುವಟಿಕೆ ಅರ್ಥದಲ್ಲಿ ಹೇಳಿರಬೇಕು
ಬಿಹಾರ ಚುನಾವಣೆ ಬಳಿಕ ಬದಲಾವಣೆ ಆಗಬಹುದು
ತುಮಕೂರಿನಲ್ಲಿ ಟಿ.ಬಿ.ಜಯಚಂದ್ರ ಹೊಸ ಬಾಂಬ್
ಬಿಹಾರದ ಮಹಾ ಮೈತ್ರಿ ಪಾಲುದಾರರಾದ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮತ್ತು ಎಡ ಪಕ್ಷಗಳು ಶನಿವಾರ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ತಮ್ಮ ಪ್ರಣಾಳಿಕೆಯನ್ನು ಕೃಷಿ ಕಾನೂನುಗಳು ಮತ್ತು ಉದ್ಯೋಗಗಳ ಮೇಲೆ ಕೇಂದ್ರೀಕರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.