ಡಿ. 19ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನ
ವಿಪಕ್ಷಗಳನ್ನು ಎದುರಿಸಲು NDA ನಾಯಕರು ಸಿದ್ಧ
ಅಧಿವೇಶನದಲ್ಲಿ 14 ಮಸೂದೆ ಮಂಡನೆ ಸಾಧ್ಯತೆ
ಮತದಾರರ ಪಟ್ಟಿ ಪರಿಷ್ಕರಣೆ, ಬಿಹಾರ ಚುನಾವಣೆ
ಟ್ರಂಪ್ ಹೇಳಿಕೆ ಮತ್ತು ಚೀನಾ ಜೊತೆ ವ್ಯಾಪಾರ ಬಿಕ್ಕಟ್ಟು
ದೆಹಲಿ ಸ್ಫೋಟ, ವಾಯು ಮಾಲಿನ್ಯವೇ ವಿಪಕ್ಷಕ್ಕೆ ಅಸ್ತ್ರ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಆದರೆ ಅದನ್ನು ಸಾಬೀತು ಮಾಡಲು ನಮ್ಮ ಬಳಿ ಸಾಕ್ಷಿ, ಪುರಾವೆಗಳು ಇಲ್ಲ ಎಂದು ಜನ ಸುರಾಜ್ ಪಕ್ಷದ ಸ್ಥಾಪಕ ಹಾಗೂ ಮಾಜಿ ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಅವರು ಹೇಳಿದ್ದಾರೆ.
ಈ ಬಾರಿ ಬಿಹಾರದಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದರೆ, ಜೆಡಿಯು 85 ಸ್ಥಾನಗಳನ್ನು ಗೆದ್ದಿದೆ. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು ಸಹ ಉತ್ತಮ ಸ್ಟ್ರೈಕ್ ರೇಟ್ ಹೊಂದಿದ್ದು, 19 ಸ್ಥಾನಗಳನ್ನು ಗೆದ್ದಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬರಲೇಬೇಕು. ನಾನು ನ.5ರಂದು ಬಿಹಾರಕ್ಕೆ ಹೋಗಿ ಪ್ರಚಾರ ಮಾಡುತ್ತೇನೆ. ಅಂದು ನನ್ನದೊಂದು ಪುಸ್ತಕ ಬಿಡುಗಡೆ ಸಮಾರಂಭ ಸಹ ಇದೆ ಎಂದು ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆ ನೀಡಿದ್ದಾರೆ.
ಬಿಹಾರ ಚುನಾವಣಾ ರಣಕಣದಲ್ಲಿ ರಣಕಹಳೆ ಮೊಳಗಿದೆ.. ಕೇಂದ್ರ ಚುನಾವಣಾ ಆಯೋಗ ಜಿದ್ದಾಜಿದ್ದಿನ ಕದನಕ್ಕೆ ಮುಹೂರ್ತ ಫಿಕ್ಸ್ ಮಾಡಿದೆ.. 243 ವಿಧಾನಸಭಾ ಕ್ಷೇತ್ರಗಳಿರೋ ಬಿಹಾರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಒಟ್ಟು 2 ಹಂತದಲ್ಲಿ ಮತದಾನ ನಡೆಯಲಿದೆ.. ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..
ಭಾನುವಾರದಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಶೀಲ್ ಮೋದಿ, “ಪ್ರಧಾನಿ ನರೇಂದ್ರ ಮೋದಿ ಜಿ, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ಲಾ ಹಿರಿಯ ನಾಯಕರು ಭವಿಷ್ಯದಲ್ಲಿ ನಿತೀಶ್ ಕುಮಾರ್ ಅಥವಾ ಜೆಡಿಯು ಜೊತೆ ಯಾವುದೇ ಸಮ್ಮಿಶ್ರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ 10 ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿಯ ಬಂಪರ್ ಗೆಲುವು ಬೆಂಬಲಿಗರ ಉತ್ಸಾಹವನ್ನು ಹೆಚ್ಚಿಸಿದ್ದು ಸೋಷಿಯಲ್ ಮೀಡಿಯಾದಲ್ಲೂ ಮೋದಿ ತರಂಗವನ್ನು ಪ್ರಾರಂಭಿಸಿದರು.
ಮುಂಬರುವ ಬಿಹಾರ ಚುನಾವಣೆಯಲ್ಲಿ ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ 230 ರಲ್ಲಿ 144 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಕಾಂಗ್ರೆಸ್ 70 ಮತ್ತು ಎಡ ಪಕ್ಷಗಳಿಗೆ 29 ಸ್ಥಾನಗಳನ್ನು ನೀಡಲಿದೆ ಎಂದು ರಾಜ್ಯದ ಪ್ರಮುಖ ವಿರೋಧ ಪಕ್ಷಗಳು ಶನಿವಾರ ಪ್ರಕಟಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.