Pranitha Subhash Daughter Birthday: ಕನ್ನಡದ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ತಮ್ಮ ಮುದ್ದಾದ ಮಗಳು ಆರ್ನಾ ಎರಡನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿ ತೊಡಗಿಕೊಂಡಿದ್ದಾರೆ. ಬತ್ಡೇ ಸೆಲೆಬ್ರೇಷನ್ ವಿಶೇಷವಾಗಿ ತಮ್ಮ ಪುತ್ರಿಯ ಜೊತೆಗಿರುವ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Aishwarya Arjun Sarja Birthday: ಸೌತ್ ಚಿತ್ರರಂಗದ ನಟಿ ಐಶ್ವರ್ಯ ಅರ್ಜುನ್ ಸರ್ಜಾ ಕನ್ನಡ ಹಾಗೂ ತಮಿಳಿನಲ್ಲಿ 2018ರಲ್ಲಿ ತೆರೆಕಂಡ ಪ್ರೇಮ ಬರಹ ಸಿನಿಮಾ ಮೂಲಕ ಖ್ಯಾತಿ ಪಡೆದ ನಟಿ, ತಮ್ಮ ಹುಟ್ಟುಹಬ್ಬವನ್ನು ತಮ್ಮ ಭಾವಿ ಪತಿ ಉಮಾಪತಿ ಜೊತೆಗೆ ಸೆಲೆಬ್ರೆಟ್ ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
South Actress Nayanathara: ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಮುದ್ದಿನ ಮಡದಿಯ ಹುಟ್ಟುಹಬ್ಬದಂದು ಸ್ಪೆಷಲ್ ವಿಶ್ ಮಾಡಿದ್ದು, ಫೋಟೋ ಹಾಗೂ ವಿಡಿಯೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
"777 ಚಾರ್ಲಿ" ಸಿನಿಮಾ ಇದೇ ಜೂನ್ 10ರಂದು ತೆರೆಗೆ ಅಪ್ಪಳಿಸುತ್ತಿದೆ. ಸಿನಿಮಾ ಬಗ್ಗೆ ಈಗಾಗ್ಲೇ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದ್ದು, ಸಿನಿಮಾ ತಂಡ ಒಂದಷ್ಟು ಇಂಟ್ರೆಸ್ಟಿಂಗ್ ವಿಚಾರವನ್ನ ರಿವೀಲ್ ಮಾಡಿದೆ.
ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರಲ್ಲದೆ ಕರಿಷ್ಮಾ ಕಪೂರ್, ಸೋಹಾ ಅಲಿ ಖಾನ್ ಮತ್ತು ಕುನಾಲ್ ಖೇಮು ಉಪಸ್ಥಿತರಿದ್ದರು. ಸೈಫ್ ಅಲಿ ಖಾನ್ ಅವರ ಹುಟ್ಟುಹಬ್ಬದ ಸಂತೋಷಕೂಟದ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿವೆ.
ಹುಟ್ಟುಹಬ್ಬ ಆಚರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಯೋರ್ವ ಪ್ರಾಂಶುಪಾಲರಿಗೇ ಕಪಾಳಮೋಕ್ಷ ಮಾಡಿ, ಬೆದರಿಕೆ ಹಾಕಿದ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿರುವ ದಯಾನಂದ ಕಾಲೇಜಿನಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.