Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ಸಾಲು ಸಾಲು ಮೀಟಿಂಗ್. ಚುನಾವಣೆ ಲೆಕ್ಕಾ ಹಾಕಿ 175 ಅಭ್ಯರ್ಥಿಗಳ ಹೆಸರು ಫೈನಲ್. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ಬಳಿಕ ಹೆಸರು ರಿವೀಲ್. ಮಧ್ಯಾಹ್ನ ನಡೆಯಲಿರುವ ಬಿಜೆಪಿ ನಾಯಕರ ಟಿಕೆಟ್ ಸಭೆ. ಸಭೆ ಬಳಿಕ ಸುದ್ದಿಗೋಷ್ಠಿ ಮಾಡಿ ಮೊದಲ ಪಟ್ಟಿ ಬಿಡುಗಡೆ.
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಕ್ಷ ಸಂಘಟನೆ ಮತ್ತು ಜಾತಿ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ಛಲವಾದಿ ನಾರಾಯಣಸ್ವಾಮಿ ಮತ್ತು ಹೇಮಲತಾ ನಾಯಕ್, ಕೇಶವಪ್ರಸಾದ್, ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ಫೈನಲ್ ಆಗಿದೆ.
ಮೂಲಗಳ ಪ್ರಕಾರ ಸಭೆಯಲ್ಲಿ ಮಸ್ಕಿ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಸವಕಲ್ಯಾಣಕ್ಕೆ ಮಾಜಿ ಶಾಸಕ ಮಲ್ಲಿಕಾರ್ಜುನ ಕೂಬಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಶೆಟ್ಟರ್ ಹೆಸರುಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.