Delhi CM Rekha gupta; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆದ್ದು 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇಂದು ದೆಹಲಿಯ ನೂತನ ಸಿಎಂ ಹೆಸರನ್ನು ಘೋಷಿಸಿದೆ.
ಬ್ಯಾಂಕ್ ವಂಚನೆ ಕೇಸ್ನಲ್ಲಿ ಬಿಜೆಪಿ ಲೀಡರ್ ತಪ್ಪಿತಸ್ಥ
ಕೃಷ್ಣಯ್ಯ ಶೆಟ್ಟಿಗೆ ಕೋರ್ಟ್ನಿಂದ ಶಿಕ್ಷೆ ಪ್ರಮಾಣ ಪ್ರಕಟ
ತಲಾ 1 ಲಕ್ಷ ರೂ. ದಂಡ , 3 ವರ್ಷ ಜೈಲು ಶಿಕ್ಷೆ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು
ಸದ್ಯ 30 ದಿನಗಳ ಅವಧಿಗೆ ಜಾಮೀನು ಮಂಜೂರು
ಒಂದು ತಿಂಗಳ ಕಾಲ ಶಿಕ್ಷೆ ಅಮಾನತಿನಲ್ಲಿಟ್ಟ ಕೋರ್ಟ್
ಕಳ್ಳತನದ ಜೊತೆಗೆ ಬೆದರಿಕೆ ಮತ್ತು ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಕಾಂಟ್ರಾಕ್ಟರ್ ದಯಾನಂದ್ ಕುಮಾರ್ ಎಂಬುವವರು ನೀಡಿರುವ ದೂರಿನ ಮೇಲೆ ಅಮೃತಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ವಿಧಾನಸಭೆ ಅಧಿವೇಶನ ಆರಂಭವಾಗಿ ಎರಡು ದಿನ ಆಗ್ತಿದ್ರೂ, ಇಲ್ಲ ಬಿಜೆಪಿ ಯಲ್ಲಿ ವಿಪಕ್ಷ ನಾಯಕನ ಆಯ್ಕೆ ರಾಜ್ಯ ಬಿಜೆಪಿಯಲ್ಲಿ ಕಗ್ಗಂಟಾಗಿಯೇ ಉಳಿದ ವಿಪಕ್ಷ ನಾಯಕನ ಆಯ್ಕೆ ವಿಚಾರ ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರದ ವೀಕ್ಷಕರ ತಂಡ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಮಧ್ಯಾಹ್ನ ಕೇಂದ್ರ ತಂಡ ಆಗಮನ ಸಚಿವ ಮಾನ್ಸೂಕ್ ಮಾಂಡವೀಯ ಹಾಗೂ ವಿನೋದ್ ತಾವ್ಡೆ ಎಂಟ್ರಿ ಬೆಳಿಗ್ಗೆ 11 ಗಂಟೆ ವೇಳೆಗೆ ಓರ್ವರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಆ ಬಳಿಕ ಬಿಜೆಪಿಯ 6 ಶಾಸಕರ ಜೊತೆ ಒನ್ ಟು ಒನ್ ಮಾತುಕತೆ
ಸರ್ಕಾರದ ಒಳಮೀಸಲಾತಿ ಪ್ರಸ್ತಾವನೆಯು ಅಸಂವಿಧಾನಿಕ ಮತ್ತು ಮೋಸದ ಉದ್ದೇಶವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಹ ಅಧ್ಯಕ್ಷ ಹೆಚ್ ಪಿ ಸುಧಾಮ್ ದಾಸ್ ಆರೋಪಿಸಿದರು. ಅಲ್ಲದೇ ಜಗದೀಶ್ ಶೆಟ್ಟರ್ ಅವರು ತಮ್ಮ ಆತ್ಮ ಗೌರವಕ್ಕಾಗಿ ಪಕ್ಷವನ್ನ ತೊರೆದು ನಂಬಿದವರಿಗಾಗಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ ಎಂದು ಶೆಟ್ಟರ್ ಪರವಾಗಿ ಬ್ಯಾಟ್ ಬೀಸಿದ್ದಾರೆ. ಜೊತೆಗೆ ಯಡಿಯೂರಪ್ಪನವರ ಆಪ್ತರ ಮೇಲೆ CBI ಮತ್ತು EDಯಲ್ಲಿ ಕಡತ ತಯಾರಿಸಿದ್ದು, ಯಡಿಯೂರಪ್ಪ ರವರನ್ನು ಭಯದ ಬಂಧನದಲ್ಲಿ ಬಿಜೆಪಿ ನಾಯಕರುಗಳೇ ಇಟ್ಟಿದ್ದಾರೆ ಎಂದು ಸುಧಾಮ್ ದಾಸ್ ಬಾಂಬ್ ಸಿಡಿಸಿದ್ದಾರೆ.
ಈ ಬಾರಿಯ ಚುನಾವಣೆ ಬೂದಿ ಮುಚ್ಚಿದ ಕೆಂಡ.. ನಾವು ಕೂಡ ಜನರಿಗೆ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ವಿರುದ್ಧ ಚಂದ್ರು ವಾಗ್ದಾಳಿ ನಡೆಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.