ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ರಾಜ್ಯಕ್ಕೆ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿಯಿಂದಲೇ ಕೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ರು. ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡುವಂತೆ ಮನವಿ ಸಲ್ಲಿಸಿದ ಬಳಿಕ, ಬೆಳಗಾವಿಯಲ್ಲಿ ಹೈವೋಲ್ಟೇಜ್ ಮೀಟಿಂಗ್ ಮಾಡಿ ಟಿಕೆಟ್ ಆಕಾಂಕ್ಷಿಗಳಿಗೆ ನಡುಕ ಹುಟ್ಟಿಸಿದ್ದಾರೆ.
ಲೋಕಸಭೆ ಚುನಾವಣೆ ಗೆಲುವಿಗೆ ಬಿಜೆಪಿ ರಣತಂತ್ರ
ಚಿಕ್ಕೋಡಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಆಗಮನ
ಬೂತ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳ ಲೋಕತಂತ್ರ
ಚಿಕ್ಕೋಡಿ ವ್ಯಾಪ್ತಿಯ 1900 ಬೂತ್ಗಳ ಅಧ್ಯಕ್ಷರು ಭಾಗಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ತಮಿಳುನಾಡಿಗೆ ಭೇಟಿ ನೀಡಲು ನಾಲ್ವರು ಸದಸ್ಯರ ನಿಯೋಗವನ್ನು ನಾಮನಿರ್ದೇಶನ ಮಾಡಿದ್ದಾರೆ. ಅಲ್ಲಿ ಬಿಜೆಪಿ ಕಾರ್ಯಕರ್ತರು ತಮಿಳುನಾಡು ಸರ್ಕಾರದಿಂದ ಅನುಭವಿಸುತ್ತಿರುವ ದೌರ್ಜನ್ಯವನ್ನು ಪರಿಶೀಲಿಸಲು ಹಾಗೂ ಅದರ ವರದಿ ನೀಡಲು ನಿಯೋಗ ನೇಮಿಸಿದ್ದಾರೆ. ಶೀಘ್ರದಲ್ಲಿ ನಿಯೋಗ ತಮಿಳು ನಾಡಿಗೆ ಭೇಟಿ ನೀಡಲಿದ್ದು, ಅದರ ವರದಿ ನೀಡಲಿದೆ ಎಂದು ನಡ್ಡಾ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ. ನಿಯೋಗದಲ್ಲಿ ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕೂಡಾ ಇರಲಿದ್ದಾರೆ.
2024ರ ಜೂನ್ವರೆಗೂ ಜೆ.ಪಿ.ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಯಲಿದ್ದಾರೆ ಎಂದಿದ್ದಾರೆ.
BJP Party President: ಮೊದಲ ಏಳು ತಿಂಗಳು ಜಗತ್ ಪ್ರಕಾಶ್ ನಡ್ಡಾ ಬಿಜೆಪಿಯ ಕಾರ್ಯಾಧ್ಯಕ್ಷರಾಗಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ. ಇದರ ನಂತರ, 20 ಜನವರಿ 2020 ರಂದು ಅವರು ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಅದರಂತೆ, ಅವರ ಮೂರು ವರ್ಷಗಳು 20 ಜನವರಿ 2023 ರಂದು ಪೂರ್ಣಗೊಳ್ಳುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.