BPL Card: ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ಹೇಳಿ ಬಿಜೆಪಿ ನಾಯಕರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರೊಟೆಸ್ಟ್. ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಧರಣಿ. ಬಿಜೆಪಿ ಪ್ರತಿಭಟನೆಗೆ ಕೈ ಜೋಡಿಸಿದ ಜೆಡಿಎಸ್ . ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ.
ಸೆ.4 ರಂದು ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು ಬಿಜೆಪಿ ಸದಸ್ಯ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತಿರುವ ವಿಚಾರ ತಿಳಿದು ಮಾಜಿ ಶಾಸಕ ನಿರಂಜನಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್ ನೇತೃತ್ವದಲ್ಲಿ ಪುರಸಭಾ ಸದಸ್ಯ ಕಿರಣ್ ಮನೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ರಾಜೀನಾಮೆಗೆ ಕೇಸರಿ ಬ್ರಿಗೇಡ್ ಪಟ್ಟು
ರಾಜ್ಯಾದ್ಯಂತ ಪ್ರೊಟೆಸ್ಟ್ಗೆ ಬಿಜೆಪಿ ನಿರ್ಧಾರ
ಗುರುವಾರ ಜಿಲ್ಲೆಜಿಲ್ಲೆಗಳಲ್ಲೂ ಬಿಜೆಪಿ ಪ್ರತಿಭಟನೆ
ರಾಜ್ಯಪಾಲರಿಗೆ ಅವಮಾನ ವಿರೋಧಿಸಿ ಪ್ರೊಟೆಸ್ಟ್
ಕಾಂಗ್ರೆಸ್ ವಿರುದ್ಧ ಮತ್ತೆ ಪ್ರತಿಭಟನೆಗೆ ಬಿಜೆಪಿ ಕರೆ
ಇಂದಿನಿಂದ ಕಾವೇರಲಿದೆ ವಿಧಾನಸಭೆ ಅಧಿವೇಶನ
ರಾಜ್ಯ ಸರ್ಕಾರಕ್ಕೆ ಮುಡಾ, ವಾಲ್ಮೀಕಿ ಅಕ್ರಮ ಇಕ್ಕಟ್ಟು
ವಿಪಕ್ಷಗಳ ಕಟ್ಟಿಹಾಕಲು ಸಿದ್ದು ಅಂಡ್ ಟೀಂ ಸಜ್ಜು
ಹಗರಣ, ಬೆಲೆ ಏರಿಕೆಗಳೇ ಪ್ರಮುಖ ಚರ್ಚಾ ವಿಷಯ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ
ಅಧಿವೇಶನ ಆರಂಭಕ್ಕೂ ಮುನ್ನವೇ ಬಿಜೆಪಿ ಪ್ರತಿಭಟನೆ
ಶಾಸಕರ ಭವನದಿಂದ ವಿಧಾನಸೌಧಕ್ಕೆ ಶಾಸಕರ ಕಾಲ್ನಡಿಗೆ
ವಾಲ್ಮೀಕಿ ಪ್ರತಿಮೆ ಬಳಿಯಿಂದ ಶಾಸಕರ ಕಾಲ್ನಡಿಗೆ
ಬೆ.10 ಗಂಟೆಗೆ ಪ್ರತಿಮೆ ಬಳಿ ಸೇರಲಿರುವ ನಾಯಕರು
ವಿಧಾನಸೌಧಕ್ಕೆ ಬಿಜೆಪಿ ಶಾಸಕರ ಪ್ರತಿಭಟನಾ ಮೆರವಣಿಗೆ
ಇಂದಿನ ಕಲಾಪದ ಬಳಿಕ ಬಿಜೆಪಿ ಶಾಸಕಾಂಗ ಸಭೆ
ಅಧಿವೇಶನದಲ್ಲಿ ನಡೆಸಬೇಕಾದ ಹೋರಾಟದ ಬಗ್ಗೆ ಚರ್ಚೆ
ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಬಿಜೆಪಿ ಸಭೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕಾಂಗ್ರೆಸ್ ಡೆಲ್ಲಿ ಚಲೋ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಹೋರಾಟ
ಬರ ಪರಿಹಾರ ಬಿಡುಗಡೆಗಾಗಿ ನಾಯಕರ ಆಗ್ರಹ
ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸಮರ
ಪ್ರತಿಭಟನೆ ನಡೆಸಿ ಕಾಂಗ್ರೆಸ್ಗೆ ಬಿಜೆಪಿ ಕೌಂಟರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.