ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿರುದ್ಧ BJP ಪ್ರೊಟೆಸ್ಟ್.. ಸಮರ್ಪಕ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನೆ.. ಬೆಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಧರಣಿಗೆ ಸಿದ್ಧತೆ.. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ಪ್ರತಿಭಟನೆ. ಸ್ಥಳದಲ್ಲಿ ಡಿಸಿಪಿ, ಎಸಿಪಿ,ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ
KS Eshwarappa: ಕಾಂಗ್ರೆಸ್ ನಿಂದ ಬಂದವರಿಂದ ಬಿಜೆಪಿಯಲ್ಲಿ ಅಶಿಸ್ತು ಉಂಟಾಗಿದೆ ಎಂಬ ವಿವಾದಾತ್ಮಕ ಹೇಳಿಕೆಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಮೌರ್ಯ ಸರ್ಕಲ್ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ವಿದ್ಯುತ್ ದರ ಏರಿಕೆ, ಹಾಲಿನ ದರ ಕಡಿತ ವಿರುದ್ಧ ಕಿಡಿ - ರಾಜ್ಯಾದ್ಯಂತ ಇಂದು ಬಿಜೆಪಿಯಿಂದ ಪ್ರತಿಭಟನೆ - ಆರೋಪ ಹೊತ್ತು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ BJP PROTEST ಬಿಜೆಪಿಯಿಂದ ಪ್ರತಿಭಟನೆ
ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಮತ್ತು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ಇದಲ್ಲದೇ ಬಿಜೆಪಿ ಶಾಸಕ ಶಿವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
BJP tweet: ನಿನ್ನೆ ರಾಮನಗರದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, #ಕಾಂಗ್ರೆಸ್ಗೂಂಡಾಗಿರಿ ಎಂಬ ಹ್ಯಾಷ್ ಟ್ಯಾಗ್ ಮೂಲಕ ಇಂದು ಕೂಡ ಕಾಂಗ್ರೆಸ್ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ಕೃಷಿ ಕಾಯ್ದೆಗಳ ವಿರುದ್ಧ ಸುದೀರ್ಘ ಕಾಲದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಮನೀಶ್ ಗ್ರೋವರ್ ವಾಗ್ದಾಳಿ ನಡೆಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.