BJP State President: ರಾಜ್ಯ ಬಿಜೆಪಿ ʼಮನೆಯೊಂದು ಎರಡು ಬಾಗಿಲುʼ ಆಗಿರುವುದು ಎಲ್ಲರಿಗೂ ತಿಳಿದ ವಿಚಾರ. ಹಿಂದೂ ಫೈರ್ ಬ್ರಾಂಡ್ ಎಂದು ಕರೆಯಲ್ಪಡುವ ಬಸನಗೌಡ ಪಾಟೀಲ್ ಯತ್ನಾಳ್ ಈ ಹಿಂದೆ ಚಿಕ್ಕೋಡಿಯಲ್ಲಿ ಮಾತನಾಡಿ, "ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲಿರುವ ಬಗ್ಗೆ ರಾಜ್ಯಾಧ್ಯಕ್ಷರನ್ನು ಕೇಳಬೇಕು. ಅವರ ಬಿಜೆಪಿ ಪಕ್ಷದ ನೇತೃತ್ವವನ್ನು ಜನರು ಒಪ್ಪಿಸಿದ್ದಾರೆ ಇಲ್ಲೋ ಎಂಬುದು ಗೊತ್ತಿಲ್ಲ. ಬಿಜೆಪಿಗೆ ಹೀನಾಯ ಸೋಲು ನಿರೀಕ್ಷೆ ಮಾಡಿರಲಿಲ್ಲ" ಎಂದಿದ್ದಾರೆ.
K Annamalai biopic movie : ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಬಯೋಪಿಕ್ ಸಿನಿಮಾ ಆಗಲಿದೆ ಎಂಬ ವರದಿಗಳಿವೆ. ಅಲ್ಲದೆ, ಅಣ್ಣಾಮಲೈ ಅವರ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎನ್ನು ಕುತೂಹಲ ಮೂಡಿದೆ.. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂದು ಬಿಜೆಪಿ ವರಿಷ್ಠರನ್ನ ಭೇಟಿಯಾಗಲಿರುವ ವಿಜಯೇಂದ್ರ
ಹೈಕಮಾಂಡ್ ನಾಯಕರ ಭೇಟಿ ಮಾಡಲಿರುವ ರಾಜ್ಯಾಧ್ಯಕ್ಷ
ನೂತನ ಪದಾಧಿಕಾರಿಗಳ ಪಟ್ಟಿ ಜೊತೆ ದೆಹಲಿ ಪ್ರಯಾಣ
ರಾಜ್ಯಪಟ್ಟ ಪದಾಧಿಕಾರಿಗಳ ಆಯ್ಕೆ ಬಗ್ಗೆ ಗಂಭೀರ ಚರ್ಚೆ
ಹೈಕಮಾಂಡ್ ಒಪ್ಪಿಗೆ ಪಡೆದು ಪದಾಧಿಕರಿಗಳ ಪಟ್ಟಿ ಫೈನಲ್
ಪಕ್ಷ ತೊರೆದವರಿಗೆ ರಾಜಾಧ್ಯಕ್ಷ ವಿಜಯೇಂದ್ರ ಗಾಳ..!
ಬಿಜೆಪಿ ಘರ್ ವಾಪ್ಸಿ ಯಶಸ್ವಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಪಣ
ಧಾರವಾಡದಲ್ಲಿ ಶೆಟ್ಟರ್ಗೆ ಟಕ್ಕರ್ ಕೊಡಲು ಬಿಜೆಪಿ ಸಿದ್ದತೆ
ಪಕ್ಷ ತೊರೆಯುವವರ ಮನವೊಲಿಕೆ, ಘರ್ ವಾಪ್ಸಿ ಯಶಸ್ವಿ
ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ನಾಯಕರಿಂದ ಪ್ಲಾನ್
ಇಂದು 11ನೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಳಗ್ಗೆ 9:30ಕ್ಕೆ ಬಿಜೆಪಿ ಕಚೇರಿಗೆ ಆಗಮಿಸಲಿರುವ ಬಿ.ವೈ ವಿಜಯೇಂದ್ರ
10 ಗಂಟೆಗೆ ಪೂರ್ಣಾಹುತಿ ಹೋಮದಲ್ಲಿ ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಭಾಗಿ
ಬಳಿಕ 10:30ಕ್ಕೆ ಕಟೀಲ್ ಅವರಿಂದ ಅಧಿಕಾರ ಹಸ್ತಾಂತರ
ಬಳಿಕ 11:30 ಕ್ಕೆ ಸುದ್ದಿ ಗೋಷ್ಠಿ ನಡೆಸಲಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ
ಸುದ್ದಿಗೋಷ್ಠಿ ನಂತರ ಶಾಸಕರು, ಹಿರಿಯ ನಾಯಕರ ಜೊತೆ ಕೆಲ ಕಾಲ ವಿಜಯೇಂದ್ರ ಮಾತುಕತೆ
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
Nalin Kumar Kateel : ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.