Bk Hariprasad

ಪ್ರಧಾನಿ ಮೋದಿ ಹಿಂದುಳಿದ ವರ್ಗದವರಲ್ಲ; ಸೂಪರ್ ಕ್ಲಾಸ್ ವ್ಯಕ್ತಿ: ಬಿ.ಕೆ.ಹರಿಪ್ರಸಾದ್

ಪ್ರಧಾನಿ ಮೋದಿ ಹಿಂದುಳಿದ ವರ್ಗದವರಲ್ಲ; ಸೂಪರ್ ಕ್ಲಾಸ್ ವ್ಯಕ್ತಿ: ಬಿ.ಕೆ.ಹರಿಪ್ರಸಾದ್

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ಪ್ರಧಾನಿ ಮೋದಿ ಬ್ಯಾಕ್ ವರ್ಡ್ ಕ್ಲಾಸ್ ಅಲ್ಲ, ಸೂಪರ್ ಕ್ಲಾಸ್ ವ್ಯಕ್ತಿ ಎಂದು ಹೇಳಿದ್ದಾರೆ. 
 
Apr 16, 2019, 06:51 AM IST
ಕಾಂಗ್ರೆಸ್‌ನಿಂದ ಮತ್ತೊಂದು ಪಟ್ಟಿ ರಿಲೀಸ್; ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿ.ಕೆ.ಹರಿಪ್ರಸಾದ್‌ಗೆ ಟಿಕೆಟ್!

ಕಾಂಗ್ರೆಸ್‌ನಿಂದ ಮತ್ತೊಂದು ಪಟ್ಟಿ ರಿಲೀಸ್; ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿ.ಕೆ.ಹರಿಪ್ರಸಾದ್‌ಗೆ ಟಿಕೆಟ್!

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 10 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಭಾನುವಾರ ಸಂಜೆ ಬಿಡುಗಡೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿ.ಕೆ.ಹರಿಪ್ರಸಾದ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. 

Mar 24, 2019, 06:09 PM IST
ಪುಲ್ವಾಮಾ ದಾಳಿ ಮೋದಿ-ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್: ಬಿ.ಕೆ.ಹರಿಪ್ರಸಾದ್ ಆರೋಪ

ಪುಲ್ವಾಮಾ ದಾಳಿ ಮೋದಿ-ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್: ಬಿ.ಕೆ.ಹರಿಪ್ರಸಾದ್ ಆರೋಪ

ಪುಲ್ವಾಮಾ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Mar 7, 2019, 09:19 PM IST
ರಾಜ್ಯಸಭೆ ಉಪ ಸಭಾಪತಿಯಾಗಿ ಎನ್​ಡಿಎ ಅಭ್ಯರ್ಥಿ ಹರಿವಂಶ ನಾರಾಯಣ ಸಿಂಗ್ ಆಯ್ಕೆ

ರಾಜ್ಯಸಭೆ ಉಪ ಸಭಾಪತಿಯಾಗಿ ಎನ್​ಡಿಎ ಅಭ್ಯರ್ಥಿ ಹರಿವಂಶ ನಾರಾಯಣ ಸಿಂಗ್ ಆಯ್ಕೆ

ಎನ್​ಡಿಎ ಅಭ್ಯರ್ಥಿ ಹರಿವಂಶ ನಾರಾಯಣ ಸಿಂಗ್ 125 ಮತಗಳನ್ನು ಪಡೆದರೆ ಯುಪಿಎ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಅವರು 105 ಮತಗಳನ್ನು ಪಡೆದರು.

Aug 9, 2018, 12:52 PM IST
ಇಂದು ರಾಜ್ಯಸಭಾ ಉಪಾಧ್ಯಕ್ಷ ಚುನಾವಣೆ: ಎಲ್ಲರ ಚಿತ್ತ ರಾಜ್ಯಸಭೆಯತ್ತ

ಇಂದು ರಾಜ್ಯಸಭಾ ಉಪಾಧ್ಯಕ್ಷ ಚುನಾವಣೆ: ಎಲ್ಲರ ಚಿತ್ತ ರಾಜ್ಯಸಭೆಯತ್ತ

ಯುಪಿಎಯಿಂದ ಕರ್ನಾಟಕದ ಕಾಂಗ್ರೆಸ್​ ಸಂಸದ ಬಿ.ಕೆ. ಹರಿಪ್ರಸಾದ್ ಕಣದಲ್ಲಿದ್ದಾರೆ.

Aug 9, 2018, 11:00 AM IST