ಮೊಟ್ಟೆಯಲ್ಲಿ ವಿಟಮಿನ್ ಎ, ಬಿ2, ಬಿ5, ಬಿ6, ಬಿ12, ಡಿ, ಇ, ಫೋಲೇಟ್, ಫಾಸ್ಫರಸ್ ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತವೆ.ಈ ಪೋಷಕಾಂಶಗಳು ಕೂದಲು ಉದ್ದ ಮತ್ತು ಸುಂದರವಾಗಿ ಬೆಳೆಯಲು ಸಹಾಯ ಮಾಡುತ್ತದೆ.
Best White Hair Remedy: ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲು ಉಂಟಾಗುತ್ತದೆ. ಆದರೆ ಈ ಬಿಳಿ ಕೂದಲನ್ನು ನೈಸರ್ಗಿಕ ವಿಧಾನಗಳಲ್ಲಿ ಕಪ್ಪಾಗಿಸಬಹುದು.
Natural black hair colour : ಕೂದಲು ಬೆಳ್ಳಗಾಗಲು ಪ್ರಾರಂಭಿಸಿದ್ದರೆ, ನಿಮ್ಮ ಕೂದಲಿಗೆ ಬಣ್ಣ ಹಾಕಲು ನೀವು ಯೋಚಿಸುತ್ತಿದ್ದರೆ, ಈ ಆಲೋಚನೆಯನ್ನು ಬಿಟ್ಟು ಬಿಡಿ. ಬಿಳಿ ಕೂದಲು ಕಪ್ಪಾಗಿಸಲು ಅರಿಶಿನ ಬಳಸಿದರೆ ಉತ್ತಮ. ಹಾಗಾದರೆ ಅರಿಶಿನ ಬಿಳಿ ಕೂದಲನ್ನು ಕಪ್ಪಾಗಿಸಲು ಹೇಗೆ ಉಪಯುಕ್ತ ಅಂತ ತಿಳಿಯೋಣ ಬನ್ನಿ..
Natural black hair tips : ಹಲವರು ಆರೋಗ್ಯಕರ, ದಪ್ಪ ಕೂದಲು ಹೊಂದಲು ದಿನನಿತ್ಯ ಒಂದಲ್ಲ ಒಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ... ಆರೋಗ್ಯಕರ ಕೂದಲಿಗೆ ಮಾರುಕಟ್ಟೆಯಲ್ಲಿ ಸಿಗುವ ಎಲ್ಲಾ ದುಬಾರಿ ಉತ್ಪನ್ನಗಳನ್ನು ಜನರು ಖರೀದಿಸಿ ಬಳಸುತ್ತಾರೆ. ಆದರೆ ಅವುಗಳ ಬಳಕೆ ಸಮಸ್ಯೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಹೊರತು ಕಡಿಮೆ ಮಾಡುವುದಿಲ್ಲ.. ಬನ್ನಿ ಇಂದು ನ್ಯಾಚುರಲ್ ಆಗಿ ಕೂದಲನ್ನು ಕಪ್ಪು ಮಾಡುವ ಟಿಪ್ಸ್ ತಿಳಿಯೋಣ..
Natural Hair Care: ಉದ್ದ, ದಪ್ಪನೆಯ ಕೂದಲಿಗಾಗಿ ಮಾರುಕಟ್ಟೆಯಲ್ಲಿ ಹಲವು ಬಗೆಯ ಶಾಂಪೂಗಳು ಲಭ್ಯವಿವೆ. ಏನೇ ಪ್ರಯತ್ನಿಸಿದರೂ ಕೂಡ ಕೂದಲು ಬೆಳೆಯುತ್ತಲೇ ಇಲ್ಲ ಎಂದು ದೂರುವವರೇ ಹೆಚ್ಚು.
Get rid of White hair: ಬಿಳಿ ಕೂದಲು ಕಪ್ಪಾಗಲು ವಿವಿಧ ಚಿಕಿತ್ಸೆಗಳು ಲಭ್ಯವಿದೆ. ಸರಿಯಾದ ಜೀವನಶೈಲಿಯನ್ನು ಪಾಲಿಸದೆ ಇದ್ದರೆ ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು. ಹಾಗಾದರೆ ಈ ಸಮಸ್ಯೆಗೆ ಪರಿಹಾರ ಏನು..? ತಿಳಿಯಲು ಮುಂದೆ ಓದಿ...
Hair Care Tips: ಒತ್ತಡಮಯ ಪರಿಸ್ಥಿತಿಯಿಂದ ಇಂದು ಚಿಕ್ಕಮಕ್ಕಳಲ್ಲಿಯೂ ಬಿಳಿ ಕೂದಲ ಸಮಸ್ಯೆ ಕಂಡುಬರುತ್ತಿದೆ. ಬಿಳಿ ಕೂದಲ ಸಮಸ್ಯೆಯು ಅನೇಕರಿಗೆ ಮಾನಸಿಕ ಆರೋಗ್ಯದ ಮೇಲೆ ಪರಿಹಾರ ಬೀರುತ್ತದೆ. ಹೀಗಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಕೆಲವು ಮನೆಮದ್ದುಗಳನ್ನು ಬಳಸಬಹುದು.
Coconut Milk benefits : ತೆಂಗಿನ ಹಾಲು ಹಲವಾರು ಪೌಷ್ಟಿಕಾಂಶದ ಗುಣಗಳನ್ನು ಹೊಂದಿದೆ. ಇದು ವಿಟಮಿನ್ಗಳು, ಖನಿಜಗಳು ಮತ್ತು ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದ್ದು, ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದಲ್ಲದೆ, ತೆಂಗಿನ ಹಾಲು ಕೂದಲಿಗೆ ತೇವಾಂಶವನ್ನು ಸಹ ನೀಡುತ್ತದೆ.
White Hair Remedies: ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ. ಇವುಗಳನ್ನು ಬಳಸಿ ಬಿಳಿ ಕೂದಲನ್ನು ಬುಡದಿಂದಲೂ ಕಪ್ಪಾಗಿಸಬಹುದು.
Coconut Oil For Premature White Hair : ಒಮ್ಮೆ ಬೆಳ್ಳಗಾದ ಕೂದಲು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಬೇಕಾದರೆ ತೆಂಗಿನ ಎಣ್ಣೆಯ ಸಹಾಯವನ್ನು ತೆಗೆದುಕೊಳ್ಬಹುದು. ತೆಂಗಿನೆಣ್ಣೆಗೆ 3 ವಸ್ತುಗಳನ್ನು ಮಿಶ್ರಣ ಮಾಡಬೇಕು.
ಆಧುನಿಕ ಜೀವನಶೈಲಿಯಲ್ಲಿ, ಚಿಕ್ಕ ವಯಸ್ಸಿನಲ್ಲೇ ಜನರ ಕೂದಲು ಬೂದು ಬಣ್ಣಕ್ಕೆ ತಿರುಗುತ್ತದೆ. ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧದ ಪರಿಹಾರಗಳನ್ನು ಅಳವಡಿಸಿಕೊಳ್ಳಬಹುದು, ಇದರಲ್ಲಿ ಕೂದಲಿಗೆ ಎಣ್ಣೆ ಹಚ್ಚುವುದು ಕೂಡ ಸೇರಿದೆ. ತೆಂಗಿನ ಎಣ್ಣೆ ಕೂದಲಿಗೆ ತುಂಬಾ ಪ್ರಯೋಜನಕಾರಿ, ಆದರೆ ಎಳ್ಳು ಎಣ್ಣೆಯು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಎಳ್ಳಿನ ಎಣ್ಣೆಯು ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು ಅದು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಎಳ್ಳಿನ ಎಣ್ಣೆಯಿಂದ ಕೂದಲನ್ನು ಕಪ್ಪಾಗಿಸುವುದು ಹೇಗೆ ಎಂದು ತಿಳಿಯೋಣ ಬನ್ನಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.