ಆಧುನಿಕ ಜೀವನಶೈಲಿಯಲ್ಲಿ, ಚಿಕ್ಕ ವಯಸ್ಸಿನಲ್ಲೇ ಜನರ ಕೂದಲು ಬೂದು ಬಣ್ಣಕ್ಕೆ ತಿರುಗುತ್ತದೆ. ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧದ ಪರಿಹಾರಗಳನ್ನು ಅಳವಡಿಸಿಕೊಳ್ಳಬಹುದು, ಇದರಲ್ಲಿ ಕೂದಲಿಗೆ ಎಣ್ಣೆ ಹಚ್ಚುವುದು ಕೂಡ ಸೇರಿದೆ. ತೆಂಗಿನ ಎಣ್ಣೆ ಕೂದಲಿಗೆ ತುಂಬಾ ಪ್ರಯೋಜನಕಾರಿ, ಆದರೆ ಎಳ್ಳು ಎಣ್ಣೆಯು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಎಳ್ಳಿನ ಎಣ್ಣೆಯು ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು ಅದು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಎಳ್ಳಿನ ಎಣ್ಣೆಯಿಂದ ಕೂದಲನ್ನು ಕಪ್ಪಾಗಿಸುವುದು ಹೇಗೆ ಎಂದು ತಿಳಿಯೋಣ ಬನ್ನಿ..
Hair Colour: ವಯಸ್ಸಾಗುವಿಕೆ, ಅನುವಂಶಿಕತೆ, ರೋಗಗಳು, ಒತ್ತಡ, ಪೌಷ್ಟಿಕಾಂಶದ ಕೊರತೆ, ವಿಟಮಿನ್ ಬಿ-12 ಕೊರತೆ ಮುಂತಾದ ಹಲವಾರು ಕಾರಣಗಳಿಂದ ಕಪ್ಪು ಕೂದಲು ಬಿಳಿಯಾಗುತ್ತದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
White Hair Problem Solution:ಈ ಬಿಳಿ ಕೂದಲಿಗೆ ಪರಿಹಾರವಾಗಿ ಔಷಧಿಗಳನ್ನು ತೆಗೆದುಕೊಳ್ಳುವುದು ಅಥವಾ ವೈದ್ಯರಿಂದ ಚಿಕಿತ್ಸೆ ಪಡೆಯುವುದು ಸುಲಭವಾದ ಮಾರ್ಗ ಹೌದು. ಆದರೆ ಇದರಿಂದ ಅಡ್ಡಪರಿಣಾಮಗಳನ್ನು ಕೂಡಾ ಎದುರಿಸಬೇಕಾಗಿ ಬರಬಹುದು.
Hair Growth TIPS: ನಾವು ಹೇಳುವ ಎರಡು ವಿಧಧ ಎಣ್ಣೆಗಳನ್ನು ಕೂದಲಿಗೆ ಹಚ್ಚುತ್ತಾ ಬಂದರೆ ಕೂದಲಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ನಿವಾರಿಸುವುದು ಸಾಧ್ಯವಾಗುತ್ತದೆ. ಕೂದಲು ದಟ್ಟವಾಗಿ ಬೆಳೆಯುತ್ತದೆ.
ಹೇರ್ ಕಲರ್ ಬಳಕೆಯಿಂದಾಗಿ ಒಂದು ಬಿಳಿ ಕೂದಲು ಹತ್ತಾಗಲು ಹೆಚ್ಚು ಸಮಯ ಹಿಡಿಯುವುದಿಲ್ಲ. ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸಿ ಬಿಳಿ ಕುದಳನನ್ನು ಶಾಶ್ವತವಾಗಿ ಕಪ್ಪಾಗಿಸುವುದು ಸಾಧ್ಯ.
Oil For Black Hair: ಬದಲಾದ ಜೀವನಶೈಲಿಯಿಂದಾಗಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವ ಸಮಸ್ಯೆ ಹಲವರನ್ನು ಕಾಡುತ್ತದೆ. ಈ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೃತಕ ಬಣ್ಣಗಳನ್ನು ಬಳಸುವ ಬದಲಿಗೆ ಕೆಲವು ಎಣ್ಣೆಗಳನ್ನು ಬಳಸುವುದರಿಂದ ನಿಮ್ಮ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು.
ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ತಲೆ ಕೂದಲು ಬೆಳ್ಳಗಾಗುವುದು ಸಾಮಾನ್ಯ ಸಂಗತಿಯಾಗಿದೆ. ಸಕಾಲದಲ್ಲಿ ಚಿಕಿತ್ಸೆ ತೆಗೆದುಕೊಂಡರೆ ಈ ಸಮಸ್ಯೆಗೆ ನೀವು ಪರಿಹಾರ ಕಂಡುಕೊಳ್ಳಬಹುದು.
White Hair Plucking: ವಯೋಸಹಜವಾಗಿ ಬಿಳಿ ಕೂದಲು ಬರುವುದು ಸಾಮಾನ್ಯ. ಆದರೆ, ಮೊದಲ ಬಾರಿಗೆ ಬಿಳಿ ಕೂದಲನ್ನು ನೋಡಿದಾಗ ಉದ್ವೇಗಕ್ಕೆ ಒಳಗಾಗುವುದು ಸಹಜವೇ. ಈ ಸಮಯದಲ್ಲಿ ಬಿಳಿ ಕೂದಲನ್ನು ಬೇರಿನಿಂದ ಕಿತ್ತು ಎಸೆಯುವುದು ಸರಿಯೇ? ಎಂಬ ಬಗ್ಗೆ ಎಂದಾದರೂ ಯೋಚಿಸಿದ್ದೀರಾ...
White Hair Problem: ಚಿಕ್ಕವಯಸ್ಸಿನಲ್ಲೇ ಕೂದಲು ಬೆಳ್ಳಗಾಗಲು ಶುರುವಾದರೆ ತುಂಬಾ ಚಿಂತೆಯಾಗುತ್ತದೆ. ಆತ್ಮವಿಶ್ವಾಸವೂ ಕಡಿಮೆಯಾಗತೊಡಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನೈಸರ್ಗಿಕವಾಗಿ ಕೂದಲು ಕಪ್ಪಾಗಿಸುವ ವಿಧಾನ ಇಲ್ಲಿದೆ ನೋಡಿ.
ಪ್ರಸ್ತುತ ಯುಗದಲ್ಲಿ, ಯುವಜನರು ಸಹ ಬಿಳಿ ಕೂದಲಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಅವರು ಸಾಕಷ್ಟು ಮುಜುಗರವನ್ನು ಎದುರಿಸಬೇಕಾಗುತ್ತದೆ. ಆದರೆ ಸಿಂಪಲ್ ಮನೆಮದ್ದಿನ ಮೂಲಕ, ನೈಸರ್ಗಿಕವಾಗಿ ಕೂದಲಿನ ಬಣ್ಣವನ್ನು ಕಪ್ಪಾಗಿಸಬಹುದು.
Black Hair: ದಿನನಿತ್ಯದ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವುದು ಸಾಮಾನ್ಯ ವಿಷಯವಾಗಿದೆ. ಆದರೆ, ಸಾಸಿವೆ ಎಣ್ಣೆಯಲ್ಲಿ ವಿಶೇಷವಾದ ಪುಡಿಯನ್ನು ಬೆರೆಸಿ, ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.