Homemade mouth freshener: ಹೆಚ್ಚಿನ ಜನರ ದೇಹದಲ್ಲಿ ಕಬ್ಬಿಣದ ಕೊರತೆ ಕಂಡುಬರುತ್ತದೆ. ಅದರಲ್ಲೂ ಪುರುಷರಿಗೆ ಹೋಲಿಸಿದರೆ ಮಹಿಳೆಯರು ರಕ್ತ, ಕಬ್ಬಿಣ ಮತ್ತು ಶಕ್ತಿಯ ಕೊರತೆಯನ್ನು ಹೊಂದಿರುತ್ತಾರೆ. ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸದ ಕಾರಣ ಇದು ಸಂಭವಿಸಬಹುದು. ಕೆಲವರಿಗೆ ಜೀರ್ಣಕ್ರಿಯೆ, ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳೂ ಇರುತ್ತವೆ.
How to control uric acid : ಇಂಗು ಶಾಖವನ್ನು ಉತ್ಪಾದಿಸುವ ಗುಣವನ್ನು ಹೊಂದಿರುವುದರಿಂದ ಪ್ಯೂರಿನ್ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.ಪ್ಯೂರಿನ್ ಕಲ್ಲುಗಳನ್ನು ಒಡೆದು ಮೂತ್ರದೊಂದಿಗೆ ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ.
Salt health benefits : ಹೆಚ್ಚು ಬಿಳಿ ಉಪ್ಪನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುವುದಿಲ್ಲ, ಜೊತೆಗೆ ಅಧಿಕ ರಕ್ತದೊತ್ತಡದ ಸಮಸ್ಯೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನಾವು ಆರೋಗ್ಯಕ್ಕೆ ಉತ್ತಮ ಆಯ್ಕೆಯನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಹಾಗಿದ್ರೆ ನಮ್ಮ ಆರೋಗ್ಯಕ್ಕೆ ಕಪ್ಪು ಉಪ್ಪು ಮತ್ತು ಬಿಳಿ ಉಪ್ಪು ಯಾವುದು ಒಳ್ಳೆಯದು ಎಂದು ತಿಳಿಯೋಣ ಬನ್ನಿ.
ಅಡುಗೆ ಮನೆ ಸಾಮಗ್ರಿಗಳಲ್ಲಿ ಉಪ್ಪು ಬಹಳ ಮುಖ್ಯವಾದದ್ದು. ಅಗುಗೆ ರುಚಿಗೆ ಉಪು ಬೇಕೇ ಬೇಕು. ಉಪ್ಪು ನಮ್ಮ ಆಹಾರದ ಬಹಳ ಮುಖ್ಯವಾದ ಭಾಗವಾಗಿದೆ. ಆದರೆ ಸಾಮಾನ್ಯ ಬಿಳಿ ಉಪ್ಪಿನ ಬದಲು ಕಪ್ಪು ಉಪ್ಪು ಅಥವಾ ಕಲ್ಲು ಉಪ್ಪನ್ನು ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.