Blood Sugar Control Tips: ಒಂದು ವೇಳೆ ರಕ್ತದ ಸಕ್ಕರೆ ಪ್ರಮಾಣದಲ್ಲಿ ಏಕಾಏಕಿ ಏರಿಕೆಯಾದರೆ ಏನು ಮಾಡಬೇಕು? ಹಲವರಿಗೆ ಈ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಹೀಗಾಗಿ ಅವರು ಹಲವು ಅಡಚಣೆಗಳನ್ನು ಎದುರಿಸುತ್ತಾರೆ.
Diabetes Tips: ಇಂದು ನಾವು ನಿಮಗೆ 6 ಮನೆಮದ್ದುಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳನ್ನು ಅನುಸರಿಸುವ ಮೂಲಕ ನೀವು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮನೆಯಿಂದಲೇ ನಿಯಂತ್ರಿಸಬಹುದು.
ಇಲ್ಲಿ ನಾವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾದ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಹೇಳಲಿದ್ದೇವೆ. ಈ ಪುಡಿಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿಕೊಳ್ಳಬಹುದು. ಈ ಪುಡಿಗಳನ್ನು ಸೇವಿಸುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕೂಡಾ ಬೀರುವುದಿಲ್ಲ.
Diabetes Home Remedy : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಹೇಗೆ ಪ್ರಯೋಜನಕಾರಿಯಾಗಿದೆ ಎನ್ನುವ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಧುಮೇಹವನ್ನು ನಿರ್ವಹಿಸುವಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಆಹಾರವನ್ನು ಸೇವಿಸುವ ಮೂಲಕ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಸಾಧ್ಯವಾಗುತ್ತದೆ.
ಸಕ್ಕರೆಯ ದುಷ್ಪರಿಣಾಮಗಳು: ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ ಪ್ರಕರಣಗಳು ನಿರಂತರವಾಗಿ ಜನರ ಆತಂಕವನ್ನು ಹೆಚ್ಚಿಸುತ್ತಿವೆ. ಮಧುಮೇಹ ತಪ್ಪಿಸಲು ಸಕ್ಕರೆ ತಿನ್ನುವುದನ್ನು ನಿಲ್ಲಿಸಬೇಕೆಂದು ಹಲವರು ಹೇಳುತ್ತಾರೆ. ಆದರೆ ಈ ವಿಧಾನವು ನಿಜವಾಗಿಯೂ ಪ್ರಯೋಜನಕಾರಿಯೇ?
Raw Onion : ಈರುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಪ್ರತಿ ಮನೆಯಲ್ಲೂ ಈರುಳ್ಳಿಯನ್ನು ತರಕಾರಿ ಮತ್ತು ಸಲಾಡ್ ಆಗಿ ಬಳಸಲಾಗುತ್ತದೆ. ಆದರೆ ಈರುಳ್ಳಿ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
Diabetes Home Remedies : ಮಧುಮೇಹವನ್ನು ನಿಯಂತ್ರಿಸುವುದು ಸುಲಭವಲ್ಲ. ಈ ರೋಗವನ್ನು ಹೇಳುವುದು ಗಂಭೀರವಾಗಿರುವುದಿಲ್ಲ, ಆದರೆ ಮಧುಮೇಹವು ಒಬ್ಬರ ದೇಹದಲ್ಲಿ ಹಿಟ್ಟಿಕೊಂಡರೆ, ಜೀವನದುದ್ದಕ್ಕೂ ಅದನ್ನು ತೊಡೆದುಹಾಕುವುದು ಕಷ್ಟ.
Flax Seeds For Diabetics: ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಮಧುಮೇಹಿಗಳ ಪಾಲಿಗೆ ಒಂದು ಸವಾಲಿನ ಕೆಲಸವೇ ಆಗಿರುತ್ತದೆ. ಇದಕ್ಕಾಗಿ ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿವಹಿಸಬೇಕಾಗುತ್ತದೆ. ಅಗಸೆ ಬೀಜಗಳನ್ನು ನಾವು ನಮ್ಮ ನಿಯಮಿತ ಆಹಾರದಲ್ಲಿ ಶಾಮೀಲುಗೊಳಿಸಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು.
Control Blood Sugar Levels : ಮಧುಮೇಹವು ಇಂದಿನ ದಿನಗಳಲ್ಲಿ ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಇದು ಪ್ರಸ್ತುತ ದಿನಗಳಲ್ಲಿ ಸಮಸ್ಯೆಯಾಗಿದೆ. ಮಧುಮೇಹದ ಹಿಂದೆ 2 ಕಾರಣಗಳಿವೆ, ಮೊದಲ ಜೀವನಶೈಲಿ ಮತ್ತು ಎರಡನೇ ಆನುವಂಶಿಕ. ಅದಕ್ಕಾಗಿಯೇ ಮಧುಮೇಹ ರೋಗಿಯು ತನ್ನ ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಏಕೆಂದರೆ ಹಾಗೆ ಮಾಡದಿದ್ದರೆ, ನಿಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತುಂಬಾ ಕಷ್ಟವಾಗುತ್ತದೆ. ಆದರೆ ಅಡುಗೆಮನೆಯಲ್ಲಿರುವ ಕೆಲ ಮಸಾಲೆಗಳ ಸಹಾಯದಿಂದ ಮಧುಮೇಹವನ್ನು ಸಹ ನಿಯಂತ್ರಿಸಬಹುದು.
ರಕ್ತದಲ್ಲಿ ಸಕ್ಕರೆಯ ಮಟ್ಟವು ಹೆಚ್ಚಾದಾಗ, ರೋಗಿಯ ದೇಹದಲ್ಲಿ ಕೆಲವು ಬದಲಾವಣೆಗಳು ಕಂಡು ಬರುತ್ತವೆ. ಯಾವ ರೀತಿಯ ಬದಲಾವಣೆಗಳು ಬರಲು ಪ್ರಾರಂಭಿಸುತ್ತವೆ ಎಂಬುದನ್ನು ನೀವು ತಿಳಿದಿರಬೇಕು.
ಮಧುಮೇಹ ನಿಯಂತ್ರಣಕ್ಕೆ ಸಲಹೆಗಳು: ತಾಜಾ ತರಕಾರಿಗಳನ್ನು ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಮಧುಮೇಹ ರೋಗಿಗಳು ಕಡಿಮೆ ಕಾರ್ಬೋಹೈಡ್ರೇಟ್ ಅಂಶವನ್ನು ಹೊಂದಿರುವ ತರಕಾರಿಗಳನ್ನು ಸೇವಿಸಬೇಕು.
Diabetic Diet Food List : ಮಧುಮೇಹವಿದ್ದಾಗ ಏನನ್ನು ತಿನ್ನುತ್ತೇವೆ, ಏನನ್ನು ತಿನ್ನಬೇಕು, ತಿನ್ನಬಾರದು ಎನ್ನುವುದರ ಬಗೆಗಿನ ಕಾಳಜಿ ಹೆಚ್ಚಿರಬೇಕು. ಮಧುಮೇಹ ಬಂತು ಅಥವಾ ಮಧುಮೇಹದಿಂದ ಬಚಾವಗಬೇಕು ಎನ್ನುವ ಕಾರಣಕ್ಕೆ ಬಹಳಷ್ಟು ಮಂದಿ ಗೋಧಿಯನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳುತ್ತಾರೆ.
ಮಧುಮೇಹವನ್ನು ನಿಯಂತ್ರಿಸಬೇಕಾದರೆ ಮುಖ್ಯವಾಗಿ ನಾವು ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು. ಅಡುಗೆಮನೆಯಲ್ಲಿಯೇ ಇರುವ ಕೆಲವು ಸಾಂಬಾರ ಪದಾರ್ಥಗಳನ್ನು ಬಳಸುವ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಧಿಕವಾದರೂ ಅಪಾಯ, ಕಡಿಮೆಯಾದರೂ ಅಪಾಯ. ಎರಡೂ ಹಂತದಲ್ಲಿ ರೋಗಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಿದ್ದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಎಷ್ಟಿರಬೇಕು ನೋಡೋಣ ..
ಕೆಲವೊಮ್ಮೆ ಔಷಧಿಗಳ ಸಹಾಯದಿಂದ ಮಧುಮೇಹದಂತಹ ಸಮಸ್ಯೆಗಳನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಬೆಳಿಗ್ಗೆ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸುವ ಮೂಲಕ, ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ತರುವುದು ಸಾಧ್ಯವಾಗುತ್ತದೆ.
Diabetes: ಮೆದುಳಿನಿಂದ ಕಾಲಿನ ಬೆರಳುಗಳವರೆಗೆ ಪರಿಣಾಮ ಬೀರುವ ಮತ್ತು ನಿರ್ಧಿಷ್ಟ ಚಿಕಿತ್ಸೆಯೇ ಇಲ್ಲದ ಕಾಯಿಲೆ ಎಂದರೆ ಅದು ಮಧುಮೇಹ. ಡಾ. ಅಶೋಕ್ ಜಿಂಗನ್ ಕಣ್ಣುಗಳಲ್ಲಿ ಕಂಡುಬರುವ ಮಧುಮೇಹದ ಕೆಲ ಗಂಭೀರ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಹಾಗಲಕಾಯಿಯಲ್ಲಿ ಪ್ರೋಟೀನ್, ಫೈಬರ್, ಸೋಡಿಯಂ, ವಿಟಮಿನ್ ಎ ಮುಂತಾದ ಅಂಶಗಳು ಕಂಡುಬರುತ್ತವೆ. ಮತ್ತೊಂದೆಡೆ, ಸೌತೆಕಾಯಿಯು ಹೆಚ್ಚಿನ ಪ್ರಮಾಣದ ಪ್ರೋಟೀನ್ ಮತ್ತು ನೀರನ್ನು ಹೊಂದಿರುತ್ತದೆ.