What foods lower blood sugar immediately: ಈ ಹಣ್ಣಿನ ಬೀಜದಲ್ಲಿ ವಿಟಮಿನ್ ಎ, ಸಿ, ಇ, ಕೆ, ನಿಯಾಸಿನ್, ಸತು, ಮೆಗ್ನೀಸಿಯಮ್, ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಕಬ್ಬಿಣ ಇತ್ಯಾದಿಗಳು ಕಂಡುಬರುತ್ತವೆ. ಇವು ಮಧುಮೇಹಿಗಳ ಆರೋಗ್ಯವನ್ನು ವೃದ್ಧಿಸುತ್ತವೆ.
Papaya Leaves benefits: ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಪಪ್ಪಾಯಿ ಎಲೆಗಳು ಅಷ್ಟೇ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಪಪ್ಪಾಯಿ ಎಲೆಗಳ ರಸವನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ದೊರೆಯುತ್ತವೆ. ಅನೇಕ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.
blood sugar control : ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಆಹಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರೋಗ್ಯಕರ ಆಹಾರವನ್ನು ಸೇವಿಸಬೇಕು. ವಿಶೇಷವಾಗಿ ಕೆಲವು ರೀತಿಯ ತರಕಾರಿಗಳನ್ನು ಪ್ರತಿದಿನ ಸೇವಿಸುವ ಮೂಲಕ ಸಕ್ಕರೆ ಮಟ್ಟಗಳು ಹೆಚ್ಚಾಗುವುದನ್ನು ತಡೆಯಬಹುದು.
ಅನಾರೋಗ್ಯಕರ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಯಿಂದ ಅನೇಕ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ. ಆಯುರ್ವೇದದ ಪ್ರಕಾರ, ಪ್ರಕೃತಿಯೇ ದಯಪಾಲಿಸಿದ ಈ ಸಿಹಿ ಹಣ್ಣನ್ನು ಸೇವಿಸುವ ಮೂಲಕ ನಿಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆ ಹಣ್ಣು ಯಾವುದು..? ಆಯುರ್ವೇದ ತಜ್ಞರು ಏನು ಹೇಳುತ್ತಾರೆಂದು ತಿಳಿಯಿರಿ..
Diabetes early symptoms : ಮಧುಮೇಹ ಅಥವಾ ಅಧಿಕ ಸಕ್ಕರೆ ಕಾಯಿಲೆಗೆ ಯಾವುದೇ ಚಿಕಿತ್ಸೆ ಇಲ್ಲ. ಈ ಆರೋಗ್ಯ ಸಮಸ್ಯೆ ಒಮ್ಮೆ ಬಂದರೆ, ಅದು ಸಾವಿನವರೆಗೂ ನಿಮ್ಮೊಂದಿಗೆ ಇರುತ್ತದೆ. ಸಕ್ಕರೆ ಮಟ್ಟ ಕಡಿಮೆ ಅಥವಾ ಹೆಚ್ಚಿದ್ದರೆ, ಅದು ಅನೇಕ ಅಂಗಗಳಿಗೆ ಹಾನಿ ಮಾಡುತ್ತದೆ. ಬನ್ನಿ ಈ ರೋಗದ ಐದು ಲಕ್ಷಣಗಳ ಯಾವುವು ಅಂತ ತಿಳಿಯೋಣ..
ಸಕ್ಕರೆ ಕಾಯಿಲೆ (ಡಯಾಬಿಟೀಸ್) ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆ. ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಶಾಶ್ವತ ಚಿಕಿತ್ಸೆ ಇಲ್ಲದಿದ್ದರೂ, ಜೀವನಶೈಲಿಯ ಬದಲಾವಣೆಗಳು ಮತ್ತು ಕೆಲವು ಆರೋಗ್ಯಕರ ಅಭ್ಯಾಸಗಳ ಮೂಲಕ ಇದನ್ನು ತ್ವರಿತವಾಗಿ ನಿಯಂತ್ರಿಸಬಹುದು. ಇಲ್ಲಿ ಸಕ್ಕರೆ ಕಾಯಿಲೆಯನ್ನು ನಿರ್ವಹಿಸಲು ಕೆಲವು ಪರಿಣಾಮಕಾರಿ ಮಾರ್ಗಗಳನ್ನು ಸರಳವಾಗಿ ತಿಳಿಸಲಾಗಿದೆ.
ಹಾಗಲಕಾಯಿ ಕಹಿಯಾದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರಕ್ತದ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ. ವಿಟಮಿನ್ ಸಿ, ಫೋಲೇಟ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ.
Ghee for Blood Sugar Control: ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಯಾವಗಲೂ ಜಾಗರೂಕರಾಗಿರಬೇಕೆಂದು ತಜ್ಞರು ಹೇಳುತ್ತಾರೆ.. ಇದೀಗ ತುಪ್ಪದಿಂದ ಬ್ಲಡ್ ಶುಗರ್ ಹೇಗೆ ಕಂಟ್ರೋಲ್ ಮಾಡುವುದು ಎಂದು ಇಲ್ಲಿ ತಿಳಿಯೋಣ..
ಇತ್ತೀಚೆಗೆ ಪ್ರಕಟವಾದ ಅಧ್ಯಯನದ ಪ್ರಕಾರ, ವಾರಕ್ಕೆ ಕನಿಷ್ಠ 150 ನಿಮಿಷಗಳ ದೈಹಿಕ ಚಟುವಟಿಕೆಯನ್ನ ಮಾಡುವುದರಿಂದ ಪ್ರಿಡಿಯಾಬಿಟಿಸ್‌ನಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳನ್ನು ಗಮನಾರ್ಹವಾಗಿ ಹೆಚ್ಚಿಸಬಹುದು ಎಂದು ತಜ್ಞರು ಹೇಳುತ್ತಾರೆ. 2019 ಮತ್ತು 2023ರ ನಡುವೆ ಕೊಲಂಬಿಯಾದಲ್ಲಿ ನಡೆಸಲಾದ ಆರೋಗ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾವಿರಾರು ಜನರ ಫಲಿತಾಂಶವನ್ನ ಈ ಅಧ್ಯಯನವು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.