ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
Blood Sugar Control home remedies: ಮಧುಮೇಹ ಇಂದು ಸಾಮಾನ್ಯ ಸಮಸ್ಯೆಯಾಗಿದೆ. ಈ ರೋಗದಲ್ಲಿ, ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸುವುದಿಲ್ಲ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಲು ಪ್ರಾರಂಭಿಸುತ್ತದೆ.
Fennel Seeds For Blood Sugar Control: ಸೊಂಫು ಸೇವನೆ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಅದನ್ನು ಸೇವಿಸುವ ಸರಿಯಾದ ಮಾರ್ಗ ಯಾವುದು ತಿಳಿದುಕೊಳ್ಳೋಣ ಬನ್ನಿ,
Blood Sugar Control Tips: ಸಾಮಾನ್ಯವಾಗಿ ದೇಹದಲ್ಲಿ ಹೆಚ್ಚಾಗಿರುವ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ನಾವು ಹಲವು ಪದಾರ್ಥಗಳನ್ನು ಸೇವಿಸುತ್ತೇವೆ. ಉದಾಹರಣೆಗೆ - ಹಾಗಲಕಾಯಿ, ಎಲೋವೆರಾ, ಮೆಂತ್ಯೆ ಇತ್ಯಾದಿ. ಆದರೆ, ಒಂದು ಆಯುರ್ವೇದ ಗಿಡಮೂಲಿಕೆಯ ಎಲೆಗಳ ಸೇವನೆಯಿಂದಲೂ ಕೂಡ ನಿಮಗೆ ಸಾಕಷ್ಟು ಲಾಭ ಸಿಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹಾಗಾದರೆ ಬನ್ನಿ ಆ ಎಲೆ ಯಾವುದು, ಅದನ್ನು ನಿತ್ಯ ಹೇಗೆ ಸೇವಿಸಬೇಕು ಮತ್ತು ಅದರಿಂದಾಗುವ ಲಾಭಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Blood sugar control tips : ಮಧುಮೇಹಕ್ಕೆ ವಿವಿಧ ರೀತಿಯ ಪರಿಹಾರಗಳನ್ನು ಅಳವಡಿಸಿಕೊಂಡಿದ್ದು, ಸರಿಯಾದ ಫಲಿತಾಂಶ ಸಿಗುತ್ತಿಲ್ಲ ಎಂದಾದರೆ ಈ ಒಂದು ಸಣ್ಣ ತರಕಾರಿಯನ್ನು ಈ ರೀತಿ ಬಳಸಿ ನೋಡಿ.
ಪ್ರತಿದಿನ 4 ಗ್ರಾಂ ದಾಲ್ಚಿನ್ನಿ ಸೇವಿಸುವ ಜನರ ಫಾಸ್ಸ್ಟಿಂಗ್ ಬ್ಲಡ್ ಶುಗರ್ ನಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಇದು ದೇಹದಲ್ಲಿ ಗ್ಲೂಕೋಸ್ ಚಯಾಪಚಯವನ್ನು ಸುಧಾರಿಸುವಲ್ಲಿ ಚಕ್ಕೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎನ್ನುವುದನ್ನು ಸೂಚಿಸುತ್ತದೆ.
Diabetes Control Tips : ಬ್ಲಡ್ ಶುಗರ್ ಅನ್ನು ಸುಲಭವಾಗಿ ನಿಯಂತ್ರಿಸಲು ಸಹಾಯ ಮಾಡುವ ಕೆಲವು ಮನೆಮದ್ದುಗಳಿವೆ. ಇದನ್ನು ಬೆಳಗ್ಗೆ ಸೇವಿಸಿದರೆ ಸಂಜೆಯೊಳಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಾರ್ಮಲ್ ಮಾಡುವುದು ಸಾಧ್ಯವಾಗುತ್ತದೆ ಎನ್ನಲಾಗಿದೆ.
Remedy to control blood sugar : ಕೆಲವೊಮ್ಮೆ ಔಷಧಗಳನ್ನು ಸೇವಿಸಿದರೂ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗುವುದಿಲ್ಲ.ಬೆಳಿಗ್ಗೆ ಕಡಿಮೆ ಕೊಬ್ಬಿನ ಮೊಸರು ಜೊತೆಗೆ ಕೆಲವು ಪದಾರ್ಥಗಳನ್ನು ಸೇವಿಸಿದರೆ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Diabetes control food : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುವ ಕೆಲವು ಆಹಾರ ಪದಾರ್ಥಗಳಿವೆ. ಇವುಗಳನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು.
Guava Benefits: ಪೇರಳೆ ಹಣ್ಣು ವಿಟಮಿನ್ ಸಿ, ಕಾರ್ಬೋಹೈಡ್ರೇಟ್’ಗಳು, ಫೈಬರ್, ತಾಮ್ರ, ಸತು, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಪೇರಳೆ ಹಣ್ಣನ್ನು ಮಲಬದ್ಧತೆ ಮತ್ತು ಮಧುಮೇಹದ ಸಮಸ್ಯೆಗಳಿಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ರಾತ್ರಿ ಊಟಕ್ಕೂ ಮುನ್ನ ಈ ಹಣ್ಣನ್ನು ತಿಂದರೆ ಬ್ಲಡ್ ಶುಗರ್ ಕಂಟ್ರೋಲ್ ಆಗುತ್ತದೆ.
How to control blood sugar :ಕೆಲವು ನೈಸರ್ಗಿಕ ವಿಧಾನಗಳ ಸಹಾಯದಿಂದ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅವುಗಳನ್ನು ನಿಯಮಿತವಾಗಿ ಬಳಸುವ ಮೂಲಕ ಔಷಧಿ ಅವಲಂಬನೆಯನ್ನು ಕೂಡಾ ತಪ್ಪಿಸಬಹುದು.
Diabetics and jaggery : ಕೃತಕ ಸಿಹಿ ಪದಾರ್ಥಗಳ ಬದಲಿಗೆ ನೈಸರ್ಗಿಕ ಸಿಹಿಕಾರಕಗಳನ್ನು ತಿನ್ನುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಿದ್ರೆ ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವವರು ಬೆಲ್ಲವನ್ನು ತಿನ್ನಬಹುದಾ.. ? ಬನ್ನಿ ಈ ಬಗ್ಗೆ ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.