ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದೆ.. ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾದಂತೆ ಅನೇಕ ಗಂಭೀರ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಹೀಗಾಗಿ ಮಧುಮೇಹಿಗಳು ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು.
ಈ ನೆನೆಸಿದ ಪುಟ್ಟ ಕಾಳು ಶುಗರ್ ನಿಯಂತ್ರಿಸುವಲ್ಲಿ ಸಂಜೀವಿನಿಯಂತೆ ಕೆಲಸ ಮಾಡುತ್ತದೆ.
ಚಳಿಗಾಲದಲ್ಲಿ ಕೆಲವರಿಗೆ ತಣ್ಣೀರಿನ ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಇರುವವರು ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಮಾಡಬೇಕೇ? ಇದರ ಬಗ್ಗೆ ವೈದ್ಯರು ಏನು ಹೇಳುತ್ತಾರೆಂದು ತಿಳಿದುಕೊಳ್ಳಿರಿ...
ದೇಹದಲ್ಲಿ ಯೂರಿಕ್ ಆಮ್ಲದ ಶೇಖರಣೆಗೆ ಕಾರಣಗಳನ್ನ ತಿಳಿದುಕೊಳ್ಳುವುದು ಬಹುಮುಖ್ಯ. ಅದನ್ನ ಸರಿಯಾದ ಸಮಯುಕ್ಕೆ ನಿಯಂತ್ರಿಸಲು ಪರಿಣಾಮಕಾರಿ ಮಾರ್ಗಗಳ ಬಗ್ಗೆ ತಿಳಿಯಿರಿ. ನೈಸರ್ಗಿಕವಾಗಿ ಯೂರಿಕ್ ಆಮ್ಲದ ಮಟ್ಟವನ್ನ ನಿರ್ವಹಿಸುವ ಬಗ್ಗೆ ತಜ್ಞರ ಸಲಹೆ ಪಡೆಯಿರಿ. ಈ ಸರಳ ಸಲಹೆಗಳೊಂದಿಗೆ ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನ ಸುಧಾರಿಸಿಕೊಳ್ಳಬೇಕು.
ನಮ್ಮ ಆರೋಗ್ಯದಲ್ಲಿ ಸಣ್ಣ ಬದಲಾವಣೆಯಾದರೂ ದೇಹ ನಮಗೆ ಕೆಲವು ಸೂಚನೆಗಳನ್ನು ನೀಡುತ್ತದೆ. ಹಾಗೆಯೇ ದೇಹದಲ್ಲಿ ಸಕ್ಕರೆ ಮಟ್ಟ ಕಡಿಮೆಯಾದರೆ ಅಥವಾ ಹೆಚ್ಚಾದಾಗ ಕೂಡಾ ಒಂದು ಎಚ್ಚರಿಕೆಯ ಗಂಟೆಯನ್ನು ದೇಹ ಬಾರಿಸುತ್ತದೆ.
ಜನರ ಜೀವನಶೈಲಿ ಮತ್ತು ಅಭ್ಯಾಸಗಳು ಮಧುಮೇಹದ ಅಪಾಯ ಹೆಚ್ಚಾಗುವುದಕ್ಕೆ ಕಾರಣವಾಗಿವೆ. ಜನರು ಬೆಳಿಗ್ಗೆ ಮಾಡುವ ಅನೇಕ ತಪ್ಪುಗಳೇ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗಿದೆ.
ಶುಂಠಿ ಚಹಾ ಸೇನೆಯು ಹೃದಯದ ಆರೋಗ್ಯವನ್ನು ರಕ್ಷಿಸುತ್ತದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಮಧುಮೇಹಿಗಳು ತಮ್ಮ ಆಹಾರಕ್ರಮದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಹಬ್ಬದ ಸಮಯದಲ್ಲಿ ಪ್ರತಿಯೊಬ್ಬರೂ ಸಿಹಿತಿಂಡಿಗಳನ್ನ ಬಯಸುತ್ತಾರೆ. ಆದ್ದರಿಂದ ಈ ಸಮಯದಲ್ಲಿ ನಿಮ್ಮ ಸಿಹಿ ಹಂಬಲವನ್ನ ಪೂರೈಸಲು ಕೆಲವು ಉತ್ತಮ ಮಾರ್ಗಗಳ ಬಗ್ಗೆ ತಿಳಿಯಿರಿ...
chickenfor diabetic patients: ಮಧುಮೇಹ ಇರುವವರು ತಮ್ಮ ಆಹಾರದ ಬಗ್ಗೆ ಬಹಳ ಜಾಗರೂಕರಾಗಿರಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ. ಈ ಸಂದರ್ಭದಲ್ಲಿ, ಕೋಳಿ ಮಾಂಸ ತಿನ್ನಬಹುದೇ ಎಂಬ ಬಗ್ಗೆ ಬಹಳ ಹಿಂದಿನಿಂದಲೂ ಸಂದೇಹವಿದೆ. ಅದನ್ನು ಇಲ್ಲಿ ತಿಳಿಯೋಣ.
ಮಧುಮೇಹ ಅಥವಾ ಅಧಿಕ ರಕ್ತದ ಸಕ್ಕರೆ ಗುಣಪಡಿಸಲಾಗದ ಕಾಯಿಲೆ. ಈ ಸಮಸ್ಯೆ ಒಮ್ಮೆ ಕಾಣಿಸಿಕೊಂಡರೆ ಸಾಕು ಜೀವನದುದ್ದಕ್ಕೂ ಕಾಡುತ್ತದೆ. ಸಕ್ಕರೆ ಮಟ್ಟ ಕಡಿಮೆಯಾದರೆ ಅಥವಾ ಹೆಚ್ಚಾದರೆ, ದೇಹದ ಅನೇಕ ಭಾಗಗಳು ಹಾನಿಯನ್ನುಂಟು ಮಾಡಬಹುದು.
ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸುವುದು ನೀವು ನಿಮ್ಮ ದಿನವನ್ನು ಹೇಗೆ ಪ್ರಾರಂಭಿಸುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.
healthy drinks for diabetics: ಮಧುಮೇಹಿಗಳು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕಾದ ಪಾನೀಯಗಳನ್ನು ಇಲ್ಲಿ ನೋಡೋಣ, ಇದರಿಂದ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ನೈಸರ್ಗಿಕವಾಗಿ ಕಡಿಮೆಯಾಗುತ್ತದೆ.
cucumber Helps to Control High Blood Sugar: ಜನರು ಬೇಸಿಗೆಯಲ್ಲಿ ಸೌತೆಕಾಯಿಯನ್ನು ತಿನ್ನಲು ಇಷ್ಟಪಡುತ್ತಾರೆ. ಸೌತೆಕಾಯಿಯು ದೇಹದಲ್ಲಿನ ನೀರಿನ ಕೊರತೆಯನ್ನು ಪೂರೈಸುವುದು ಮಾತ್ರವಲ್ಲದೆ ರಕ್ತದಲ್ಲಿನ ಸಕ್ಕರೆ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
control blood sugar level: ಮಧುಮೇಹವು ಗಂಭಿರ ಕಾಯಿಲೆಯಾಗಿದ್ದು, ಇದು ವ್ಯಕ್ತಿಗೆ ಒತ್ತಡವನ್ನು ಹೆಚ್ಚಿಸುತ್ತದೆ.. ಇತ್ತೀಚಿನ ಸಂಶೋಧನೆಯು ಸುಮಾರು 90 ಪ್ರತಿಶತದಷ್ಟು ಜನರಿಗೆ ಮಧುಮೇಹ ಕಾಡುತ್ತಿದೆ ಎಂದು ತಿಳಿಸಿದೆ.. ಹಾಹಾದ್ರೆ ಇದನ್ನು ನಿಯಂತ್ರಿಸುವುದು ಹೇಗೆ?
Blood Sugar control tips : ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ದೇಹದಲ್ಲಿ ಅನೇಕ ಸಮಸ್ಯೆಗಳು ಉಂಟಾಗಬಹುದು. ಅಂತಹ ಸಂದರ್ಭಗಳಲ್ಲಿ ನೈಸರ್ಗಿಕ ವಿಧಾನಗಳು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ಸಕ್ಕರೆ ಮಟ್ಟವನ್ನು ತಕ್ಷಣ ಕಡಿಮೆ ಮಾಡಲು ಸಹಾಯ ಮಾಡುವ ವಿಧಾನಗಳು ಯಾವುವು..? ಬನ್ನಿ ತಿಳಿದುಕೊಳ್ಳೋಣ.
ದೇಹದಲ್ಲಿ ಬ್ಲಡ್ ಶುಗರ್ ಹೆಚ್ಚಾಗುತ್ತಿದ್ದರೆ ಮೊದಲು ಹಾನಿಯಾಗುವುದೇ ದೇಹದ ಈ ಅಂಗ, ದೇಹದಿಂದ ವಿಷವನ್ನು ಹೊರ ಹಾಕುವ ಈ ಅಂಗದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಹಾಗಿದ್ದರೆ ಈ ಅಂಗದ ಆರೋಗ್ಯ ಕಾಪಾಡಿಕೊಳ್ಳಲು ಯಾವ ಆಹಾರ ಸೇವಿಸಬೇಕು ಎಂದು ತಿಳಿದುಕೊಳ್ಳುವುದು ಕೂಡಾ ಮುಖ್ಯ.
ನಿಧಾನವಾಗಿ ಜೀರ್ಣವಾಗುವ ಮತ್ತು ಮಧುಮೇಹಿಗಳಿಗೆ, ಸಸ್ಯಾಹಾರಿಗಳಿಗೂ ಸಹ ಸೂಕ್ತವಾದ ಅನೇಕ ಆಹಾರಗಳಿವೆ. ಅವರ ಸಹಾಯದಿಂದ, ನೀವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಆಹಾರಗಳ ಬಗ್ಗೆ ನೀವು ಈ ಪೋಸ್ಟ್ನಲ್ಲಿ ತಿಳಿದುಕೊಳ್ಳಬಹುದು.
control blood sugar level: ಮಧುಮೇಹವು ಗಂಭಿರ ಕಾಯಿಲೆಯಾಗಿದ್ದು, ಇದು ವ್ಯಕ್ತಿಗೆ ಒತ್ತಡವನ್ನು ಹೆಚ್ಚಿಸುತ್ತದೆ.. ಇತ್ತೀಚಿನ ಸಂಶೋಧನೆಯು ಸುಮಾರು 90 ಪ್ರತಿಶತದಷ್ಟು ಜನರಿಗೆ ಮಧುಮೇಹ ಕಾಡುತ್ತಿದೆ ಎಂದು ತಿಳಿಸಿದೆ.. ಹಾಹಾದ್ರೆ ಇದನ್ನು ನಿಯಂತ್ರಿಸುವುದು ಹೇಗೆ?
Diabetes: ಮಧುಮೇಹ ಇರುವವರು ಇನ್ಸುಲಿನ್ ತೆಗೆದುಕೊಳ್ಳುವ ಮುನ್ನ ಈ ವಿಚಾರಗಳನ್ನು ಖಂಡಿತವಾಗಿಯೂ ತಿಳಿದಿರಬೇಕು..