Blood Sugar rise In The Morning : ದೇಹದಲ್ಲಿ ಮುಂಜಾನೆ ಗ್ಲೂಕೋಸ್ ಮಟ್ಟವು ಹೆಚ್ಚಾಗುತ್ತದೆ.ಇದು ನಮ್ಮ ದೇಹದಲ್ಲಿ ಸಾಮಾನ್ಯ ಪ್ರಕ್ರಿಯೆಯಾಗಿದೆ. ಬೆಳಗ್ಗಿನ ಹೊತ್ತಿನಲ್ಲಿಯೇ ಬ್ಲಡ್ ಶುಗರ್ ಹೆಚ್ಚಾಗುವುದರ ಹಿಂದೆಯೂ ಕಾರಣವಿದೆ.
Bilva Leaves for Diabetes : ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ ಅನೇಕ ರೀತಿಯ ದೀರ್ಘಕಾಲದ ಕಾಯಿಲೆಗಳಿಗೆ ಗುರಿಯಾಗಬೇಕಾಗುತ್ತದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಆಯುರ್ವೇದ ತಜ್ಞರು ಸೂಚಿಸಿದಂತೆ ಈ ಎಲೆಗಳನ್ನು ಪ್ರತಿದಿನ ಸೇವಿಸಿ. ಈ ಎಲೆ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯೂ ಉತ್ತಮಗೊಳ್ಳುತ್ತದೆ.
Blood Sugar Test In The Morning: ಮಧುಮೇಹದಿಂದ ಬಳಲುತ್ತಿದ್ದರೆ ಎಷ್ಟೇ ಕಟ್ಟುನಿಟ್ಟಾದ ಡಯಟ್ ಚಾರ್ಟ್ ಅನ್ನು ಅನುಸರಿಸಿದರೂ, ರಾತ್ರಿಯ ಊಟ ಮತ್ತು ಉಪಹಾರದ ನಡುವೆ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.
Blood Sugar Test In The Morning:ಸಾಮಾನ್ಯವಾಗಿ ಗ್ಲೂಕೋಸ್ ಮಟ್ಟವು ಬೆಳಿಗ್ಗೆ ಹೆಚ್ಚಾಗುತ್ತದೆ. ಇದು ನಮ್ಮ ದೇಹದಲ್ಲಿ ಸಾಮಾನ್ಯ ಪ್ರಕ್ರಿಯೆಯಾಗಿದೆ. ಹಾಗಿದ್ದರೆ ಯಾಕೆ ಬೆಳಗ್ಗಿನ ಹೊತ್ತಿನಲ್ಲಿಯೇ ಬ್ಲಡ್ ಶುಗರ್ ಹೆಚ್ಚಾಗುತ್ತದೆ ಎನ್ನುವುದನ್ನು ನೋಡೋಣ.
Diabetes Warning Sign: ಡಯಾಬಿಟಿಸ್ ರೋಗಿಗಳ ಶರೆರದಲ್ಲಿ ಬ್ಲಡ್ ಶುಗರ್ ಹೆಚ್ಚಾದಾಗ, ಶರೀರದಲ್ಲಿ ವಿವಿಧ ರೀತಿಯ ಅಡಚಣೆಗಳು ಎದುರಾಗುತ್ತವೆ. ಅವುಗಳ ಲಕ್ಷಣಗಳನ್ನು ಕಂಡುಹಿಡಿಯುವುದು ತುಂಬಾ ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.