ಮಾದರಿ ನೀತಿ ಸಂಹಿತೆ ಮುಗಿಯುವವರೆಗೆ ಟೆಂಡರ್ ಅನ್ನು ಅಂತಿಮಗೊಳಿಸಲು ಅನುಮತಿ ಸಿಗುವುದಿಲ್ಲ. ಈ ಕಾರಣದಿಂದ ಯಾವುದೇ ಬಿಡ್ಗಳು ಬಂದಿಲ್ಲ ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Bangalore Student Run Over: ಈ ವೇಳೆ ಬ್ಯಾಲೆನ್ಸ್ ಕಳೆದುಕೊಂಡ ವಿದ್ಯಾರ್ಥಿನಿ ಬಲಕ್ಕೆ ಬಿದ್ದಿದ್ದಾಳೆ. ಇದನ್ನ ಗಮನಿಸದ ಚಾಲಕ ಬಸ್ ಹಿಂಬದಿ ಚಕ್ರವನ್ನ ಯುವತಿಯ ಮೇಲೆ ಹತ್ತಿಸಿದ್ದಾನೆ. ತಕ್ಷಣ ಎಚ್ಚೆತ್ತ ಸಾರ್ವಜನಿಕರು ಬಸ್ ನಿಲ್ಲಿಸುವಂತೆ ತಡೆದಿದ್ದಾರೆ. ಮುಂದೆನಾಯ್ತು.. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.
Karnataka Shakti Scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಸಹ ಒಂದು. ಇದೇ ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ್ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ.
BMTC bus service: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ. ಇದು ವಿದ್ಯಾರ್ಥಿಗಳಿಗೆ, ರೈತರಿಗೆ, ಉದ್ಯೋಗಿಗಳಿಗೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಬಿಎಂಟಿಸಿಯಲ್ಲಿ ಕಂಡಕ್ಟರ್ ಇಲ್ಲದೆ ಬಸ್ ಓಡಿಸಲು ಪ್ಲಾನ್ ಮಾಡಲಾಗ್ತಿದೆ. ಡಿಜಿಟಲ್ ಮೂಲಕವೇ ಟಿಕೆಟ್ ಕಲೆಕ್ಷನ್ಗೆ ಮೆಗಾ ಪ್ಲಾನ್ ಮಾಡಲಾಗಿದೆ. ಬಿಎಂಟಿಸಿ ನಷ್ಟದ ಸುಳಿಯಲ್ಲಿ ಸಿಲುಕಿ ಪರದಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗ್ತಿದೆ. ನಷ್ಟದಿಂದ ಹೊರಬರಲು ಬಿಎಂಟಿಸಿ ಹರಸಾಹಸ ಪಡುತ್ತಿದ್ದು, ಡಿಜಿಟಲ್ ಮೂಲಕವೇ ಟಿಕೆಟ್ ನೀಡೋದಕ್ಕೆ ಬಿಎಂಟಿಸಿ ಪ್ಲಾನ್ ಮಾಡಿದೆ. ಆದ್ರೆ ಇದಕ್ಕೆ ನಿರ್ವಾಹಕರಿಂದ ಭಾರಿ ವಿರೋಧ ವ್ಯಕ್ತವಾಗ್ತಿದೆ.

ಬಿಎಂಟಿಸಿಯಲ್ಲಿ ನಡೆಯುತ್ತಿದೆಯಾ ಅಂಧಾ ದರ್ಬಾರ್..? ಅಧಿಕಾರಿಗಳ ಅಂಧಾ ದರ್ಬಾರ್ಗೆ ನೌಕರರಿಗೆ ಶಿಕ್ಷೆ ಸಣ್ಣ ಸಣ್ಣ ವಿಚಾರಕ್ಕೆ ಬಿಎಂಟಿಸಿಯ ಚಾಲಕ, ಕಂಡಕ್ಟರ್ಗೆ ಕಠಿಣ ಶಿಕ್ಷೆ BMTC ಬಸ್ ಚೆಕ್ಕಿಂಗ್ ವೇಳೆ ಹೆಚ್ಚುವರಿ ಹಣ ಇಟ್ಟಿದ್ದೇ ತಪ್ಪಾ
ಸದ್ಯ ದರ ಏರಿಕೆಯಿಂದ ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಬ್ಯಾಗಲ್ಲಿ ದುಡ್ಡು ತೆಗೆದುಕೊಂಡು ಹೋಗಿ ಜೇಬಲ್ಲಿ ವಸ್ತು ತರೋ ಸ್ಥಿತಿ ಬಂದಿದೆ. ಅದ್ರಲ್ಲೂ ಡೀಸೆಲ್ ಹಾಗೂ ಪೆಟ್ರೋಲ್ ದರ ದಿನ ದಿನವೂ ಏರುತ್ತಲೇ ಸಾಗ್ತಿದೆ. ಇದ್ರ ಮಧ್ಯೆ ಬಿಎಂಟಿಸಿಯೂ ದರ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಬಾರಿ ಬರೋಬ್ಬರಿ ಶೇಕಡಾ 35ರಷ್ಟು ದರ ಏರಿಕೆಗೆ ಬಿಎಂಟಿಸಿ ಬೇಡಿಕೆ ಇಟ್ಟಿದೆ.
ಪರಸ್ಥಳಗಳಿಂದ ಬೆಂಗಳೂರಿಗೆ ಬರುವ ಸಾಮಾನ್ಯ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಸಂಸ್ಥೆಯಿಂದ ಹೆಚ್ಚುವರಿ ಬಸ್ಗಳ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.