CBSE Class 12 Board Exam: ಕಳೆದ ವರ್ಷ 23ದಿನಗಳ ಮೊದಲು ಅರ್ಥಾತ್ ಒಂದು ತಿಂಗಳಿಗೂ ಕಡಿಮೆ ಸಮಯ ಇದ್ದಾಗ ಪರೀಕ್ಷೆ ದಿನಾಂಕ ಬಿಡುಗಡೆ ಮಾಡಿದ್ದ ಸಿಬಿಎಸ್ಇ ಇದೀಗ 86 ದಿನಗಳ ಮೊದಲೇ ಡೇಟ್ಶೀಟ್ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.
5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ. 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ.
ಹರಿಯಾಣದಲ್ಲಿ, ಸಿರ್ಸಾದ ಆರ್ಯ ಕನ್ಯಾ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಪರೀಕ್ಷಾ ಕೇಂದ್ರವನ್ನು ಮಂಡಳಿಯು ಸ್ಥಾಪಿಸಿದೆ. ಈ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಆಗಮಿಸಿದ್ದರು.
ಈ ಬದಲಾವಣೆಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವಂತೆ ಸಿಬಿಎಸ್ಇ ಶಾಲೆಗಳನ್ನು ಕೇಳಿದ್ದು ಮಂಡಳಿಯು ಶೀಘ್ರದಲ್ಲೇ ಮಾದರಿ ಪ್ರಶ್ನೆಪತ್ರಿಕೆಯನ್ನು ಸಹ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.