Public Exam For 5th, 8th, 9th Class: ಶೈಕ್ಷಣಿಕ ವರ್ಷ 2023-24ರಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸನ್ನದ್ದವಾಗಿರುವ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ 2024ರ ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಯೋಜಿಸಿದೆ.
Karnataka SSLC Exam Timetable 2024: ವೇಳಾಪಟ್ಟಿ ಪ್ರಕಾರ, ಪರೀಕ್ಷೆಗಳು 2024ರ ಮಾರ್ಚ್ 2 ರಿಂದ 22ರವರೆಗೆ ನಡೆಯಲಿದೆ. 2 ಗಂಟೆ 15 ನಿಮಿಷಗಳ ಕಾಲ (ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30 ವರೆಗೆ) ಪರೀಕ್ಷೆಗಳು ನಡೆಯಲಿವೆ.
10 ನೇ ತರಗತಿ ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಯಲು ರಾಜ್ಯದ ಕೆಲವು ಪ್ರದೇಶಗಳಲ್ಲಿ ಸೋಮವಾರದಿಂದ ಪ್ರಾರಂಭವಾಗುವ 10 ನೇ ತರಗತಿಯ ರಾಜ್ಯ ಬೋರ್ಡ್ ಪರೀಕ್ಷೆಯ ದಿನಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ (West Bengal ) ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದೇ ಸಾವನ್ನಪ್ಪಿದರು ಅದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಆಂಧ್ರಪ್ರದೇಶದ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈಗ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
CBSE ಬೋರ್ಡ್ 10ನೇ ತರಗತಿಯ ಪರೀಕ್ಷೆಗೂ ಮೊದಲು ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ. ಇದಲ್ಲದೆ ಮಂಡಳಿಯು ಕಳೆದ ವರ್ಷದ ಮಾದರಿ ಪತ್ರಿಕೆಯನ್ನೂ ಕೂಡ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ.
ಮುಂದಿನ ವರ್ಷದ ನಡೆಯಲಿರುವ 10 ಮತ್ತು 12 ನೇ ತರಗತಿಗಳ ಪರೀಕ್ಷೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ CBSE ಮಂಡಳಿ ಚಾಲನೆ ನೀಡಿದೆ. 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳಿಗೆ ಈ ಫಾರ್ಮ್ ಅನ್ನು ಭರ್ತಿ ಮಾಡಲಾಗುತ್ತದೆ.
ನಟ ಆರ್.ಮಾಧವನ್ ಅವರ ಪೋಸ್ಟ್ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಬಹುತೇಕ ಎಲ್ಲರಿಗೂ ಸ್ಫೂರ್ತಿಯಾಗಿದೆ. ಪರೀಕ್ಷಾ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಮಾಧವನ್ ಬುಧವಾರ ಸ್ಪೂರ್ತಿದಾಯಕ ಪೋಸ್ಟ್ ಹಂಚಿಕೊಂಡಿದ್ದಾರೆ. ತನ್ನ ಟ್ವೀಟ್ ನಲ್ಲಿ, ನಟನು ತನ್ನ ಬೋರ್ಡ್ ಪರೀಕ್ಷೆಯಲ್ಲಿ 58% ಅಂಕಗಳನ್ನು ಗಳಿಸಿರುವುದಾಗಿ ಹೇಳಿಕೊಂಡಿದ್ದಾರೆ.
ಸಿಬಿಎಸ್ಇ(CBSE) ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇಲ್ಲಿದೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಪ್ರಾರಂಭವಾಗುತ್ತಿವೆ. ಈ ಪರೀಕ್ಷೆಯಲ್ಲಿ, ಮಂಡಳಿಯು ಆನ್ಲೈನ್ ಮಾನಿಟರಿಂಗ್ ಮಾಡಲು ಯೋಜಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.