ನಗರ
Actress Relationship With Shubman Gill: ಬಾಲಿವುಡ್ ನಟಿ ಅನನ್ಯಾ ಪಾಂಡೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುದ್ದಿಯಲ್ಲಿರುವ ಹೆಸರು. ಅವರ ಸಿನಿಮಾಗಳು ಒಂದರ ಹಿಂದೆ ಒಂದರಂತೆ ಪ್ರೇಕ್ಷಕರ ಮುಂದೆ ಬರುತ್ತಿರುವುದು ಕಂಡು ಬರುತ್ತಿದೆ. ಆದರೆ ಆಕೆಯ ಸಿನಿಮಾಗಳು ಅಷ್ಟಾಗಿ ಸದ್ದು ಮಾಡುತ್ತಿಲ್ಲ..