The Kerala Story Box Office Collection : ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟ ವಿವಾದಗಳನ್ನು ಮೀರಿ ದೇಶದಾದ್ಯಂತ ಬಿಡುಗಡೆಯಾಗಿದೆ. ಹಿಂದಿ, ತಮಿಳು, ಮಲಯಾಳಂ,ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸಾಕಷ್ಟು ಜನರು ಈ ಸಿನಿಮಾವನ್ನು ನೋಡಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.
The Kerala Story : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ಸಾಕಷ್ಟು ಅಡೆತಡೆಗಳನ್ನು ಮೀರಿ ಬಿಡುಗಡೆಯಾಗಿ ಇಂದು ದೇಶದಾದ್ಯಂತ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಹಲವೆಡೆ ಈ ಸಿನಿಮಾ ಪ್ರದರ್ಶನವನ್ನು ನಿಷೇಧಿಸಲಾಯಿತು, ಇನ್ನು ಹಲವೆಡೆ ಈ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೇ ಸಿನಿಮಾ ಬಾಕ್ಸಾಫೀಸ್ನಲ್ಲಿಯೂ ಸಖತ್ ಸೌಂಡ್ ಮಾಡುತ್ತಿದೆ.
The Kerala Story : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ಸಿನಿಮಾ 32000 ಮಹಿಳೆಯರನ್ನು ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಭಯಾನಕ ಭಯೋತ್ಪಾಧನಾ ಗುಂಪುಗಳಿಗೆ ಸೇರಿಸಲಾಗುತ್ತದೆ. ಎಂಬ ಕಥಾಹಂದರ ಹೊಂದಿರುವ ಸಿನಿಮಾವನ್ನು ಇದೀಗ ಸುಪ್ರಿಂಕೊರ್ಟ್ ಪ್ರಶ್ನಿಸಿದೆ.
The Kerala Story : ಬಾಲಿವುಡ್ ನಟಿ ಅದಾ ಶರ್ಮಾ ಅವರು ಇತ್ತೀಚಿಗೆ ಬಿಡುಗಡೆಯಾದ ದಿ ಕೇರಳ ಸ್ಟೋರಿ ಮೂಲಕ ಖ್ಯಾತಿ ಗಳಿಸಿದರು. ಸಾಕಷ್ಟು ಚರ್ಚೆ ಮತ್ತು ಗ್ರಾಸಗಳಿಗೆ ಒಳಗಾಗದ ಈ ಸಿನಿಮಾ ಎಲ್ಲ ವಿವಾದಗಳ ನಡುವೆಯೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎಲ್ಲ ಸಿನಿಮಾ ಥಿಯೇಟರ್ಗಳು ಹೌಸ್ಫುಲ್ ಆಗುತ್ತಿವೆ.
The Kerala Story : ವಿವಾದಾತ್ಮಕ ಚಿತ್ರ ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನವನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇದಿಸಿದೆ. ಅಲ್ಲದೇ ಚಿತ್ರದ ಪ್ರದರ್ಶನಗಳನ್ನು ಸ್ವಯಂ ಪ್ರೇರಿತರಾಗಿ ರದ್ದುಗೊಳಿಸಿರುವ ತಮಿಳುನಾಡು ಮಲ್ಟಿಪ್ಲೆಕ್ಸ್ ಮಾಲೀಕರ ಸಂಘವನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂ ಕೋರ್ಟ್ನ ಮೊರೆಹೋಗಿದೆ.
The Kerala Strory : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ದೇಶದಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಇದು ಕೇರಳದಲ್ಲಿ ಕಾಣೆಯಾದ 32 ಸಾವಿರ ಮಹಿಳೆಯರ ಜೀವನಾಧಾರಿತ ಸಿನಿಮಾ. ಈ ಸಿನಿಮಾಗೆ ಸಾಕಷ್ಟು ವಿರೋಧಗಳು ವ್ಯಕ್ತವಾದರೂ ಎಲ್ಲವನ್ನು ಮೀರಿ ಇಂದು (ಮೇ5) ತೆರೆಮೇಲೆ ಬರಲಿದೆ.
The Kerala Story ಬಾಲಿವುಡ್ನಲ್ಲಿ ಬಿಡುಗಡೆಗೆ ರೆಡಿಯಾಗಿರುವ ʼದಿ ಕೇರಳ ಸ್ಟೋರಿʼ ಸಿನಿಮಾಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಈ ಸಿನಿಮಾದಲ್ಲಿ ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿಸುವ ಚಿತ್ರಣವಿದ್ದು, ಈ ಹಿನ್ನೆಲೆಯಲ್ಲಿ ಕೇರಳದ ಆಡಳಿತಾರೂಢ ಸಿಪಿಐ ಹಾಗೂ ವಿರೋಧ ಪಕ್ಷ ʼದಿ ಕೇರಳ ಸ್ಟೋರಿʼ ಚಿತ್ರದ ವಿರುದ್ಧ ಬಿರುಗಾಳಿ ಎಬ್ಬಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.