Sakshi Malik : ಸಾಕ್ಷಿ ಮಲಿಕ್ ಭಾರತೀಯ ನಟಿ, ಫಿಟ್ನೆಸ್ ಪ್ರಭಾವಿ ಮತ್ತು ರೂಪದರ್ಶಿ, ಸೋನು ಕೆ ಟಿಟು ಕಿ ಸ್ವೀಟಿ ಚಿತ್ರದಲ್ಲಿನ ಪಾತ್ರ ಮತ್ತು ಅದರ ಸಂಬಂಧಿತ ಹಾಡು "ಬೊಮ್ ಡಿಗ್ಗಿ ಡಿಗ್ಗಿ" ಗೆ ಹೆಸರುವಾಸಿಯಾಗಿದ್ದಾರೆ.
Ileana DCruz Boyfriend : ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ಪ್ರೆಗ್ನೆನ್ಸಿ ನಂತರ ಆಗಾಗ ಫೋಟೋಗಳನ್ನು ಶೇರ್ ಮಾಡುತ್ತಾರೆ. ಇದೀಗ ತಮ್ಮ ಅಧಿಕೃತ Instagram ಖಾತೆಯಲ್ಲಿ ಬ್ಲ್ಯಾಕ್ ಆಂಡ್ ವೈಟ್ ಫೋಟೋ ಶೇರ್ ಮಾಡಿದ್ದಾರೆ. ಈ ಮೂಲಕ ತಮ್ಮ ಮಗುವಿನ ತಂದೆ ಯಾರೆಂದು ರಿವೀಲ್ ಮಾಡಿದ್ದಾರೆ.
Salman Khan Drunk: ಇತ್ತೀಚಿನ ಸಂದರ್ಶನವೊಂದರಲ್ಲಿ 2010 ರ 'ವೀರ್' ಚಿತ್ರದಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡಿದ ಖ್ಯಾತ ನಿರ್ದೇಶಕರೊಬ್ಬರು ಕರಾಳ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಬಾಲಿವುಡ್ ಭಾಯ್ಜಾನ್ ಕುಡಿತದ ಬಗ್ಗೆಯೂ ಈ ನಿರ್ದೇಶಕ ಮಾತನಾಡಿದ್ದಾರೆ.
ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ.
ಅನೇಕ ಬಾಲಿವುಡ್ ನಟಿಯರು ಮಗುವನ್ನು ಕಳೆದುಕೊಂಡ ದುಃಖ ಅನುಭವಿಸಿದ್ದಾರೆ. ಆ ನೋವು ಹೃದಯದಲ್ಲಿ ಇನ್ನೂ ಜೀವಂತವಾಗಿದೆ. ಮಗುವನ್ನು ಕಳೆದುಕೊಂಡ ದುಃಖವು ಜೀವನದ ಅತ್ಯಂತ ಕೆಟ್ಟ ಸ್ಥಿತಿಯಾಗಿರುತ್ತದೆ. ಅದನ್ನು ತಾಯಿ ಬಯಸಿದರೂ ಮರೆಯಲು ಅಸಾಧ್ಯ.
Highest Grossing Films : ಬಾಲಿವುಡ್, ಟಾಲಿವುಡ್, ಕಾಲಿವುಡ್ ಮತ್ತು ಇತರ ವಿವಿಧ ಸಿನಿರಂಗಗಳಿಂದ ಮಾಡಲ್ಪಟ್ಟಿರುವ ಭಾರತೀಯ ಚಲನಚಿತ್ರೋದ್ಯಮವು ಪ್ರತಿ ವರ್ಷ ವ್ಯಾಪಕ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಿಸುತ್ತದೆ. ಚಲನಚಿತ್ರದ ಗಲ್ಲಾಪೆಟ್ಟಿಗೆಯ ಯಶಸ್ಸನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುತ್ತಿವೆ. 2023ರ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ..
Sonu Sood : ಬಾಲಿವುಡ್ನ ಖ್ಯಾತ ನಟ ಸೋನು ಸೂದ್, ಓಡಿಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ರೈಲು ದುರಂತ ಸಂಭವಿಸಿದ ಬಳಿಕ ಟ್ವೀಟರ್ನಲ್ಲಿ ಸಂತಾಪ ವ್ಯಕ್ತ ಪಡಿಸಿದ್ದ ಸೋನು ಸೂದ್ ತಾವು ನೊಂದ ಕುಟುಂಬಗಳಿಗೆ ಸಹಾಯಮಾಡುವುದಾಗಿ ಭರವಸೆ ನೀಡಿದ್ದರು.
Ajmer 92 : ಸಾಕಷ್ಟು ವಿವಾದಗಳನ್ನು ಮೀರಿ ತೆರೆಕಂಡ ʼದಿ ಕೇರಳ ಸ್ಟೋರಿʼ ಸಿನಿಮಾ ನಂತರ ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸುವ ಮತ್ತೊಂದು ಬಾಲಿವುಡ್ ಚಿತ್ರ ತೆರೆಕಾಣಲು ಸಿದ್ಧವಾಗಿದೆ.
Sherlyn Chopra : ಬಾಲಿವುಡ್ನ ಬೋಲ್ಡ್ ಬ್ಯೂಟಿ ಎಂದೇ ಕರೆಸಿಕೊಳ್ಳುವ ನಟಿ ಶೆರ್ಲಿನ್ ಚೋಪ್ರಾ ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಅಲ್ಲದೇ ತನ್ನ ವಿಚಿತ್ರ ಫ್ಯಾಷನ್ನಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.
Sonu Sood : ಓಡಿಶಾದ ಬಾಲಾಸೋರ್ನಲ್ಲಿ ಶುಕ್ರವಾರ ರಾತ್ರಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡಿರುವವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ.
Naseeruddin Shah: ಬಾಲೀವುಡ್ ಖ್ಯಾತ ನಟ ನಾಸಿರುದ್ದೀನ್ ಶಾ ಅವರು ಫಿಲ್ಮ್ಫೇರ್ ಪ್ರಶಸ್ತಿಗೆ ಸಂಬಂಧಿಸಿದಂತೆ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ನಟ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ತಮ್ಮ ಮನೆಯ ವಾಶ್ರೂಮ್ನ ಬಾಗಿಲಿನ ಹಿಡಿಕೆಯಾಗಿ ಬಳಸುತ್ತಿರುವುದಾಗಿ ಹೇಳಿದ್ದಾರೆ.
Pooja Hegde: ಸೌತ್ ಬ್ಯೂಟಿ ಪೂಜಾ ಹೆಗ್ಡೆ ಈಗ ಬಾಲಿವುಡ್ನಲ್ಲಿ ಕಮಾಲ್ ಮಾಡುತ್ತಿರುವುದು ಗೊತ್ತಿರುವ ಸಂಗತಿ. ಕರ್ನಾಟಕದ ಕರಾವಳಿ ಬೆಡಗಿ ಪೂಜಾ ಹೆಗ್ಡೆಗೆ ಮಾಧುರಿ ದೀಕ್ಷಿತ್ ಎಂದರೆ ಎಲ್ಲಿಲ್ಲದ ಅಭಿಮಾನ. ಇದೀಗ ಮಾಧುರಿ ದೀಕ್ಷಿತ್ ಜೊತೆಗಿನ ಸ್ಮರಣೀಯ ಕ್ಷಣವನ್ನು ಪೂಜಾ ಹೆಗ್ಡೆ ಶೇರ್ ಮಾಡಿದ್ದಾರೆ.
Ileana D'Cruz Engagement: ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದು ಫೋಟೋವನ್ನು ನೋಡಿ, ನೆಟಿಜನ್ಗಳು ನಟಿ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅನುಮಾನಿಸುತ್ತಿದ್ದಾರೆ.
Bollywood : ಮಾದಕ ಚೆಲುವಿನ ಮೂಲಕವೇ ಸೋಷಿಯಲ್ ಮಿಡಿಯಾಗಳಲ್ಲಿ ಸುದ್ದಿಯಲ್ಲಿರುವ ಮೌನಿರಾಯ್ ಇದೀಗ ಸಾಲು ಸಾಲು ಬೋಲ್ಡ್ ಪೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ಅವರ ಪೋಟೋಗಳಿಗೆ ಕಾಮೆಂಟ್ ಹಾಗೂ ಲೈಕ್ಗಳ ಸುರಿಮಳೆಯೆ ಸುರಿದಿದೆ.
Rakul Preet Singh : ರಾಕುಲ್ ಪ್ರೀತ್ ಸಿಂಗ್ ಮುಖ್ಯವಾಗಿ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಹಿಂದಿ ಭಾಷೆಯ ಯಾರಿಯಾಂ ಚಿತ್ರದ ಮೂಲಕ ಪ್ರಸಿದ್ಧಿಯನ್ನು ಪಡೆದಿದ್ದಾರೆ. ಇವರು ಕೇವಲ ತೆಲುಗು ಮಾತ್ರವಲ್ಲ ಹಿಂದಿ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಜೊತೆಗೆ ಕನ್ನಡದಲ್ಲಿ ಗಿಲ್ಲಿ ಎಂಬ ಚಿತ್ರದಲ್ಲಿ ನಟಿಸಿದ್ದಾರೆ.
Mouni Roy : ಮೌನಿ ರಾಯ್ ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಬೋಲ್ಡ್ ಲುಕ್ನಿಂದಲೇ ಸುದ್ದಿಯಲ್ಲಿರುತ್ತಾರೆ. ಇವರು ಹೆಚ್ಚಾಗಿ ಬಿಕಿನಿ ಧರಿಸಿ ಸಖತ್ ಹಾಟ್ ಪೋಟೋಗಳನ್ನು ಶೇರ್ ಮಾಡುತ್ತಾರೆ. ಇದೀಗ ಮತ್ತೆ ಕೆಂಪು ಬಿಕಿನಿಯಲ್ಲಿ ಮಾದಕ ನೋಟದ ಮೂಲಕ ಬಿಸಿ ಹೆಚ್ಚಿದ್ದಾರೆ.
Sara Ali Khan : ನಟಿ ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಮತ್ತು ಗೊಂದಲಗಳು ಸೃಷ್ಟಿಯಾಗಿದ್ದವು. ಮುಸ್ಲಿಂ ಎಂಬ ಕಾರಣಕ್ಕೆ ಟ್ರೋಲ್ ಕೂಡಾ ಮಾಡಲಾಗುತ್ತಿತ್ತು. ತಮ್ಮನ್ನು ಟ್ರೋಲ್ ಮಾಡಿದವರಿಗೆ ಸಾರಾ ಅಲಿ ಖಾನ್ ಖಡಕ್ ತಿರುಗೇಟನ್ನು ನೀಡಿದ್ದಾರೆ.
Alia Bhatt Grandpa Died: ಆಲಿಯಾ ಭಟ್ ಕುಟುಂಬದ ಬಗ್ಗೆ ದುಃಖದ ಸುದ್ದಿಯೊಂದು ಬಂದಿದೆ. ನಟಿಯ ತಾತ ನಿಧನರಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಆಲಿಯಾ ಮಾಹಿತಿ ನೀಡಿದ್ದಾರೆ. ಆಲಿಯಾ ಅವರ ಈ ಪೋಸ್ಟ್ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.