Rameswaram Cafe Blast Case: ರಾಮೇಶ್ವರಂ ಕೆಫೆಯಲ್ಲಿ ನಡೆದ ಅಘಾತಕಾರಿ ಬಾಂಬ್ ಬ್ಲಾಸ್ಟ್ ಘಟನೆ ಮತ್ತೆ ತಲೆ ಎತ್ತುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಇದರಿಂದ ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಎಲ್ಲಿ? ಯಾವಾಗ ಏನಾಗುತ್ತದೋ? ಯಾವ ದುಷ್ಕೃತ್ಯ, ಏನು ಅವಘಡ ಸೃಷ್ಠಿಸುತ್ತದೋ? ಎಂಬ ದಿಗಿಲು ಜನರನ್ನು ಬಾಧಿಸುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
ಬಾಂಬ್ ಸ್ಫೋಟ ಆರೋಪಿ ಬಗ್ಗೆ ತಲೆಕೆಡಿಸಿಕೊಂಡ ಖಾಕಿ ಟೀಂ
3 ರಾಜ್ಯಗಳಲ್ಲಿ ಹುಡುಕಾಟ, 700ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ
ಬಾಂಬ್ ಸ್ಫೋಟದ ಶಂಕಿತ ಆರೋಪಿಯ ಬೆನ್ನತ್ತಿದ NIA ತಂಡ
ಇಬ್ಬರು ಡಿಸಿಪಿ.. 20 ತಂಡ.. ಪೊಲೀಸರ ತಲೆ ಕೆಡಿಸಿರೋ ಶಂಕಿತ..!
3 ರಾಜ್ಯಗಳಲ್ಲಿ ಹುಡುಕಾಟ, 700ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.